ಅದ್ವೈತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
No edit summary
೨೩ ನೇ ಸಾಲು:
=== ಅವಸ್ಥಾತ್ರಯ ವಿಚಾರ : ===
----
:ಜಾಗ್ರತ್ (ಎಚ್ಚರ) , ಸ್ವಪ್ನ (ಕನಸು), ಸುಷುಪ್ತಿ (ಗಾಢ ನಿದ್ದೆ) ಇವು ಮೂರು [[ಅವಸ್ಥಾತ್ರಯ]]ಗಳು . ಎಚ್ಚರದ, ಕನಸಿನ, ಪೂರ್ಣನಿದ್ರೆಯ ಸ್ಥಿತಿಗಳು . ಕನಸಿನಲ್ಲಿರುವಾಗ - ಕನಸು -ಅನುಭವ ಸತ್ಯವಾಗಿರುತ್ತದೆ. ಆಗ ಎಚ್ಚರ ಸುಳ್ಳು ; ಎಚ್ಚರವಾಗಿದ್ದಾಗ ಕನಸು ಸುಳ್ಳು ; ಇವೆರಡೂ ನಿದ್ದೆಯಲ್ಲಿ ಇಲ್ಲವೇ ಇಲ್ಲ. '''ಸತ್ಯಕ್ಕೆ ಅನುಭವವೇ ಆಧಾರ'''ವಾದ್ದರಿಂದ , ಕನಸಿನಲ್ಲಿ ಕಂಡದ್ದು ಮತ್ತು ಎಚ್ಚರದಲ್ಲಿ ಕಂಡದ್ದು ಸಮನಾಗಿದೆ (ಮಿಥ್ಯೆ -ಸುಳ್ಳು). '''ಸತ್ಯವು ತ್ರಿಕಾಲಾಭಾದಿತವಾಗಿರಬೇಕು''' (ಈ ಮೂರು ಕಾಲಗಳಲ್ಲಿ ಆಭಾದಿತ -ಭಾದಿತವಾಗಬಾರದು- ಮಿಥ್ಯೆ ಯಾಗಬಾರದು) ,[[ಆತ್ಮ]]ನಿಗಿಂತ ಭಿನ್ನವಾದುದು(ಬೇರೆಯಾದುದು) ಯಾವುದೂ ಇಲ್ಲ. ಆತ್ಮನಿಗಿಂತ ಬೇರೆಯಾಗಿರುವುದೇನಿದ್ದರೂ ಅದು ಮಿಥ್ಯೆ ( ಏನೊಂದು ಅತ್ಮನಿಗಿಂತ ಬೇರೆಯಾಗಿರಲು ಸಾಧ್ಯವಿಲ್ಲ, ಭಗವದ್ಗೀತೆಯ ಸಾರ). ಆದ್ದರಿಂದ ಮಿಥ್ಯೆಯು ನಮ್ಮ ಅಂತಹಕರಣದ ಜಗತ್ತಿಗೆ ಹೊರತು ಎಚ್ಚರದ ಕಾಣಿಸುವ ಜಗತ್ತಿಗೆ ಅಲ್ಲ. ನೋಡಿ [[ಅನುಭವ ಪ್ರಧಾನವಾದ]]
=== ಅಜಾತಿ ವಾದ ===
----
"https://kn.wikipedia.org/wiki/ಅದ್ವೈತ" ಇಂದ ಪಡೆಯಲ್ಪಟ್ಟಿದೆ