ಸೃಜನ್ ಲೋಕೇಶ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೨ ನೇ ಸಾಲು:
'''ಸೃಜನ್ ಲೋಕೇಶ್''' (ಜನನ ಜೂನ್ ೨೮, ೧೯೮೦) ಕನ್ನಡ ಚಲನಚಿತ್ರ ನಟ , ದೂರದರ್ಶನದ ನಿರೂಪಕ , ರೇಡಿಯೋ ನಿರೂಪಕ , ನಿರ್ಮಾಪಕರು. ಅವರ ತಂದೆ [[ಲೋಕೇಶ್|ಲೋಕೇಶ್]] ಅವರು ರಂಗಭೂಮಿಯ ಕಲಾವಿದರು ಮತ್ತು ಚಲನಚಿತ್ರ ನಟರಾಗಿದ್ದರು. ಅವರ ತಾಯಿ [[ಗಿರಿಜಾ ಲೋಕೇಶ್]] ಅವರು ದೂರದರ್ಶನದ ನಟಿ. ಅವರ ಅಜ್ಜ [[ಸುಬ್ಬಯ್ಯ ನಾಯ್ಡು]] ಕನ್ನಡ ಮೂಕ ಚಲನಚಿತ್ರದ ಪ್ರಪ್ರಥಮ ನಟನಾಗಿದ್ದರು. ಅವರ ತಂಗಿ ಪೂಜಾ ಲೋಕೇಶ್ ಸಹ ಕನ್ನಡ ಹಾಗು ತಮಿಳಿನ ಕಲಾವಿದೆ.
== ಕುಟುಂಬ==
ಸೃಜನ್ ರವರು ಬೆಂಗಳೂರಿನಲ್ಲಿ ಜನಿಸಿದರು. ೨೦೦೧ರಲ್ಲಿ ಅವರು ಎಸ್.ಎಸ್.ಎಮ್.ಆರ್.ವಿ ಕಾಲೇಜಿನಲ್ಲಿ ಪದವಿ ಪಡೆದರು. ಅವರು ನೀಲ ಮೇಘ ಶ್ಯಾಮ ಎಂಬ ಚಲನಚಿತ್ರದಿಂದ ತಮ್ಮ ಅಭಿನಯದ ವೃತ್ತಿಜೀವನವನ್ನು ಆರಂಭಿಸಿದರು. ಅವರ ಪತ್ನಿ ಗ್ರೀಷ್ಮ ರಂಗಭೂಮಿಯರಂಗಭೂಮಿ ಕಲಾವಿದೆ, ದೂರದರ್ಶನದ ನಟಿ ಹಾಗು [[ಕಥಕ್ಕಳಿ]] ನೃತ್ಯಗಾರ್ತಿ .
==ನಟನಾವೃತ್ತಿ==
ಸೃಜನ್ ಲೋಕೇಶ್ ಪ್ರಮುಖ ಪಾತ್ರಗಳಲ್ಲಿ ಯಶಸ್ಸನ್ನು ಕಾಣಲಿಲ್ಲ . ಇತ್ತೀಚಿನ ದಿನಗಳಲ್ಲಿ , ಅವರ ದೂರದರ್ಶನದ ಕಾರ್ಯಕಮ ಮಜಾ ವಿತ್ ಸೃಜಾ , '''[[ಮಜಾ ಟಾಕೀಸ್''']] ಪ್ರಸ್ಸಿದ್ದಿಪ್ರಸಿದ್ದಿ ಪಡೆಯಿತು .
==ಬಾಲನಟನಾಗಿ==
ಅವರ ಸುತ್ತ ಚಲನಚಿತ್ರ ಹಾಗು ರಂಗಭೂಮಿಯ ಕಲಾವಿದರು ಇದ್ದುದರಿಂದ ಅವರಿಗೆ ನಟನಾವೃತ್ತಿಯಲ್ಲಿ ಮುಂದು ಹೋಗಲು ಪ್ರೇರೇಪಣೆಯಾಗಿತ್ತು . ಅವರು ೧೯೯೦ರಲ್ಲಿ ತೆರೆ ಕಾಣಿದ '''ಬುಜಂಗಯ್ಯನ ದಶಾವಾತಾರ''' ಮತ್ತು ೧೯೯೧ರಲ್ಲಿ ಬಿಡುಗಡೆಯಾದ '''ವೀರಪ್ಪನ್''' ಎಂಬ ಚಲನಚಿತ್ರದಲ್ಲಿ ಬಾಲನಟನಾಗಿ ಚಿತ್ರಮಂದಿರಕ್ಕೆ ಕಾಲಿಟ್ಟರು.
==ಪ್ರಮುಖ ಪಾತ್ರಗಳಲ್ಲಿ==
ಅವರು ನಟನಾಗಿ ಯಶಸ್ವಿಯಾಗಲಿಲ್ಲ . ಅವರು ಪೋಷಕ ಪಾತ್ರಗಳಲ್ಲಿ ಅಭಿನಯಿಸಲು ಮುಂದುವರಿಸಿದರು. ಅವರು ಪೋಷಕ ಪಾತ್ರಗಳಲ್ಲಿ ಅಭಿನಯಿಸಿದ ಚಲನಚಿತ್ರಗಳು ಪೊರ್ಕಿ , ನವಗ್ರಹ , ಚಿಂಗಾರಿ , ಎದೆಗಾರಿಕೆ , ಅಂದರ್ ಬಾಹರ್ , ಸ್ನೇಹಿತರು , ಐಪಿಸಿ ಸೆಕ್ಷನ್ ೩೦೦ ಮತ್ತು ಹಲವಾರು . ಅವರು ಹಲವಾರು ರಿಯಾಲಿಟಿ ಕಾರ್ಯಕ್ರಮಗಳನ್ನು ಶುರುಮಡಿದ್ದಾರೆ .ಅವು ಸೈ- ನೃತ್ಯ ರಿಯಾಲಿಟಿ ಕಾರ್ಯಕ್ರಮ , ಮಜಾ ವಿತ್ ಸೃಜಾ ಇತ್ಯಾದಿ . ಆನೆ ಪಟಾಕಿ ಎನ್ನುವ ಚಲನಚಿತ್ರವು ಹನ್ನೊಂದು ವರ್ಷಗಳ ನಂತರ ಅವರ ಎರಡನೇಯ ಚಿತ್ರವಾಗಿತ್ತು .
==ನಿರ್ಮಾಣ==
೨೦೧೩ರಲ್ಲಿ '''ಲೋಕೇಶ್ ಪ್ರೊಡಕ್ಷನ್ಸ್''' ಶುರುವಾಯಿತ್ತು . ಇದನ್ನು ಸೃಜನ್ ಲೋಕೇಶ್ ಮತ್ತು ಗಿರಿಜ ಲೋಕೇಶ್ ನಿಭಾಯಿಸುತ್ತಿದ್ದಾರೆ . ಅವರ ನಿರ್ಮಾಣದಲ್ಲಿ ಹಲವಾರು ದೂರದರ್ಶನ ಕಾರ್ಯಕ್ರಮಗಳು ಹೊರಬಂದಿದೆ. ಚಾಲೆಂಜ್ , ಛೋಟಾ ಚಾಂಪಿಯನ್ಸ್ , ಕಾಸಿಗೆ ಟಾಸು . ಪ್ರಸ್ತುತ ಮಜಾ ಟಾಕೀಸ್ ಎನ್ನುವ ಕಾರ್ಯಕ್ರಮವನ್ನು ನಿರ್ಮಾಣಿಸಿದ್ದಾರೆ . ಕಾಸಿಗೆ ಟಾಸ್ ಎನ್ನುವ ರಿಯಾಲಿಟಿ ಕಾರ್ಯಕ್ರಮವನ್ನು ಕನ್ನಡದ ಬಿಗ್ ಬಾಸ್ ಸ್ಪರ್ದಿ ರೋಹಿತ್ ನಡೆಸಿ ಕೊಟ್ಟರು . ಪ್ರಸ್ತುತ ಮಜಾ ಟಾಕೀಸ್ ಎಂಬ ಕಾರ್ಯಕ್ರಮವನ್ನು ಸೃಜನವರು ಹಾಸ್ಯವನ್ನು ಪ್ರಧಾನಿಸುತ್ತದೆ . ಈ ಕಾರ್ಯಕ್ರಮವನ್ನು ಸೃಜನವರೇ ನಿರ್ದೇಶಿಸಿದ್ದಾರೆ . ಹಿಂದಿಯ ಕಾಮಿಡಿ ನೈಟ್ಸ್ ವಿತ್ ಕಪಿಲ್ ಎನ್ನುವ ಕಾರ್ಯಕ್ರಮದ ಮೇಲೆ ಆಧಾರಿತವಾಗಿದೆ .
"https://kn.wikipedia.org/wiki/ಸೃಜನ್_ಲೋಕೇಶ್" ಇಂದ ಪಡೆಯಲ್ಪಟ್ಟಿದೆ