ಸೃಜನ್ ಲೋಕೇಶ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೨೪ ನೇ ಸಾಲು:
ಸೃಜನ್ ಅವರು [[ರಾಧಿಕಾ ಕುಮಾರಸ್ವಾಮಿ]] ಜೊರೆ ನಟಿಸಿದ [[ನೀಲ ಮೇಘ ಶ್ಯಾಮ]] ಎಂಬ ಚಲನಚಿತ್ರದಿಂದ ತಮ್ಮ ಅಭಿನಯದ ವೃತ್ತಿಜೀವನವನ್ನು ಆರಂಭಿಸಿದರು. ಅವರು ನಟನಾಗಿ ಯಶಸ್ಸನ್ನು ಕಾಣಲಿಲ್ಲ. ಅವರು ಪೋಷಕ ಪಾತ್ರಗಳಲ್ಲಿ ಅಭಿನಯಿಸಲು ಮುಂದುವರಿಸಿದರು. ಅವರು ಪೋಷಕ ಪಾತ್ರಗಳಲ್ಲಿ ಅಭಿನಯಿಸಿದ ಚಲನಚಿತ್ರಗಳು ಪೊರ್ಕಿ, ನವಗ್ರಹ , ಚಿಂಗಾರಿ , ಎದೆಗಾರಿಕೆ , ಅಂದರ್ ಬಾಹರ್ , ಸ್ನೇಹಿತರು , ಐಪಿಸಿ ಸೆಕ್ಷನ್ ೩೦೦ ಮತ್ತು ಹಲವಾರು . ಅವರು ಹಲವಾರು ರಿಯಾಲಿಟಿ ಶೋಗಳನ್ನು ಹೋಸ್ಟ್ ಮಾಡಿದ್ದಾರೆ. ಆನೆ ಪಟಾಕಿ ಎನ್ನುವ ಚಲನಚಿತ್ರವು ಹನ್ನೊಂದು ವರ್ಷಗಳ ನಂತರ ಅವರ ಎರಡನೇಯ ಚಿತ್ರವಾಗಿತ್ತು .<ref>{{cite news |title=ತಂದೆಗೆ ಸಿಕ್ಕ ಚಿತ್ರಕಥೆಗಳಿಗಾಗಿ ಕಾಯುತ್ತಿದ್ದೇನೆ: ಸೃಜನ್ ಲೋಕೇಶ್ |url=https://www.kannadaprabha.com/cinema/news/2019/oct/10/waiting-for-the-kind-of-scripts-that-my-father-got-srujan-lokesh-403668.html |accessdate=6 January 2020 |work=Kannadaprabha |language=kn}}</ref>
==ನಿರ್ಮಾಣ==
೨೦೧೩ರಲ್ಲಿ '''ಲೋಕೇಶ್ ಪ್ರೊಡಕ್ಷನ್ಸ್''' ಪ್ರಾರಂಭಿಸಿದರು. ಇದನ್ನು ಸೃಜನ್ ಲೋಕೇಶ್ ಮತ್ತು ಗಿರಿಜಾ ಲೋಕೇಶ್ ನಿಭಾಯಿಸುತ್ತಿದ್ದಾರೆ. ಅವರ ನಿರ್ಮಾಣದಲ್ಲಿ ಹಲವಾರು ದೂರದರ್ಶನ ಕಾರ್ಯಕ್ರಮಗಳು ಹೊರಬಂದಿದೆ. ಚಾಲೆಂಜ್ , ಛೋಟಾ ಚಾಂಪಿಯನ್ಸ್ , ಕಾಸಿಗೆ ಟಾಸು . ಪ್ರಸ್ತುತ ಮಜಾ ಟಾಕೀಸ್ ಎನ್ನುವ ಕಾರ್ಯಕ್ರಮವನ್ನು ನಿರ್ಮಾಣಿಸಿದ್ದಾರೆ . ಕಾಸಿಗೆ ಟಾಸ್ ಎನ್ನುವ ರಿಯಾಲಿಟಿ ಕಾರ್ಯಕ್ರಮವನ್ನು ಕನ್ನಡದ ಬಿಗ್ ಬಾಸ್ ಸ್ಪರ್ದಿ ರೋಹಿತ್ ನಡೆಸಿ ಕೊಟ್ಟರು . ಪ್ರಸ್ತುತ ಮಜಾ ಟಾಕೀಸ್ ಎಂಬ ಕಾರ್ಯಕ್ರಮವನ್ನು ಸೃಜನವರು ಹಾಸ್ಯವನ್ನು ಪ್ರಧಾನಿಸುತ್ತದೆ . ಈ ಕಾರ್ಯಕ್ರಮವನ್ನು ಸೃಜನವರೇ ನಿರ್ದೇಶಿಸಿದ್ದಾರೆ . ಹಿಂದಿಯ ಕಾಮಿಡಿ ನೈಟ್ಸ್ ವಿತ್ ಕಪಿಲ್ ಎನ್ನುವ ಕಾರ್ಯಕ್ರಮದ ಮೇಲೆ ಆಧಾರಿತವಾಗಿದೆ .<ref>{{cite news |title=Majja Talkies to have a 104-episode run time - Times of India |url=https://timesofindia.indiatimes.com/tv/news/kannada/Majja-Talkies-to-have-a-104-episode-run-time/articleshow/46084886.cms |accessdate=6 January 2020 |work=The Times of India |language=en}}</ref>
==ಪ್ರಶಸ್ತಿಗಳು ಮತ್ತು ಗೌರವಗಳು==
೨೦೧೧ರಲ್ಲಿ ಸುವರ್ಣ ಚಾನೆಲ್ ಅವರು ಅತ್ಯುತ್ತಮ ನಿರೂಪಕ ಎನ್ನುವ ಪ್ರಶಸ್ತಿ ನೀಡಿದ್ದಾರೆ . ೨೦೧೧ರಲ್ಲಿ ಬಿಗ್ ಎಂಟರ್ಟೇಂಮೆಂಟ್ ಅವಾರ್ಡ್ ನಲ್ಲಿ ಅತ್ಯಂತ ಜನಪ್ರಿಯ ವರ್ಗದಲ್ಲಿ ಅತ್ಯುತ್ತಮ ನಿರೂಪಕ ಎನ್ನುವ ಪ್ರಶಸ್ತಿ ಲಭಿಸಿದೆ . ೨೦೧೨, ೨೧೦೩ರಲ್ಲಿ ಮಾದ್ಯಮ ಅವಾರ್ಡ್ ರಲ್ಲಿ ಅತ್ಯುತ್ತಮ ಅಂಕರ್ ಎನ್ನುವ ವರ್ಗದಲ್ಲಿ ಪ್ರಶಸ್ತಿ ದೊರಕಿದೆ .
"https://kn.wikipedia.org/wiki/ಸೃಜನ್_ಲೋಕೇಶ್" ಇಂದ ಪಡೆಯಲ್ಪಟ್ಟಿದೆ