ರಮೇಶ್ ಅರವಿಂದ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
No edit summary |
||
೧೨ ನೇ ಸಾಲು:
| spouse = ಅರ್ಚನ ರಮೇಶ್
}}
'''ರಮೇಶ್ ಅರವಿಂದ್''' (ಜನನ ೧೧ ಸಪ್ಟೆಂಬರ್ ೧೯೬೪೪) ಒಬ್ಬ ಭಾರತದ ನಟ, ನಿರ್ದೇಶಕ ಮತ್ತು ನಿರೂಪಕ. ಇವರು ಮುಖ್ಯವಾಗಿ ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡುವ ನಟ. ಇದರ ಜೊತೆಗೆ ತೆಲುಗು, ಮಲಯಾಳಂ ಮತ್ತು ಹಿಂದಿ
ನೇಮಕಗೊಂಡಿದ್ದಾರೆ.
ರಮೇಶ್ ಕೆ. ಬಾಲಚಂದರ್ ಅವರ ಜೊತೆಗಿನ ಸಹಭಾಗಿತ್ವದಿಂದ ಗುರುತಿಸಿಕೊಂಡಿದ್ದಾರೆ. ಕೆ. ಬಾಲಚಂದರ ರಮೇಶ್ ಅವರನ್ನು ೧೯೮೬ರಲ್ಲಿ ಕನ್ನಡದ ಸುಂದರ ಸ್ವಪ್ನಗಳು ಚಿತ್ರದಲ್ಲಿ ಪರಿಚಯಿಸಿದರು ಮತ್ತು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಮನಥಿಲ್ ಉರುತಿ ವೆಂದುಮ್ (ಅವರ ತಮಿಳು ಪದಾರ್ಪಣೆ), ಡ್ಯುಎಟ್ ಮತ್ತು ರುದ್ರವೀಣ (ಅವರ ತೆಲುಗು ಪದಾರ್ಪಣೆ) ಇವುಗಳಲ್ಲಿ ಜೊತೆಗೆ ಕೆಲಸ ಮಾಡಿದರು.
|