ಕೇಶಿರಾಜ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧೧ ನೇ ಸಾಲು:
ಕೇಶಿರಾಜನ ತಂದೆ ಯೋಗಿಪ್ರವರನಾದ '[[ಮಲ್ಲಿಕಾರ್ಜುನ]]', [[ತಾಯಿ]]ಯ [[ತಂದೆ]] ಕವಿಯೂ ಯಾದವಕಟಕಾಚಾರ್ಯನೂ ಆಗಿದ್ದ "ಸುಮನೋಬಾಣ" ಎಂದು ಶಬ್ದಮಣಿದರ್ಪಣದ ಆದಿಯಲ್ಲಿ ಕೇಶಿರಾಜನೇ ಹೇಳಿದ್ದಾನೆ.
ಸು. ೧೫೫೫-೧೬೧೭; ಸಂಸ್ಕೃತ ಕಾವ್ಯಮೀಮಾಂಸೆಯ ಪರಿಚಯವನ್ನು ಹಿಂದಿಯಲ್ಲಿ ಮೊದಲಿಗೆ ಮಾಡಿಕೊಟ್ಟ ವಿದ್ವಾಂಸ; ಕವಿ. ಸಂತಕವಿ [[ತುಳಸಿದಾಸ್|ತುಳಸೀದಾಸ]]ನ ಸಮಕಾಲೀನ. ಸಂಸ್ಕೃತ ಪಾಂಡಿತ್ಯಕ್ಕೆ ಹೆಸರಾಗಿದ್ದ ಸನಾಢ್ಯ ಬ್ರಾಹ್ಮಣ ಕುಲದಲ್ಲಿ ಈತ ಹುಟ್ಟಿದ. ವಾಸವಾಗಿದ್ದುದು ತುಂಗರಾಯ್ ಬಳಿ ಚೇತವಾ ನದಿಯ ದಡದಲ್ಲಿದ್ದ ಓಡಾಛಾ ನಗರದಲ್ಲಿ. ಮಹಾರಾಜ ಮಧುಕರಷಾಹನ ಪುತ್ರ ಮಹಾರಾಜ ಇಂದ್ರಜೀತಸಿಂಹ ಈತನ ಆಶ್ರಯದಾತ. ಈತನ ಹಿರಿಯರು ತಲೆಮಾರುಗಳಿಂದ ಆಸ್ಥಾನಪಂಡಿತರಾಗಿದ್ದವರು. ಹೀಗಾಗಿ ರಾಜನೀತಿ ಮತ್ತು ಆಸ್ಥಾನ ಕಾರ್ಯಚಟುವಟಿಕೆಗಳ ಅರಿವು ಈತನಿಗೆ ಅನುವಂಶಿಕವಾಗಿ ಲಭ್ಯವಾಗಿತ್ತು. ಕೇಶವದಾಸನನ್ನು ಹಿಂದಿಯಲ್ಲಿ ರೀತಿ ಸಂಪ್ರದಾಯದ ಪ್ರವರ್ತಕನೆಂದು ಪರಿಗಣಿಸಲಾಗಿದೆ. <ref>{{cite web|title=Chapter 6: Chalukyas of Badami |url=http://www.maharashtra.gov.in/pdf/gazeetter_reprint/History-I/chapter_6.pdf |url-status=dead |archiveurl=https://web.archive.org/web/20110301213237/http://www.maharashtra.gov.in/pdf/gazeetter_reprint/History-I/chapter_6.pdf |archivedate= 1 March 2011 |work=Maharashtra State Gazetteer}}</ref>
ಸುಮನೋಬಾಣಾನು ಇಮ್ಮಡಿ ನರಸಿಂಹನ ಆಸ್ಥಾನದಲ್ಲಿದ್ದರು.(೧೨೩೦) ಅವನ ಅನಂತನಾಥಪುರಾಣದಲ್ಲಿ ಅದರ ಸೂಚನೆಯಿದೆ.ಕೇಶಿರಾಜ ಚೋಳರಾಜನಾದ ಇಮ್ಮಡಿ ನರಸಿಂಹನ ಹಾಗೂ ಅವನ ಮಗ ವೀರ ಸೋಮೇಶ್ವರನ ಆಳಿಕೆಯಲ್ಲಿದ್ದನೆಂದು ವಿದ್ವಾಂಸರು ಹೇಳುತ್ತಾರೆ. ಇಮ್ಮಡಿ ನರಸಿಂಹನ ಆಳ್ವಿಕೆಯಕಾಲ ೧೨೨೦-೩೮. ಅಲ್ಲದೇ ಅವನ ಮಗನಾದ ಸೋಮೇಶ್ವರನ ಕಾಲ ೧೨೩೩-೬೭. ಈ ಕಾಲಘಟ್ಟದಲ್ಲಿಯೇ ಕೇಶಿರಾಜನ ಶಬ್ದಮಣಿದರ್ಪಣ ರಚನೆಯಾದದ್ದು.</ref>{{sfn|Rice|1982|p=111}} The rules mentioned therein were penned in ''kanda'' metre and followed a ''vrutti'' style (illustrative commentary by the author himself).{{sfn|Rice|1982|p=111}}{{sfn|Sastri|2002|p=359}} Though Kesiraja followed the model of Sanskrit grammar of the Katantra school, and that of earlier writings on Kannada grammar, his work has an originality of its own.<ref name="Sahitya Akademi">{{cite book |last= |first= |title= Encyclopaedia of Indian literature |volume=2 |year=1988|publisher= [[Sahitya Akademi]]|location= |isbn=81-260-1194-7|page=1476}}</ref>
 
==ಇವರ ಕೃತಿಗಳು==
"https://kn.wikipedia.org/wiki/ಕೇಶಿರಾಜ" ಇಂದ ಪಡೆಯಲ್ಪಟ್ಟಿದೆ