ಕೇಶಿರಾಜ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೮ ನೇ ಸಾಲು:
}}{{Short description|13th century Kannada poet}}
==ಕೇಶಿರಾಜ==
'''ಕೇಶಿರಾಜ'''ನ ಕಾಲ ಸುಮಾರು ಕ್ರಿ.ಶ.[[೧೨೬೦]].<ref>http://www.sobagu.in/ಕೇಶಿರಾಜ/</ref> ಈತನು [[ಜನ್ನ]]ನ ಸೋದರಳಿಯ.ಹಳಗನ್ನಡ [[:ವರ್ಗ:ಕನ್ನಡ ವ್ಯಾಕರಣ|ವ್ಯಾಕರಣ]]ವನ್ನು ವಿವರಿಸುವ [[ಶಬ್ದಮಣಿದರ್ಪಣ]] ಈತನ ಪ್ರಖ್ಯಾತ ಕೃತಿ.<br />
ಕೇಶಿರಾಜನ ತಂದೆ ಯೋಗಿಪ್ರವರನಾದ '[[ಮಲ್ಲಿಕಾರ್ಜುನ]]', ತಾಯಿಯ ತಂದೆ ಕವಿಯೂ ಯಾದವಕಟಕಾಚಾರ್ಯನೂ ಆಗಿದ್ದ "ಸುಮನೋಬಾಣ" ಎಂದು ಶಬ್ದಮಣಿದರ್ಪಣದ ಆದಿಯಲ್ಲಿ ಕೇಶಿರಾಜನೇ ಹೇಳಿದ್ದಾನೆ.
ಸು. ೧೫೫೫-೧೬೧೭; ಸಂಸ್ಕೃತ ಕಾವ್ಯಮೀಮಾಂಸೆಯ ಪರಿಚಯವನ್ನು ಹಿಂದಿಯಲ್ಲಿ ಮೊದಲಿಗೆ ಮಾಡಿಕೊಟ್ಟ ವಿದ್ವಾಂಸ; ಕವಿ. ಸಂತಕವಿ ತುಳಸೀದಾಸನ ಸಮಕಾಲೀನ. ಸಂಸ್ಕೃತ ಪಾಂಡಿತ್ಯಕ್ಕೆ ಹೆಸರಾಗಿದ್ದ ಸನಾಢ್ಯ ಬ್ರಾಹ್ಮಣ ಕುಲದಲ್ಲಿ ಈತ ಹುಟ್ಟಿದ. ವಾಸವಾಗಿದ್ದುದು ತುಂಗರಾಯ್ ಬಳಿ ಚೇತವಾ ನದಿಯ ದಡದಲ್ಲಿದ್ದ ಓಡಾಛಾ ನಗರದಲ್ಲಿ. ಮಹಾರಾಜ ಮಧುಕರಷಾಹನ ಪುತ್ರ ಮಹಾರಾಜ ಇಂದ್ರಜೀತಸಿಂಹ ಈತನ ಆಶ್ರಯದಾತ. ಈತನ ಹಿರಿಯರು ತಲೆಮಾರುಗಳಿಂದ ಆಸ್ಥಾನಪಂಡಿತರಾಗಿದ್ದವರು. ಹೀಗಾಗಿ ರಾಜನೀತಿ ಮತ್ತು ಆಸ್ಥಾನ ಕಾರ್ಯಚಟುವಟಿಕೆಗಳ ಅರಿವು ಈತನಿಗೆ ಅನುವಂಶಿಕವಾಗಿ ಲಭ್ಯವಾಗಿತ್ತು. ಕೇಶವದಾಸನನ್ನು ಹಿಂದಿಯಲ್ಲಿ ರೀತಿ ಸಂಪ್ರದಾಯದ ಪ್ರವರ್ತಕನೆಂದು ಪರಿಗಣಿಸಲಾಗಿದೆ.
"https://kn.wikipedia.org/wiki/ಕೇಶಿರಾಜ" ಇಂದ ಪಡೆಯಲ್ಪಟ್ಟಿದೆ