ಕೇಶಿರಾಜ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೯ ನೇ ಸಾಲು:
}}{{Short description|13th century Kannada poet}}
==ಕೇಶಿರಾಜ==
'''ಕೇಶಿರಾಜ'''ನ ಕಾಲ ಸುಮಾರು ಕ್ರಿ.ಶ.೧೨೬೦.<ref>http://www.sobagu.in/ಕೇಶಿರಾಜ/</ref> ಈತನು [[ಜನ್ನ]]ನ ಸೋದರಳಿಯ.ಹಳಗನ್ನಡ [[:ವರ್ಗ:ಕನ್ನಡ ವ್ಯಾಕರಣ|ವ್ಯಾಕರಣ]]ವನ್ನು ವಿವರಿಸುವ [[ಶಬ್ದಮಣಿದರ್ಪಣ]] ಈತನ ಪ್ರಖ್ಯಾತ ಕೃತಿ.
ಕೇಶಿರಾಜನ ತಂದೆ ಯೋಗಿಪ್ರವರನಾದ '[[ಮಲ್ಲಿಕಾರ್ಜುನ]]', ತಾಯಿಯ ತಂದೆ ಕವಿಯೂ ಯಾದವಕಟಕಾಚಾರ್ಯನೂ ಆಗಿದ್ದ "ಸುಮನೋಬಾಣ" ಎಂದು ಶಬ್ದಮಣಿದರ್ಪಣದ ಆದಿಯಲ್ಲಿ ಕೇಶಿರಾಜನೇ ಹೇಳಿದ್ದಾನೆ.
ಸು. ೧೫೫೫-೧೬೧೭; ಸಂಸ್ಕೃತ ಕಾವ್ಯಮೀಮಾಂಸೆಯ ಪರಿಚಯವನ್ನು ಹಿಂದಿಯಲ್ಲಿ ಮೊದಲಿಗೆ ಮಾಡಿಕೊಟ್ಟ ವಿದ್ವಾಂಸ; ಕವಿ. ಸಂತಕವಿ ತುಳಸೀದಾಸನ ಸಮಕಾಲೀನ. ಸಂಸ್ಕೃತ ಪಾಂಡಿತ್ಯಕ್ಕೆ ಹೆಸರಾಗಿದ್ದ ಸನಾಢ್ಯ ಬ್ರಾಹ್ಮಣ ಕುಲದಲ್ಲಿ ಈತ ಹುಟ್ಟಿದ. ವಾಸವಾಗಿದ್ದುದು ತುಂಗರಾಯ್ ಬಳಿ ಚೇತವಾ ನದಿಯ ದಡದಲ್ಲಿದ್ದ ಓಡಾಛಾ ನಗರದಲ್ಲಿ. ಮಹಾರಾಜ ಮಧುಕರಷಾಹನ ಪುತ್ರ ಮಹಾರಾಜ ಇಂದ್ರಜೀತಸಿಂಹ ಈತನ ಆಶ್ರಯದಾತ. ಈತನ ಹಿರಿಯರು ತಲೆಮಾರುಗಳಿಂದ ಆಸ್ಥಾನಪಂಡಿತರಾಗಿದ್ದವರು. ಹೀಗಾಗಿ ರಾಜನೀತಿ ಮತ್ತು ಆಸ್ಥಾನ ಕಾರ್ಯಚಟುವಟಿಕೆಗಳ ಅರಿವು ಈತನಿಗೆ ಅನುವಂಶಿಕವಾಗಿ ಲಭ್ಯವಾಗಿತ್ತು. ಕೇಶವದಾಸನನ್ನು ಹಿಂದಿಯಲ್ಲಿ ರೀತಿ ಸಂಪ್ರದಾಯದ ಪ್ರವರ್ತಕನೆಂದು ಪರಿಗಣಿಸಲಾಗಿದೆ.
Line ೧೬ ⟶ ೧೫:
==ಇವರ ಕೃತಿಗಳು==
ಪ್ರಬೋಧಚಂದ್ರ, ಚೋಳಪಾಲಕ ಚರಿತ, ಕಿರಾತ, ಸುಭದ್ರಾ ಹರಣ, ಶ್ರೀ ಚಿತ್ರಮಾಲೆ. ಆದರೆ ಇವು ಯಾವುವೂ ಪ್ರಸ್ತುತ ಲಭ್ಯವಿಲ್ಲವಾಗಿವೆ.<ref>https://kanaja.in/archives/77935</ref>
ರಸಿಕಪ್ರಿಯ (೧೫೯೧); ಕವಿಪ್ರಿಯ(೧೬೦೧); ರಾಮಚಂದ್ರಿಕ (೧೬೦೧); ರತನಭಾವನಿ(೧೬೦೧); ವೀರಸಿಂಹ ದೇವಚರಿತ(೧೬೦೭); ಜಹಾಂಗೀರ ಜಸಚಂದ್ರಿಕ (೧೬೧೨); ಮತ್ತು ವಿಜ್ಞಾನ ಗೀತ (೧೬೦೧)- ಈ ೭ಕೃತಿಗಳು ಕೇಶವದಾಸನ ರಚನೆಗಳೆಂದು ಪಂಡಿತರು ತೀರ್ಮಾನಿಸಿದ್ದಾರೆ. ನಕಸಿಕವನ್ನು ಈತನ ಹೆಸರಿಗೇ ಆರೋಪಿಸಿದ್ದರೂ ಅದು ಈತನ ಅಣ್ಣ ಬಲಭದ್ರನ ರಚನೆಯೆಂದು ಬಹುಮಂದಿ ವಿದ್ವಾಂಸರ ಅಭಿಪ್ರಾಯ. ಛಂದಮಾಲಾ ಎಂಬ ಕೃತಿಯೂ ಈತನ ಹೆಸರಿನಲ್ಲಿದೆ. ರಸಿಕಪ್ರಿಯಾ ಕಾವ್ಯಮೀಮಾಂಸೆಗೆ ಸಂಬಂಧಿಸಿದ ಒಂದು ಪ್ರೌಢ ಗ್ರಂಥ. ಇದರಲ್ಲಿ ಕಾವ್ಯಪರಂಪರೆಗೆ ಅನುಸಾರವಾಗಿ ರಸ, ವೃತ್ತಿ, ಕಾವ್ಯದೋಷ ಮುಂತಾದುವುಗಳ ವರ್ಣನೆ ಮತ್ತು ಉದಾಹರಣೆಗಳು ಕಾಣದೊರೆಯುತ್ತವೆ. ಭರತನ ನಾಟ್ಯಶಾಸ್ತ್ರ, ವಾತ್ಸ್ಯಾಯನನ ಕಾಮಸೂತ್ರ ಮತ್ತು ರುದ್ರಭಟ್ಟನ ಶೃಂಗಾರತಿಲಕ ಕೃತಿಗಳ ಆಧಾರದ ಮೇಲೆ ಈ ಕೃತಿ ರಚಿತವಾಗಿದೆ. ಶೃಂಗಾರರಸವನ್ನು ಕುರಿತ ವಿವೇಚನೆ ಇಲ್ಲಿ ಗಮನಾರ್ಹವಾಗಿದೆ. ಈ ಬಗೆಗಿನ ಲಕ್ಷ್ಯಪದ್ಯಗಳಲ್ಲಿ ಕಾಣುವ ಕೃಷ್ಣನ ಚಿತ್ರವೂ ಬೇರೆಯ ಬಗೆಯದು. ಇಲ್ಲಿಯ ಕೃಷ್ಣ ಒಬ್ಬ ರಸಿಕ. ಹೀಗಾಗಿ ಈ ಕೃಷ್ಣ ಭಕ್ತಕವಿಗಳ ಕೃಷ್ಣನಿಗಿಂತ ಭಿನ್ನನಾಗಿದ್ದಾನೆ. ಇತರ ರಸಗಳ ಸಾಮಾನ್ಯ ನಿರೂಪಣೆಯೂ ಇದರಲ್ಲಿದೆ. ರಸದ ಅಂಗವಾಗಿಯೇ ನಾಯಿಕಾಭೇದಗಳನ್ನು ಕುರಿತು ಚರ್ಚಿಸಲಾಗಿದೆ. ಒಟ್ಟಿನಲ್ಲಿ ವಿಷಯಗಳ ಸಾಂಗೋಪಾಂಗ ವಿವೇಚನೆ ಇಲ್ಲಿ ಕಾಣುವುದಿಲ್ಲ. ಭಾಮಹ, ಉದ್ಭಟ ಮೊದಲಾದ ಕಾವ್ಯಮೀಮಾಂಸಕರನ್ನು ಅನುಸರಿಸಿ ಅಲಂಕಾರ ಶಬ್ದವನ್ನು ತುಂಬ ವ್ಯಾಪಕವಾದ ಅರ್ಥದಲ್ಲಿ-ಅಂದರೆ, ರಸ ರೀತಿಗಳನ್ನು ಒಳಗೊಳ್ಳುವಂತೆ ಬಳಸಲಾಗಿದೆ. ಇಲ್ಲಿಯ ಭಾಷೆ ಸರಳವಾಗಿದೆ. ಅಲಂಕಾರಗ್ರಂಥಗಳ ಇತಿಹಾಸದಲ್ಲಿ ಈ ಗ್ರಂಥಕ್ಕೆ ಐತಿಹಾಸಿಕ ಮಹತ್ವ ಮಾತ್ರ ದೊರೆಯಬಹುದಾದರೂ ಕೇಶವದಾಸನ ಕೃತಿಗಳಲ್ಲಿ ಇದಕ್ಕೊಂದು ಸ್ಥಾನವಿದೆ.
 
ಶಬ್ದಮಣಿದರ್ಪಣವನ್ನು [[ಜೆ.ಗ್ಯಾರೆಟ್]] ಎನ್ನುವವರು ಕ್ರಿ.ಶ. [[೧೮೬೮]]ರಲ್ಲಿ ಮೊದಲ ಬಾರಿಗೆ ಪ್ರಕಟಿಸಿದರು. ಕ್ರಿ.ಶ.[[೧೮೭೨]]ರಲ್ಲಿ [[ರೆವೆರಂಡ್ ಕಿಟ್ಟೆಲ್]] ಈ ಗ್ರಂಥವನ್ನು ಪರಿಷ್ಕರಿಸಿ ಪ್ರಕಟಿಸಿದರು. ಕ್ರಿ.ಶ. [[೧೯೫೧]]ರಲ್ಲಿ ಡಿ.ಕೆ.ಭೀಮಸೇನರಾಯರು ಹಾಗು [[೧೯೫೮]]ರಲ್ಲಿ [[ಡಿ.ಎಲ್.ನರಸಿಂಹಾಚಾರ್]] ಅವರು ಪರಿಷ್ಕೃತ ಕೃತಿಗಳನ್ನು ರಚಿಸಿದ್ದಾರೆ.
 
"https://kn.wikipedia.org/wiki/ಕೇಶಿರಾಜ" ಇಂದ ಪಡೆಯಲ್ಪಟ್ಟಿದೆ