ಕೇಶಿರಾಜ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೨೨ ನೇ ಸಾಲು:
*"ಶಬ್ದಮಣಿದರ್ಪಣ"ವು ೧೩ನೇ ಶತಮಾನಕ್ಕೆ ಮೊದಲು ಹಳಗನ್ನಡ ಭಾಷಾಸ್ಥಿತಿಗತಿಗಳು ಹೇಗಿದ್ದುವೆಂಬುದನ್ನು ಸವಿಸ್ತಾರವಾಗಿ, ಸಪ್ರಮಾಣ ವಿವೇಚನೆಯಿಂದ ವರ್ಣಿಸುತ್ತದೆ. ಇದರೊಳಗೆ ಸಂಧಿ, ನಾಮ, ಸಮಾಸ, ತದ್ಧಿತ, ಆಖ್ಯಾತ, ಧಾತು, ಅಪಭ್ರಂಶ, ಅವ್ಯಯ ಎಂಬ ಹೆಸರಿನ ಎಂಟು ಪ್ರಕರಣಗಳಿವೆ.
*ಪೂರ್ವಕವಿಗಳ ಪ್ರಯೋಗಗಳನ್ನು ಯಥೋಚಿತವಾಗಿ ಉದಾಹರಿಸುವ ಕ್ರಮವನ್ನು ಇಲ್ಲಿ ಅನುಸರಿಸಲಾಗಿದೆ.
==ಕವಿಪ್ರಿಯಾ ಕಾವ್ಯಶಿಕ್ಷಾಗ್ರಂಥ==
ಕವಿಪ್ರಿಯಾ ಕಾವ್ಯಶಿಕ್ಷಾಗ್ರಂಥ. ಬಹಳ ಹಿಂದೆಯೇ ಸಂಸ್ಕೃತದಲ್ಲಿ ಈ ಬಗೆಯ ಕೃತಿಗಳು ರಚಿತವಾಗಿದ್ದುವು. ಕೇಶವಮಿಶ್ರನ ಅಲಂಕಾರಶೇಖರವನ್ನು ಆಧಾರವಾಗಿಟ್ಟುಕೊಂಡು, ಕಾವ್ಯಕಲ್ಪಲತಾವೃತ್ತಿ ಮತ್ತು ಕಾವ್ಯದರ್ಶ ಕೃತಿಗಳ ಕ್ರಮದಲ್ಲಿ ಈ ಕೃತಿಯನ್ನು ರಚಿಸಲಾಗಿದೆ. ಮಹಾರಾಜ ಇಂದ್ರಜೀತಸಿಂಹನ ಗಣಿಕೆ ರಾಯ್ ಪ್ರವೀನ್ ಎಂಬುವವಳಿಗೆ ಕಾವ್ಯಮೀಮಾಂಸೆಯ ಪರಿಚಯ ಮಾಡಿಕೊಡುವ ಉದ್ದೇಶದಿಂದ ರಚಿಸಿದ ಗ್ರಂಥ ಇದು. ದಂಡಿ, ರುಯ್ಯಕ ಮುಂತಾದ ಅಲಂಕಾರವಾದಿಗಳ ಪಂಥವನ್ನೇ ಅನುಸರಿಸಿ ಕಾವ್ಯಮೀಮಾಂಸೆಯ ವಿವಿಧ ಅಂಗಗಳ-ಕವಿಕರ್ಮ, ಕಾವ್ಯೋದ್ದೇಶ, ಕಾವ್ಯದೋಷಗಳು, ಅಲಂಕಾರ, ರಸ, ವೃತ್ತಿ ಇತ್ಯಾದಿ- ಪರಿಚಯ ಮಾಡಿಕೊಡುವ ಪ್ರಯತ್ನ ಇಲ್ಲಿ ಕಾಣಬರುತ್ತದೆ. ಡಾ.ಬಡಥ್ವಾಲ್ ಈ ಕೃತಿಯ ಬಗ್ಗೆ ಹೇಳುತ್ತಾ ಈತ ಲೇಖನಿಯ ಮೂಲಕ ಮಾತ್ರ ಮಾತನಾಡುವ ಆಚಾರ್ಯನಾಗಿರಲಿಲ್ಲ. ತನ್ನ ಶಿಷ್ಯೆಯಾದ ರಾಯ್‍ಪ್ರವೀನಳನ್ನು ಪ್ರತಿನಿಧಿಯಾಗಿಸಿಕೊಂಡು ಕವಿಸಮುದಾಯಕ್ಕೇ ಕವಿತೆಯ ಬಾಹ್ಯರೂಪವನ್ನು ಕುರಿತ ಶಿಕ್ಷಣ ನೀಡುವ ಹೊಣೆಯನ್ನು ಹೊತ್ತವನಾಗಿದ್ದ-ಎಂದಿದ್ದಾರೆ.
 
ಸುರತಿಮಿಶ್ರ, ಸರದಾರ ಮತ್ತು ನಾರಾಯಣಕವಿಗಳು ಕವಿಪ್ರಿಯಾ ಮತ್ತು ರಸಿಕಪ್ರಿಯಾ ಗ್ರಂಥಗಳಿಗೆ ಟೀಕುಗಳನ್ನು ರಚಿಸಿದ್ದಾರೆ. ಈಚಿನ ವರ್ಷಗಳಲ್ಲಿ ಲಾಲಾಭಗವಾನ್‍ದೀನ್ ಮತ್ತು ಅವರ ಶಿಷ್ಯರು ವಿದ್ವತ್ಪೂರ್ಣ ವ್ಯಾಖ್ಯಾನಗಳನ್ನು ರಚಿಸಿದ್ದಾರೆ. ಈ ಗ್ರಂಥಗಳಲ್ಲಿ ಕಾವ್ಯಮೀಮಾಂಸೆಯ ಎಲ್ಲ ಅಂಗಗಳ ಮೇಲೂ ಬೆಳಕು ಚೆಲ್ಲುವ ಪ್ರಯತ್ನ ಮಾಡಿರುವುದೇ ಕರ್ತೃವಿನ ವೈಶಿಷ್ಟ್ಯ.
== ಉಲ್ಲೇಖ ==
<references />
"https://kn.wikipedia.org/wiki/ಕೇಶಿರಾಜ" ಇಂದ ಪಡೆಯಲ್ಪಟ್ಟಿದೆ