ಅಣುಚಲನವಾದ, ವಸ್ತುವಿನ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
'''ವಸ್ತುವಿನ ಅಣುಚಲನವಾದ''' ಇದು, ಒಂದು ವಸ್ತುವಸ್ತುವು ಅಣುರೂಪದಲ್ಲಿದೆ[[ಅಣು]]ರೂಪದಲ್ಲಿದೆ ಮತ್ತು ಅನುಗಳಅಣುಗಳ ಯಾದೃಚ್ಛಿಕ ಚಲನೆಯ ರೂಪ ಉಷ್ಣ-ಎಂಬ ಎರಡು ಆಧಾರ ಕಲ್ಪನೆಗಳ ಸಹಾಯದಿಂದ ವಸ್ತುವಿನ ಸಮಗ್ರ ರಚನೆಯನ್ನು ವಿವರಿಸುವ ವಾದ (ಕೈನಟಿಕ್ ಥಿಯೊರಿ ಆಫ್ ಮ್ಯಾಟರ್).<ref>http://www.school-for-champions.com/Science/matter_kinetic_theory.htm</ref>
 
ಅನಿಲಗಳ[[ಅನಿಲ]]ಗಳ ಅಣುಚಲನವಾದ, ದ್ರವಗಳ[[ದ್ರವ]]ಗಳ ಅಣುಚಲನವಾದ ಮತ್ತು ಘನಪದಾರ್ಥಗಳ ಅಣುಚಲನವಾದ ಎಂಬ ಮೂರು ಹಂತಗಳಲ್ಲಿ ಈ ವಿಷಯವನ್ನು ಚರ್ಚಿಸಲಾಗುತ್ತದೆ. ಅನಿಲಗಳ ಅಣುಚಲನವಾದ : ಒತ್ತಡ (ಪ್ರೆಷರ್) ಅತಿಯಾಗಿಲ್ಲದೆ ಇರುವಾಗ, ಅಂದರೆ [[ಸಾಂದ್ರತೆ]] (ಡೆನ್ಸಿಟಿ) ತಗ್ಗಿನಮಟ್ಟದಲ್ಲಿರುವಾಗ ಅನಿಲಗಳು ಪಾಲಿಸುವ ಕೆಲವು ನಿಯಮಗಳನ್ನು ಅನೇಕ ಪ್ರಯೋಗ ಮತ್ತು ಪರೀಕ್ಷೆಗಳ ಆಧಾರದಿಂದ ನಿರ್ಧರಿಸಲಾಗಿದೆ.
 
==ಬಾಯ್ಲ್ ನಿಯಮ==
೯ ನೇ ಸಾಲು:
ದತ್ತರಾಶಿಯ ಅನಿಲದ ಒತ್ತಡ ಸ್ಥಿರವಾಗಿರುವಾಗ ಅದರ ಘನಗಾತ್ರ ನಿರಪೇಕ್ಷ ಉಷ್ಣತೆಗೆ ಅನುಪಾತೀಯವಾಗಿರುವುದು. ಇದನ್ನು ಸ್ಥಿರಾಂಕ ಎಂದು ಬರೆಯಬಹುದು. ಗೆ ಲುಸಾಕ್ ನಿಯಮವೆಂದರೂ ಇದೇ : ಸ್ಥಿರ ಗಾತ್ರದಲ್ಲಿ ಅನಿಲದ ಒತ್ತಡ (ಠಿ) ನಿರಪೇಕ್ಷ ಉಷ್ಣತೆಗೆ (ಣ) ಅನುಪಾತೀಯವಾಗಿರುವುದು. ಅಂದರೆ ಸ್ಥಿರಾಂಕ ಈ ಮೂರು ನಿಯಮಗಳು ಆದರ್ಶ ಅನಿಲಗಳಿಗೆ ಮಾತ್ರ ಅನ್ವಯಿಸುತ್ತವೆ. ಒತ್ತಡ, ಗಾತ್ರ ಮತ್ತು ಉಷ್ಣತೆಗಳಲ್ಲಿ ವ್ಯತ್ಯಾಸವಾದಾಗ ಎಂದು ಬರೆಯಬಹುದು.<ref>https://ch301.cm.utexas.edu/section2.php?target=gases/gas-laws/charles-law.html</ref>
==ಡಾಲ್ಟನ್ ಆಂಶಿಕ ಒತ್ತಡಗಳ ನಿಯಮ==
ಒಂದು ಪಾತ್ರೆಯಲ್ಲಿ ಎರಡು ಅಥವಾ ಹೆಚ್ಚು ಅನಿಲಗಳಿದ್ದು ಅವು ರಾಸಾಯನಿಕನ್ನಡರಾಸಾಯನಿಕ ಕ್ರಿಯೆಯಲ್ಲಿ ತೊಡಗಿಸಿಕೊಳ್ಳುವುದಿಲ್ಲವೆಂದು ಊಹಿಸೋಣ. ಈ ಅನಿಲಗಳ ಎಲ್ಲಾ ಅಣುಗಳೂ ಪಾತ್ರೆಯ ಒಟ್ಟಾರೆ ಗಾತ್ರವನ್ನು ಆವರಿಸುತ್ತವೆ. ಅನಿಲಗಳ ಮಿಶ್ರಣದ[[ಮಿಶ್ರಣ]]ದ ಒಟ್ಟು ಒತ್ತಡ ಆ ಮಿಶ್ರಣದ ಘಟಕ ಅನಿಲಗಳು ಒಂಟಿಯಾಗಿದ್ದಾಗ ಉಂಟುಮಾಡುವ ಆಂಶಿಕ ಒತ್ತಡಗಳ ಮೊತ್ತಕ್ಕೆ ಸಮನಾಗಿರುತ್ತದೆ. ಜಾನ್ ಡಾಲ್ಟನ್ (1766-1844) ಉಪಜ್ಞಿಸುದದರಿಂದ ಇದಕ್ಕೆ ಈ ಹೆಸರು ಬಂದಿದೆ.<ref>https://chem.libretexts.org/Bookshelves/Physical_and_Theoretical_Chemistry_Textbook_Maps/Supplemental_Modules_(Physical_and_Theoretical_Chemistry)/Physical_Properties_of_Matter/States_of_Matter/Properties_of_Gases/Gas_Laws/Dalton's_Law_(Law_of_Partial_Pressures)</ref>
==ಜೌಲ್ ನಿಯಮ==
ಈ ನಿಯಮದಂತೆ ಒಂದು ಅನಿಲದ ರಾಶಿ ಸ್ಥಿರವಾಗಿರುವಾಗ ಅದರಲ್ಲಿ ಅಡಕವಾಗಿರುವ ಶಕ್ತಿ ಅನಿಲದ ಘನಗಾತ್ರವನ್ನವಲಂಬಿಸಿರುವುದಿಲ್ಲ. ಗಾಳಿ ಹಿಗ್ಗಿ ಶೂನ್ಯ ಪ್ರದೇಶವನ್ನು ತುಂಬುವಂತೆ ಮಾಡಿದಾಗ ಅದರ ಶಕ್ತಿಯಲ್ಲಿ ಯಾವ ವ್ಯತ್ಯಾಸವೂ ಏರ್ಪಡುವುದಿಲ್ಲ. ಇಲ್ಲಿ ಅನಿಲದ ಉಷ್ಣತೆ ವ್ಯತ್ಯಾಸವಾಗುವುದಿಲ್ಲ. ಈ ಬಗೆಯ ಬದಲಾವಣೆಗಳನ್ನು ಸಮೋಷ್ಣತಾರೇಖೆಗಳ (ಐಸೋಥರ್ಮಲ್ಸ್) ನಕ್ಷೆಗಳಿಂದ ತೋರಿಸಬಹುದು.<ref>https://www.britannica.com/science/Joules-law</ref>