ಕೇರಳದ ಇತಿಹಾಸ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೩ ನೇ ಸಾಲು:
 
==ಭಾರತದೊಂದಿಗಿನ ಸಂಬಂಧ==
ಕೇರಳ ರಾಜ್ಯಕ್ಕೆ [[ಭಾರತ]]ದ ಚರಿತ್ರೆಯಲ್ಲಿ ಒಂದು ಪ್ರಮುಖ ಸ್ಥಾನವಿದೆ. ಭಾರತ ಮತ್ತು ಪಾಶ್ಚಾತ್ಯ ದೇಶಗಳ ನೇರ ಸಂಪರ್ಕ [[ಕೇರಳ]] ಪ್ರದೇಶದಲ್ಲಿ ಸಮುದ್ರದ ಮೂಲಕ ಕ್ರಿ.ಪೂ. ೧ನೆಯ ಸಹಸ್ರಮಾನದಿಂದ ಪ್ರಾರಂಭವಾಯಿತು. ರೋಮನ್ ನಾವಿಕ ಹಿಪ್ಪಾಲಸ್ ಕ್ರಿ.ಶ. ೧ನೆಯ ಶತಮಾನದಲ್ಲಿ ವಾಣಿಜ್ಯ ಮಾರುತಗಳ ಸಹಾಯದಿಂದ ಕಂಡುಹಿಡಿದ ಸಮುದ್ರಮಾರ್ಗದ ಮೂಲಕ ಕೊಡಂಗಲ್ಲೂರಿಗೆ ಬಂದ. ಆಗ ಕೇರಳವನ್ನಾಳುತ್ತಿದ್ದ ಚೇರಮನ್ ದೊರೆಗಳು ಲಕ್ಷದ್ವೀಪ [[ದ್ವೀಪ]]ಗಳನ್ನು ಆಕ್ರಮಿಸಿಕೊಂಡಿದ್ದರು. ರೋಮನ್ ಸಾಮ್ರಾಜ್ಯದೊಡನೆ ನಡೆಯುತ್ತಿದ್ದ ಲಾಭದಾಯಕ ವ್ಯಾಪಾರದ ಹತೋಟಿ ಪಡೆದಿದ್ದರು.<ref>Sreedhara Menon, A. (2008). Legacy of Kerala. DC Books.</ref>
 
==ಕೇರಳದ ಲಕ್ಷ್ಮಣಗಳು==
"https://kn.wikipedia.org/wiki/ಕೇರಳದ_ಇತಿಹಾಸ" ಇಂದ ಪಡೆಯಲ್ಪಟ್ಟಿದೆ