ಹುಣಸೂರು ಕೃಷ್ಣಮೂರ್ತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧೪ ನೇ ಸಾಲು:
| relatives = [[ದ್ವಾರಕೀಶ್]] (ಸೋದರಳಿಯ)
}}
'''ಹುಣಸೂರು ಕೃಷ್ಣಮೂರ್ತಿ'''ಭಾರತೀಯ ನಾಟಕಕಾರ, ಚಲನಚಿತ್ರ ನಿರ್ದೇಶಕ, ನಿರ್ಮಾಪಕ, ನಟ, ಚಿತ್ರಕಥೆಗಾರ ಮತ್ತು ಗೀತರಚನೆಕಾರರಾಗಿದ್ದರು. ಅವರು ತಮ್ಮ ವೃತ್ತಿಜೀವನದ ಆರಂಭದಲ್ಲಿ ಗುಬ್ಬಿ ವೀರಣ್ಣ, ಮೊಹಮ್ಮದ್ ಪೀರ್ ಮತ್ತು ಬಿ.ಆರ್.ಪಂಥುಲುರವರೊಂದಿಗೆ ಕೆಲಸ ಮಾಡಿದ್ದಾರೆ. ಚಲನಚಿತ್ರ ನಿರ್ದೇಶಕರಾಗಿ, ಅವರು ಹೆಚ್ಚಾಗಿ ಪೌರಾಣಿಕ ಪ್ರಕಾರಗಳಾದ ಸತ್ಯ ಹರಿಶ್ಚಂದ್ರ (1965), ಭಕ್ತ ಕುಂಬರ (1974) ಮತ್ತು ಬಾಬ್ರುವಹನ (1977) ಚಲನಚಿತ್ರಗಳನ್ನು ಮಾಡಿದರು. ಈ ಎಲ್ಲಾ ಚಿತ್ಗಳಲ್ಲು ರಾಜ್‌ಕುಮಾರ್ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ಈ ಚಲನಚಿತ್ರಗಳು ಪ್ರಮುಖ ವಿಮರ್ಶಾತ್ಮಕ ಮತ್ತು ವಾಣಿಜ್ಯ ಯಶಸ್ಸನ್ನು ಕಂಡವು ಮತ್ತು ಕನ್ನಡ ಚಿತ್ರರಂಗದಲ್ಲಿ ಮತ್ತು ರಾಜ್‌ಕುಮಾರ್ ಅವರ ವೃತ್ತಿಜೀವನದಲ್ಲಿ ಮೈಲಿಗಲ್ಲಾಗಿದ್ದವು.
'''ಹುಣಸೂರು ಕೃಷ್ಣಮೂರ್ತಿ''' [[ಕನ್ನಡ]] ಚಿತ್ರರಂಗದ ಪ್ರಮುಖ ಚಿತ್ರ ಸಾಹಿತಿಗಳಲ್ಲಿ ಒಬ್ಬರು. ಹುಣಸೂರು ಕೃಷ್ಣಮೂರ್ತಿಯವರು ಚಿತ್ರರಂಗದಲ್ಲಿ '''ಅಪ್ಪಾಜಿ''''' ಎಂದೇ ಪ್ರಸಿದ್ಧ.
==ಆರಂಭಿಕ ಜೀವನ==
'''ತಂದೆ ಎಂ.ರಾಜಾರಾವ್''' ಲೋಕೋಪಯೋಗಿ ಇಲಾಖೆ ಯಲ್ಲಿ ಸೇವೆ ಸಲ್ಲಿಸುತ್ತಿದರು.'''ತಾಯಿ ಪದ್ಮಾವತಮ್ಮ''',ಮನೆಯಲ್ಲಿ ಪುರಾಣ ಪುಣ್ಯ ಕತೆಗಳ ವಾತಾವರಣ ,ಅಜ್ಜ ಮದ್ವಾಚಾರ್ ಶ್ರೇಷ್ಠ ಸಂಸ್ಕೃತ ವಿದ್ವಾಂಸರು. ಬಾಲ್ಯದಲ್ಲಿಯೇ ಶ್ಲೋಕ,ಕಥೆ,ಜಾನಪದ ಸಾಹಿತ್ಯ,ಇವರ ನಿತ್ಯ ಮಂತ್ರವಾಗಿತ್ತು.ಅದೇ ಮುಂದೆ ಸಾಹಿತ್ಯ ಕ್ಷೇತ್ರ ಪ್ರವೇಶಿಸಲು ಪರೋಕ್ಷ ಕಾರಣವೂ ಆಯಿತು.ಹುಣಸೂರಿನಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಅವರು ಮೈಸೂರಿನ ಶಾರದಾ ವಿಲಾಸ್ ಶಾಲೆ ಸೇರಿದರು.ಒಮ್ಮೆ ಷೇಕ್ಸ್ಪಿಯರ್ ನ "ಒಥೆಲೋ"ನಾಟಕದಲ್ಲಿ "ಇಯಾಗೋ ಪಾತ್ರ ನಿರ್ವಹಿಸುತ್ತಿದ್ದಾಗ ನೋಡಲು '''ಮುಂಬೈನ ಖ್ಯಾತ ತಂತ್ರಜ್ಞ ಕಪಾಡಿಯ ಆಗಮಿಸಿದ್ದರು''',ಅವರು ಹುಣಸೂರರ ಅಭಿನಯ ಮೆಚ್ಚಿ ತಮ್ಮ ಜೊತೆ ಮುಂಬೈಗೆ ಕರೆದೊಯ್ದು " ಸಿಂಹಳ ಸುಂದರಿ"ಎಂಬ ಮೂಕಿ ಚತ್ರದಲ್ಲಿ ಅವಕಾಶ ನೀಡಿದರು. ಆಗ ಹುಣಸೂರರಿಗೆ ಕೇವಲ ಹತ್ತು ವರ್ಷ.