ಕೇಶಿರಾಜ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೯ ನೇ ಸಾಲು:
==ಕೇಶಿರಾಜ==
'''ಕೇಶಿರಾಜ'''ನ ಕಾಲ ಸುಮಾರು ಕ್ರಿ.ಶ.[[೧೨೬೦]].<ref>http://www.sobagu.in/ಕೇಶಿರಾಜ/</ref> ಈತನು [[ಜನ್ನ]]ನ ಸೋದರಳಿಯ.ಹಳಗನ್ನಡ [[:ವರ್ಗ:ಕನ್ನಡ ವ್ಯಾಕರಣ|ವ್ಯಾಕರಣ]]ವನ್ನು ವಿವರಿಸುವ [[ಶಬ್ದಮಣಿದರ್ಪಣ]] ಈತನ ಪ್ರಖ್ಯಾತ ಕೃತಿ.

ಕೇಶಿರಾಜನ ತಂದೆ ಯೋಗಿಪ್ರವರನಾದ '[[ಮಲ್ಲಿಕಾರ್ಜುನ]]', ತಾಯಿಯ ತಂದೆ ಕವಿಯೂ ಯಾದವಕಟಕಾಚಾರ್ಯನೂ ಆಗಿದ್ದ "ಸುಮನೋಬಾಣ" ಎಂದು ಶಬ್ದಮಣಿದರ್ಪಣದ ಆದಿಯಲ್ಲಿ ಕೇಶಿರಾಜನೇ ಹೇಳಿದ್ದಾನೆ.

ಸು. ೧೫೫೫-೧೬೧೭; ಸಂಸ್ಕೃತ ಕಾವ್ಯಮೀಮಾಂಸೆಯ ಪರಿಚಯವನ್ನು ಹಿಂದಿಯಲ್ಲಿ ಮೊದಲಿಗೆ ಮಾಡಿಕೊಟ್ಟ ವಿದ್ವಾಂಸ; ಕವಿ. ಸಂತಕವಿ ತುಳಸೀದಾಸನ ಸಮಕಾಲೀನ. ಸಂಸ್ಕೃತ ಪಾಂಡಿತ್ಯಕ್ಕೆ ಹೆಸರಾಗಿದ್ದ ಸನಾಢ್ಯ ಬ್ರಾಹ್ಮಣ ಕುಲದಲ್ಲಿ ಈತ ಹುಟ್ಟಿದ. ವಾಸವಾಗಿದ್ದುದು ತುಂಗರಾಯ್ ಬಳಿ ಚೇತವಾ ನದಿಯ ದಡದಲ್ಲಿದ್ದ ಓಡಾಛಾ ನಗರದಲ್ಲಿ. ಮಹಾರಾಜ ಮಧುಕರಷಾಹನ ಪುತ್ರ ಮಹಾರಾಜ ಇಂದ್ರಜೀತಸಿಂಹ ಈತನ ಆಶ್ರಯದಾತ. ಈತನ ಹಿರಿಯರು ತಲೆಮಾರುಗಳಿಂದ ಆಸ್ಥಾನಪಂಡಿತರಾಗಿದ್ದವರು. ಹೀಗಾಗಿ ರಾಜನೀತಿ ಮತ್ತು ಆಸ್ಥಾನ ಕಾರ್ಯಚಟುವಟಿಕೆಗಳ ಅರಿವು ಈತನಿಗೆ ಅನುವಂಶಿಕವಾಗಿ ಲಭ್ಯವಾಗಿತ್ತು. ಕೇಶವದಾಸನನ್ನು ಹಿಂದಿಯಲ್ಲಿ ರೀತಿ ಸಂಪ್ರದಾಯದ ಪ್ರವರ್ತಕನೆಂದು ಪರಿಗಣಿಸಲಾಗಿದೆ.
ಕವಿ ಸುಮನೋಬಾಣನ ಯಾ

ಸುಮನೋಬಾಣಾನು ಇಮ್ಮಡಿ ನರಸಿಂಹನ ಆಸ್ಥಾನದಲ್ಲಿದ್ದಆಸ್ಥಾನದಲ್ಲಿದ್ದರು.(೧೨೩೦) ಅವನ ಅನಂತನಾಥಪುರಾಣದಲ್ಲಿ ಅದರ ಸೂಚನೆಯಿದೆ.ಕೇಶಿರಾಜ ಚೋಳರಾಜನಾದ ಇಮ್ಮಡಿ ನರಸಿಂಹನ ಹಾಗೂ ಅವನ ಮಗ ವೀರ ಸೋಮೇಶ್ವರನ ಆಳಿಕೆಯಲ್ಲಿದ್ದನೆಂದು ವಿದ್ವಾಂಸರು ಹೇಳುತ್ತಾರೆ. ಇಮ್ಮಡಿ ನರಸಿಂಹನ ಆಳ್ವಿಕೆಯಕಾಲ ೧೨೨೦-೩೮. ಅಲ್ಲದೇ ಅವನ ಮಗನಾದ ಸೋಮೇಶ್ವರನ ಕಾಲ ೧೨೩೩-೬೭. ಈ ಕಾಲಘಟ್ಟದಲ್ಲಿಯೇ ಕೇಶಿರಾಜನ ಶಬ್ದಮಣಿದರ್ಪಣ ರಚನೆಯಾದದ್ದು.
-ದವಕಟಕಾಚಾರ್ಯನೆಸೆವ ದೌಹಿತ್ರನೆ ನಾಂ|

ಕವಿ ಕೇಶವನೆಂ ಯೋಗಿ

ಪ್ರವರಚಿದಾನಂದ ಮಲ್ಲಿಕಾರ್ಜುನ ಸುತನೆಂ||

(ಶಬ್ದಮಣಿದರ್ಪಣ-ಪೀಠಿಕೆ-೨)

ಸುಮನೋಬಾಣಾನು ಇಮ್ಮಡಿ ನರಸಿಂಹನ ಆಸ್ಥಾನದಲ್ಲಿದ್ದ.(೧೨೩೦) ಅವನ ಅನಂತನಾಥಪುರಾಣದಲ್ಲಿ ಅದರ ಸೂಚನೆಯಿದೆ.ಕೇಶಿರಾಜ ಚೋಳರಾಜನಾದ ಇಮ್ಮಡಿ ನರಸಿಂಹನ ಹಾಗೂ ಅವನ ಮಗ ವೀರ ಸೋಮೇಶ್ವರನ ಆಳಿಕೆಯಲ್ಲಿದ್ದನೆಂದು ವಿದ್ವಾಂಸರು ಹೇಳುತ್ತಾರೆ. ಇಮ್ಮಡಿ ನರಸಿಂಹನ ಆಳ್ವಿಕೆಯಕಾಲ ೧೨೨೦-೩೮. ಅಲ್ಲದೇ ಅವನ ಮಗನಾದ ಸೋಮೇಶ್ವರನ ಕಾಲ ೧೨೩೩-೬೭. ಈ ಕಾಲಘಟ್ಟದಲ್ಲಿಯೇ ಕೇಶಿರಾಜನ ಶಬ್ದಮಣಿದರ್ಪಣ ರಚನೆಯಾದದ್ದು.

==ಇವರ ಕೃತಿಗಳು==
ಈತನ ಇತರ ಕೃತಿಗಳು: ಪ್ರಬೋಧಚಂದ್ರ, ಚೋಳಪಾಲಕ ಚರಿತ, ಕಿರಾತ, ಸುಭದ್ರಾ ಹರಣ, ಶ್ರೀ ಚಿತ್ರಮಾಲೆ. ಆದರೆ ಇವು ಯಾವುವೂ ಪ್ರಸ್ತುತ ಲಭ್ಯವಿಲ್ಲವಾಗಿವೆ.<ref>https://kanaja.in/archives/77935</ref>

ಶಬ್ದಮಣಿದರ್ಪಣವನ್ನು [[ಜೆ.ಗ್ಯಾರೆಟ್]] ಎನ್ನುವವರು ಕ್ರಿ.ಶ. [[೧೮೬೮]]ರಲ್ಲಿ ಮೊದಲ ಬಾರಿಗೆ ಪ್ರಕಟಿಸಿದರು. ಕ್ರಿ.ಶ.[[೧೮೭೨]]ರಲ್ಲಿ [[ರೆವೆರಂಡ್ ಕಿಟ್ಟೆಲ್]] ಈ ಗ್ರಂಥವನ್ನು ಪರಿಷ್ಕರಿಸಿ ಪ್ರಕಟಿಸಿದರು. ಕ್ರಿ.ಶ. [[೧೯೫೧]]ರಲ್ಲಿ ಡಿ.ಕೆ.ಭೀಮಸೇನರಾಯರು ಹಾಗು [[೧೯೫೮]]ರಲ್ಲಿ [[ಡಿ.ಎಲ್.ನರಸಿಂಹಾಚಾರ್]] ಅವರು ಪರಿಷ್ಕೃತ ಕೃತಿಗಳನ್ನು ರಚಿಸಿದ್ದಾರೆ.
"https://kn.wikipedia.org/wiki/ಕೇಶಿರಾಜ" ಇಂದ ಪಡೆಯಲ್ಪಟ್ಟಿದೆ