ಹೆನ್ರಿ ಫೋರ್ಡ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೧ ನೇ ಸಾಲು:
[[ಚಿತ್ರ:Henry ford 1919.jpg|thumb|ಹೆನ್ರಿ ಫೋರ್ಡ್]]
'''ಹೆನ್ರಿ ಫೋರ್ಡ್'''<ref>https://en.wikipedia.org/wiki/Henry_Ford</ref> (ಜುಲೈ ೩೦, ೧೮೬೩ - ಏಪ್ರಿಲ್ ೭, ೧೯೪೭) ಅಮೇರಿಕದ ಕೈಗಾರಿಕೋದ್ಯಮಿ, ಫೋರ್ಡ್ ಮೋಟಾರ್ ಕಂಪನಿಯ ಸಂಸ್ಥಾಪಕರು ಮತ್ತು ಸಾಮೂಹಿಕ ಉತ್ಪಾದನೆ ಜೋಡಣೆ ತಂತ್ರ ಅಭಿವೃದ್ಧಿಯ ಪ್ರಾಯೋಜಕರು.ಫೋರ್ಡ್ ಮೋಟಾರ್ ಕಂಪನಿ ಮಾಲೀಕರಾಗಿ, ಅವರು ವಿಶ್ವದ ಶ್ರೀಮಂತ ಮತ್ತು ಪ್ರಸಿದ್ಧ ವ್ಯಕ್ತಿಯಾದರು . ೧೯ ನೆಯ ಶತಮಾನದ ಕೊನೆಯಲ್ಲಿ ಜಾಗತಿಕ ಕೈಗಾರಿಕಾ ಬೆಳವಣೆಗೆ ರೈಲು ರಸ್ತೆ ಮತ್ತು ಕಬ್ಬಿಣದ ಮೇಲೆ ಕೇಂದ್ರಿಕೃತವಾಗಿತ್ತು. ೧೯೨೦ ರ ಹೊತ್ತಿಗೆ ಜನರಿಗೆ ಉಪಯುಕ್ತವಾದ ಮತ್ತು ಬಳಕೆಗೆ ಬೇಕಾಗುವ ವಸ್ತುಗಳನ್ನು ತಯಾರಿಸುವ ಕೈಗಾರಿಕೆಗಳಿಂದ ಈ ಬೆಳವಣೆಗೆ ಪ್ರಭಾವಗೊಂಡಿತು. ಇವುಗಳಲ್ಲಿ ಬಹಳ ಮುಖ್ಯವಾದದ್ದು ಸ್ವಚಾಲಿತ ವಾಹನಗಳ ತಯಾರಿಕೆ. ಈ ದಿಶೆಯಲ್ಲಿ ಮುಂದಾಳುತನ ಪ್ರದರ್ಶಿಸಿ ಪ್ರಪಂಚದ ಮುಖವನ್ನೇ ಬದಲಾಯಿಸಲು ಕಾರಣನಾದವರು ಹೆನ್ರಿ ಫೋರ್ಡ್.
 
== ಆರಂಭಿಕ ಜೀವನ ==
"https://kn.wikipedia.org/wiki/ಹೆನ್ರಿ_ಫೋರ್ಡ್" ಇಂದ ಪಡೆಯಲ್ಪಟ್ಟಿದೆ