ಕೇರಳದ ಇತಿಹಾಸ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೩ ನೇ ಸಾಲು:
 
ಪೋರ್ಕಲಂನಲ್ಲಿ ನಡೆದಿರುವ ಉತ್ಖನನದಲ್ಲಿ ಮತ್ತು ಪ್ರಾಕೃತಿಕ ಕಾರಣಗಳಿಂದ ಅರೆಬರೆ ನಶಿಸಿರುವ ಅನೇಕ ಸಮಾಧಿಗಳಲ್ಲಿ ವಿವಿಧ ರೀತಿಯ ಕಬ್ಬಿಣದ ಆಯುಧಗಳು, ಕಾರ್ನೀಲಿಯನ್ ಮತ್ತಿತರ ವಸ್ತುಗಳ ಮಣಿಗಳು, ಕಪ್ಪು-ಕೆಂಪು ಮಡಕೆಗಳು ದೊರಕಿವೆ. ಇವೆಲ್ಲ ದಕ್ಷಿಣ ಭಾರತದ ಬೃಹತ್ ಶಿಲಾ ಸಂಸ್ಕೃತಿಯ ಕಾಲದಲ್ಲಿ ಪ್ರಚಲಿತವಾಗಿದ್ದವೇ. [[ಕೇರಳ]]ದ ಈ ಸಮಾಧಿಗಳನ್ನು ಕ್ರಿ.ಪೂ. ಒಂದನೆಯ ಸಹಸ್ರಮಾನಕ್ಕೆ ಸೇರಿಸಬಹುದು.
ಪೋರ್ಕಲಂ ಬಿಟ್ಟರೆ ಬೇರೆಲ್ಲೂ ವೈಜ್ಞಾನಿಕ ರೀತಿಯ ಉತ್ಖನನಗಳು ನಡೆದಿಲ್ಲ. ಇತ್ತೀಚೆಗೆ ಕ್ರಾಂಗನೂರು ಬಳಿಯ ಚೇರಮಾನ್ ಪೆರಂಬುವನಲ್ಲಿ ನಡೆಸಿದ ಸಣ್ಣ ಗಾತ್ರದ ಉತ್ಖನನದಲ್ಲಿ ಕ್ರಿ.ಶ. ೧೩ ರಿಂದ ೧೬ನೆಯ ಶತಮಾನಕ್ಕೆ ಸೇರಿದ ಕೆಲವು ಅವಶೇಷಗಳು ಮಾತ್ರ ದೊರಕಿವೆ. (ಎಸ್.ಎನ್.)<ref><ref>{{Cite book|title=Legacy of Kerala|last=Sreedhara Menon|first=Ahttps://books.google.co.|publisherin/books?id=DC Books|yearbP7DzXQBoM4C&pg=2008|isbnPA166&redir_esc=|locationy#v=|pagesonepage&q&f=}}false</ref>
</ref>
 
==ಇತಿಹಾಸ==
"https://kn.wikipedia.org/wiki/ಕೇರಳದ_ಇತಿಹಾಸ" ಇಂದ ಪಡೆಯಲ್ಪಟ್ಟಿದೆ