ಟೊಮೇಟೊ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧೯ ನೇ ಸಾಲು:
}}
'''[[ಟೊಮೇಟೊ/ಗೂರೆ ಹಣ್ಣು]]''' (''ಸೊಲ್ಯಾನಮ್ ಲೈಕೋಪರ್ಸಿಕಮ್'') ಸೋಲನೇಸಿ ಕುಟುಂಬಕ್ಕೆ ಸೇರಿದ ಒಂದು ಗಿಡ. ಮೂಲ - ಮಧ್ಯ ಅಮೇರಿಕ ಹಾಗೂ ದಕ್ಷಿಣ ಅಮೇರಿಕ. ಇದು ಅಲ್ಪಾಯುಶಿ ಗಿಡ - ವರ್ಷಕ್ಕೊಮ್ಮೆ ಬೆಳೆಯಲಾಗುತ್ತದೆ. ೧ - ೩ ಮೀ ಎತ್ತರ ಬೆಳೆಯುವ ಈ ಗಿಡ ತೆಳು ಕಾಂಡವನ್ನು ಹೊಂದಿದ್ದು ಉಳಿದ ಗಿಡಗಳ ಮೇಲೆ ಸುಲಭವಾಗಿ ಹರಡಿಕೊಳ್ಳುತ್ತದೆ.
ಇದರ ಎಲೆಗಳು ೧೦-೨೫ ಸೆ ಮೀ ಉದ್ದವಿದ್ದು, ಎಲೆಗಳ ಮಧ್ಯೆ ತೆಳು ಪದರಗಳಿದ್ದು, ೮ -9ಸೆ೯ಸೆ ಮೀ ನಷ್ಟು ಅಗಲವುಳ್ಳ ೫ - ೯ ಎಲೆಗಳ ಗುಂಪಿನಂತೆ ಕಾಣಸಿಗುತ್ತವೆ.
 
ಟೊಮೇಟೊ ಎಂಬ ಪದ [[Nahuatl language|Nahuatl]] ಭಾಷೆಯಿಂದ ಉಗಮಿಸಿದ ಪದ.
"https://kn.wikipedia.org/wiki/ಟೊಮೇಟೊ" ಇಂದ ಪಡೆಯಲ್ಪಟ್ಟಿದೆ