ಕೇಶಿರಾಜ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧೪ ನೇ ಸಾಲು:
==ಇವರ ಕೃತಿಗಳು==
ಪ್ರಬೋಧಚಂದ್ರ, ಚೋಳಪಾಲಕ ಚರಿತ, ಕಿರಾತ, ಸುಭದ್ರಾ ಹರಣ, ಶ್ರೀ ಚಿತ್ರಮಾಲೆ. ಆದರೆ ಇವು ಯಾವುವೂ ಪ್ರಸ್ತುತ ಲಭ್ಯವಿಲ್ಲವಾಗಿವೆ.<ref>https://kanaja.in/archives/77935</ref>
ರಸಿಕಪ್ರಿಯ (೧೫೯೧); ಕವಿಪ್ರಿಯ(೧೬೦೧); ರಾಮಚಂದ್ರಿಕ (೧೬೦೧); ರತನಭಾವನಿ(೧೬೦೧); ವೀರಸಿಂಹ ದೇವಚರಿತ(೧೬೦೭); ಜಹಾಂಗೀರ ಜಸಚಂದ್ರಿಕ (೧೬೧೨); ಮತ್ತು ವಿಜ್ಞಾನ ಗೀತ (೧೬೦೧)- ಈ ೭ಕೃತಿಗಳು ಕೇಶವದಾಸನ ರಚನೆಗಳೆಂದು ಪಂಡಿತರು ತೀರ್ಮಾನಿಸಿದ್ದಾರೆ. ನಕಸಿಕವನ್ನು ಈತನ ಹೆಸರಿಗೇ ಆರೋಪಿಸಿದ್ದರೂ ಅದು ಈತನ ಅಣ್ಣ ಬಲಭದ್ರನ ರಚನೆಯೆಂದು ಬಹುಮಂದಿ ವಿದ್ವಾಂಸರ ಅಭಿಪ್ರಾಯ. ಛಂದಮಾಲಾ ಎಂಬ ಕೃತಿಯೂ ಈತನ ಹೆಸರಿನಲ್ಲಿದೆ. ರಸಿಕಪ್ರಿಯಾ [[ಕಾವ್ಯ]]ಮೀಮಾಂಸೆಗೆ ಸಂಬಂಧಿಸಿದ ಒಂದು ಪ್ರೌಢ ಗ್ರಂಥ. ಇದರಲ್ಲಿ ಕಾವ್ಯಪರಂಪರೆಗೆ ಅನುಸಾರವಾಗಿ ರಸ, ವೃತ್ತಿ, ಕಾವ್ಯದೋಷ ಮುಂತಾದುವುಗಳ ವರ್ಣನೆ ಮತ್ತು ಉದಾಹರಣೆಗಳು ಕಾಣದೊರೆಯುತ್ತವೆ. [[ಭರತ]]ನ ನಾಟ್ಯಶಾಸ್ತ್ರ, ವಾತ್ಸ್ಯಾಯನನ ಕಾಮಸೂತ್ರ ಮತ್ತು ರುದ್ರಭಟ್ಟನ ಶೃಂಗಾರತಿಲಕ ಕೃತಿಗಳ ಆಧಾರದ ಮೇಲೆ ಈ ಕೃತಿ ರಚಿತವಾಗಿದೆ. ಶೃಂಗಾರರಸವನ್ನು ಕುರಿತ ವಿವೇಚನೆ ಇಲ್ಲಿ ಗಮನಾರ್ಹವಾಗಿದೆ. ಈ ಬಗೆಗಿನ ಲಕ್ಷ್ಯಪದ್ಯಗಳಲ್ಲಿ ಕಾಣುವ [[ಕೃಷ್ಣ]]ನ ಚಿತ್ರವೂ ಬೇರೆಯ ಬಗೆಯದು. ಇಲ್ಲಿಯ ಕೃಷ್ಣ ಒಬ್ಬ ರಸಿಕ. ಹೀಗಾಗಿ ಈ ಕೃಷ್ಣ ಭಕ್ತಕವಿಗಳ ಕೃಷ್ಣನಿಗಿಂತ ಭಿನ್ನನಾಗಿದ್ದಾನೆ. ಇತರ ರಸಗಳ ಸಾಮಾನ್ಯ ನಿರೂಪಣೆಯೂ ಇದರಲ್ಲಿದೆ. ರಸದ ಅಂಗವಾಗಿಯೇ ನಾಯಿಕಾಭೇದಗಳನ್ನು ಕುರಿತು ಚರ್ಚಿಸಲಾಗಿದೆ. ಒಟ್ಟಿನಲ್ಲಿ ವಿಷಯಗಳ ಸಾಂಗೋಪಾಂಗ ವಿವೇಚನೆ ಇಲ್ಲಿ ಕಾಣುವುದಿಲ್ಲ. ಭಾಮಹ, ಉದ್ಭಟ ಮೊದಲಾದ ಕಾವ್ಯಮೀಮಾಂಸಕರನ್ನು ಅನುಸರಿಸಿ ಅಲಂಕಾರ ಶಬ್ದವನ್ನು ತುಂಬ ವ್ಯಾಪಕವಾದ ಅರ್ಥದಲ್ಲಿ-ಅಂದರೆ, ರಸ ರೀತಿಗಳನ್ನು ಒಳಗೊಳ್ಳುವಂತೆ ಬಳಸಲಾಗಿದೆ. ಇಲ್ಲಿಯ ಭಾಷೆ ಸರಳವಾಗಿದೆ. ಅಲಂಕಾರಗ್ರಂಥಗಳ ಇತಿಹಾಸದಲ್ಲಿ ಈ ಗ್ರಂಥಕ್ಕೆ ಐತಿಹಾಸಿಕ ಮಹತ್ವ ಮಾತ್ರ ದೊರೆಯಬಹುದಾದರೂ ಕೇಶವದಾಸನ ಕೃತಿಗಳಲ್ಲಿ ಇದಕ್ಕೊಂದು ಸ್ಥಾನವಿದೆ.<ref>https://archive.org/details/abdamaidarpaa00kirjuoft</ref>
ಶಬ್ದಮಣಿದರ್ಪಣವನ್ನು [[ಜೆ.ಗ್ಯಾರೆಟ್]] ಎನ್ನುವವರು ಕ್ರಿ.ಶ. [[೧೮೬೮]]ರಲ್ಲಿ ಮೊದಲ ಬಾರಿಗೆ ಪ್ರಕಟಿಸಿದರು. ಕ್ರಿ.ಶ.[[೧೮೭೨]]ರಲ್ಲಿ [[ರೆವೆರಂಡ್ ಕಿಟ್ಟೆಲ್]] ಈ ಗ್ರಂಥವನ್ನು ಪರಿಷ್ಕರಿಸಿ ಪ್ರಕಟಿಸಿದರು. ಕ್ರಿ.ಶ. [[೧೯೫೧]]ರಲ್ಲಿ ಡಿ.ಕೆ.ಭೀಮಸೇನರಾಯರು ಹಾಗು [[೧೯೫೮]]ರಲ್ಲಿ [[ಡಿ.ಎಲ್.ನರಸಿಂಹಾಚಾರ್]] ಅವರು ಪರಿಷ್ಕೃತ ಕೃತಿಗಳನ್ನು ರಚಿಸಿದ್ದಾರೆ.
 
"https://kn.wikipedia.org/wiki/ಕೇಶಿರಾಜ" ಇಂದ ಪಡೆಯಲ್ಪಟ್ಟಿದೆ