"ಆಹಾರಗಳ ನೀರ್ಗಳೆತ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಚು
Bot: Migrating 1 interwiki links, now provided by Wikidata on d:Q5514687
(ಹೊಸ ಪುಟ: '''ಆಹಾರಗಳ ನೀರ್ಗಳೆತ''' ಎಂದರೆ ಆಹಾರ ಪದಾರ್ಥಗಳಲ್ಲಿನ ನೀರಿನ ಅಂಶವನ್ನು ಮತ್ತ...)
 
ಚು (Bot: Migrating 1 interwiki links, now provided by Wikidata on d:Q5514687)
==ಒಣಗುವ ಮುನ್ನದ ಕ್ರಿಯೆಗಳು==
ಈ ಬೇಡದ ಪರಿಣಾಮಗಳನ್ನು ತಡೆಗಟ್ಟಲು, ಆಹಾರ ಪದಾರ್ಥಗಳನ್ನು ಒಣಗಿಸುವ ಮೊದಲು ಅವನ್ನು ಕುದಿಯುವ ನೀರಿನಲ್ಲಿ ಕೆಲವು ಕ್ಷಣಗಳ ಹೊತ್ತು ಇಟ್ಟಿರಬೇಕು (ಬ್ಲಾಂಚಿಂಗ್-ಬಿಳಿಚಿಕೆ). ಆಗ ಕಿಣ್ವಗಳು ಅಶಕ್ತವಾಗುವುವು. ಕೆಲವು ಹಣ್ಣುಗಳನ್ನೂ ತರಕಾರಿಗಳನ್ನೊ ಹೀಗೆ ಮಾಡಲು, ಗಂಧಕಾನಿಲಕ್ಕೆ (ಸಲ್ಫರ್ ಡೈ ಆಕ್ಸೈಡು) ಒಡ್ಡುವುದುಂಟು. ಆದರೆ ಬೆಳ್ಳುಳ್ಳಿ, ಈರುಳ್ಳಿ ಮುಂತಾದವುಗಳಲ್ಲಿ ವಾಸನೆ, ರುಚಿಗಳನ್ನು ಹುಟ್ಟಿಸುವ ಕಿಣ್ವಗಳು ಬೇಕಾದವಾದ್ದರಿಂದ ಅವನ್ನು ಈ ರೀತಿ ಮೊದಲೇ ಒಡ್ಡಕೂಡದು.
 
[[en:Food_drying]]
==ತೂಕದ ಬದಲಾವಣೆ==
ಅನೇಕ ಆಹಾರ ಪದಾರ್ಥಗಳನ್ನು ಒಂದಲ್ಲ ಒಂದು ರಿತಿಯಲ್ಲಿ ಒಣಗಿಸಿ ಜೋಪಾನಿಸಬಹುದು. ಬಳಸುವ ವಿಧಾನಗಳೂ ಸರಳ. ಕಡಿಮೆ ಖರ್ಚಿನದಾಗಿದ್ದರೂ ಹಣ್ಣುಗಳನ್ನೂ ಕೆಲವು ದೇಶಗಳಲ್ಲಿ ಮೀನುಗಳನ್ನು ಮಾತ್ರ ಕೈಗಾರಿಕಾಮಟ್ಟದಲ್ಲಿ ಒಣಗಿಸಿಡುವುದು ರೂಢಿಯಲ್ಲಿತ್ತು. ದ್ರಾಕ್ಷಿ, ಖರ್ಜೂರ, ಅಂಜೂರ ಮುಂತಾದ ಒಣಗಿದ ಹಣ್ಣುಗಳು ಇಂಥವು. ಬೊಂಬಾಯಿ, ಕೇರಳದಲ್ಲಿ ಮೀನುಗಳನ್ನು ಒಣಗಿಸಿಟ್ಟು ವ್ಯಾಪಾರಕ್ಕೆ ಒದಗಿಸುತ್ತಾರೆ. ಬೇಗ ಕೆಡದೆ ಹಗುರವಾಗಿರುವ ನೀರ್ಗಳೆದ ಆಹಾರಗಳು ಯುದ್ಧಕಾಲದಲ್ಲಿ, ಸೈನಿಕರಿಗೆ ಅನುಕೂಲವಾಗಿದ್ದುವು. ಮೊದಲ ಮಹಾಯುದ್ಧ ಕಾಲದಲ್ಲೇ ಅನೇಕ ನೀರ್ಗಳೆದ ಆಹಾರ ಪದಾರ್ಥಗಳ ತಯಾರಿಕೆಯ ಕಾರ್ಖಾನೆಗಳು ಕೆಲಸ ಮಾಡಿದವು. ಸುಮಾರು 100 ಕಿಲೋ ತೂಕದ ಹಾಲನ್ನು ಪುಡಿಯಾಗಿ ಬದಲಿಸಿದರೆ, 12-15 ಕಿಲೋಗೆ ಇಳಿಯುತ್ತದೆ. ಸಾಧಾರಣವಾಗಿ 15 ಕಿಲೋ ತೂಕದ ನೀರಿರುವ ಆಹಾರ ಒಣಗಿದಾಗ ಕೇವಲ ಒಂದು ಕಿಲೋಗೆ ಇಳಿಯುತ್ತದೆ. ಗಾತ್ರವೂ ಕಿರಿದಾಗುತ್ತದೆ. ಆದ್ದರಿಂದ, ಹಡಗು, ರೈಲು, ಲಾರಿ ಮುಂತಾದ ಸಾಗಣೆ ವಾಹನಗಳಲ್ಲಿ ಸರಕಿಗೆ ಬೇಕಾದ ಜಾಗ ಬಹಳ ಉಳಿಯುತ್ತದೆ.
೧೭,೭೫೭

edits

"https://kn.wikipedia.org/wiki/ವಿಶೇಷ:MobileDiff/966347" ಇಂದ ಪಡೆಯಲ್ಪಟ್ಟಿದೆ