ಸೃಜನ್ ಲೋಕೇಶ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
|||
೧೮ ನೇ ಸಾಲು:
ಸೃಜನ್ ರವರು ಬೆಂಗಳೂರಿನಲ್ಲಿ ಜನಿಸಿದರು. ೨೦೦೧ರಲ್ಲಿ ಅವರು ಎಸ್.ಎಸ್.ಎಮ್.ಆರ್.ವಿ ಕಾಲೇಜಿನಲ್ಲಿ ಪದವಿ ಪಡೆದರು. ಅವರ ತಂಗಿ ಪೂಜಾ ಲೋಕೇಶ್ ಕನ್ನಡ ಹಾಗು ತಮಿಳಿನ ಕಲಾವಿದೆ. ಅವರ ಪತ್ನಿ ಗ್ರೀಷ್ಮ ರಂಗಭೂಮಿ ಕಲಾವಿದೆ, ದೂರದರ್ಶನದ ನಟಿ ಹಾಗು [[ಕಥಕ್ಕಳಿ]] ನೃತ್ಯಗಾರ್ತಿ .
==ನಟನಾವೃತ್ತಿ==
ಸೃಜನ್ ಲೋಕೇಶ್ ಆರಂಭದಲ್ಲಿ ನಟಿಸಿದ ಚಲನಚಿತ್ರದಲ್ಲಿ ಯಶಸ್ಸನ್ನು ಕಾಣಲಿಲ್ಲ . ಇತ್ತೀಚಿನ ದಿನಗಳಲ್ಲಿ , ಅವರ ದೂರದರ್ಶನ
===ಬಾಲ ನಟನಾಗಿ===
ಅವರ ಸುತ್ತ ಚಲನಚಿತ್ರ ಹಾಗು ರಂಗಭೂಮಿಯ ಕಲಾವಿದರು ಇದ್ದುದರಿಂದ ಅವರಿಗೆ ನಟನಾವೃತ್ತಿಯಲ್ಲಿ ಮುಂದು ಹೋಗಲು ಪ್ರೇರೇಪಣೆಯಾಗಿತ್ತು. ಅವರು ೧೯೯೦ರಲ್ಲಿ ತೆರೆ ಕಾಣಿದ ಬುಜಂಗಯ್ಯನ ದಶಾವಾತಾರ ಮತ್ತು ೧೯೯೧ರಲ್ಲಿ ಬಿಡುಗಡೆಯಾದ ವೀರಪ್ಪನ್ ಎಂಬ ಚಲನಚಿತ್ರದಲ್ಲಿ ಬಾಲನಟನಾಗಿ ಚಿತ್ರಮಂದಿರಕ್ಕೆ ಕಾಲಿಟ್ಟರು.
=== ಪಾತ್ರಗಳಲ್ಲಿ===
ಸೃಜನ್ ಅವರು [[ರಾಧಿಕಾ ಕುಮಾರಸ್ವಾಮಿ]] ಜೊರೆ ನಟಿಸಿದ [[ನೀಲ ಮೇಘ ಶ್ಯಾಮ]] ಎಂಬ ಚಲನಚಿತ್ರದಿಂದ ತಮ್ಮ ಅಭಿನಯದ ವೃತ್ತಿಜೀವನವನ್ನು ಆರಂಭಿಸಿದರು. ಅವರು ನಟನಾಗಿ ಯಶಸ್ಸನ್ನು ಕಾಣಲಿಲ್ಲ. ಅವರು ಪೋಷಕ ಪಾತ್ರಗಳಲ್ಲಿ ಅಭಿನಯಿಸಲು ಮುಂದುವರಿಸಿದರು. ಅವರು ಪೋಷಕ ಪಾತ್ರಗಳಲ್ಲಿ ಅಭಿನಯಿಸಿದ ಚಲನಚಿತ್ರಗಳು ಪೊರ್ಕಿ, ನವಗ್ರಹ , ಚಿಂಗಾರಿ , ಎದೆಗಾರಿಕೆ , ಅಂದರ್ ಬಾಹರ್ , ಸ್ನೇಹಿತರು , ಐಪಿಸಿ ಸೆಕ್ಷನ್ ೩೦೦ ಮತ್ತು ಹಲವಾರು . ಅವರು ಹಲವಾರು ರಿಯಾಲಿಟಿ ಶೋಗಳನ್ನು ಹೋಸ್ಟ್ ಮಾಡಿದ್ದಾರೆ. ಆನೆ ಪಟಾಕಿ ಎನ್ನುವ ಚಲನಚಿತ್ರವು ಹನ್ನೊಂದು ವರ್ಷಗಳ ನಂತರ ಅವರ ಎರಡನೇಯ ಚಿತ್ರವಾಗಿತ್ತು .<ref>{{cite news |title=ತಂದೆಗೆ ಸಿಕ್ಕ ಚಿತ್ರಕಥೆಗಳಿಗಾಗಿ ಕಾಯುತ್ತಿದ್ದೇನೆ: ಸೃಜನ್ ಲೋಕೇಶ್ |url=https://www.kannadaprabha.com/cinema/news/2019/oct/10/waiting-for-the-kind-of-scripts-that-my-father-got-srujan-lokesh-403668.html |accessdate=6 January 2020 |work=Kannadaprabha |language=kn}}</ref>
==ನಿರ್ಮಾಣ==
೨೦೧೩ರಲ್ಲಿ '''ಲೋಕೇಶ್ ಪ್ರೊಡಕ್ಷನ್ಸ್''' ಪ್ರಾರಂಭಿಸಿದರು. ಇದನ್ನು ಸೃಜನ್ ಲೋಕೇಶ್ ಮತ್ತು ಗಿರಿಜಾ ಲೋಕೇಶ್ ನಿಭಾಯಿಸುತ್ತಿದ್ದಾರೆ. ಅವರ ನಿರ್ಮಾಣದಲ್ಲಿ ಹಲವಾರು ದೂರದರ್ಶನ ಕಾರ್ಯಕ್ರಮಗಳು ಹೊರಬಂದಿದೆ. ಚಾಲೆಂಜ್ , ಛೋಟಾ ಚಾಂಪಿಯನ್ಸ್ , ಕಾಸಿಗೆ ಟಾಸು . ಪ್ರಸ್ತುತ ಮಜಾ ಟಾಕೀಸ್ ಎನ್ನುವ ಕಾರ್ಯಕ್ರಮವನ್ನು ನಿರ್ಮಾಣಿಸಿದ್ದಾರೆ . ಕಾಸಿಗೆ ಟಾಸ್ ಎನ್ನುವ ರಿಯಾಲಿಟಿ ಕಾರ್ಯಕ್ರಮವನ್ನು ಕನ್ನಡದ ಬಿಗ್ ಬಾಸ್ ಸ್ಪರ್ದಿ ರೋಹಿತ್ ನಡೆಸಿ ಕೊಟ್ಟರು . ಪ್ರಸ್ತುತ ಮಜಾ ಟಾಕೀಸ್ ಎಂಬ ಕಾರ್ಯಕ್ರಮವನ್ನು ಸೃಜನವರು ಹಾಸ್ಯವನ್ನು ಪ್ರಧಾನಿಸುತ್ತದೆ . ಈ ಕಾರ್ಯಕ್ರಮವನ್ನು ಸೃಜನವರೇ ನಿರ್ದೇಶಿಸಿದ್ದಾರೆ . ಹಿಂದಿಯ ಕಾಮಿಡಿ ನೈಟ್ಸ್ ವಿತ್ ಕಪಿಲ್ ಎನ್ನುವ ಕಾರ್ಯಕ್ರಮದ ಮೇಲೆ ಆಧಾರಿತವಾಗಿದೆ .<ref>{{cite news |title=Majja Talkies to have a 104-episode run time - Times of India |url=https://timesofindia.indiatimes.com/tv/news/kannada/Majja-Talkies-to-have-a-104-episode-run-time/articleshow/46084886.cms |accessdate=6 January 2020 |work=The Times of India |}}</ref>
|