ಕೇರಳದ ಇತಿಹಾಸ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೨೫ ನೇ ಸಾಲು:
 
==ಕೇರಳದ ಚರಿತ್ರೆಯ ಸ್ವರೂಪವನ್ನು ಬದಲಾಯಿಸಿದ್ದು==
ಚೇರ-ಚೋಳ ಘರ್ಷಣೆಯಿಂದ ಕೇರಳದಲ್ಲಿ ೧೮ [[ನಾಯಕ]]ರು ತಲೆ ಎತ್ತಿದರು. ಇವರಿಗೆ ಒಬ್ಬ ಸಾಮಾನ್ಯ ಪ್ರಭು ಇಲ್ಲದಿದ್ದುದರಿಂದ ಪರಸ್ಪರ ಕಾದಾಡುತ್ತಿದ್ದರು. ಇವರಲ್ಲಿ ಎರ್ನಾಡ್ ನಾಯಕ ಒಬ್ಬ ಇವನನ್ನು ಸ್ವಾಮಿ ತಿರುಮುಲ್‍ಪಡ್ (ಗೌರವಯುತ ರಾಜ) ಎಂದು ಕರೆಯುತ್ತಿದ್ದರು. ಅನಂತರ ಇವನು ಸಾಮುರಿ ಎಂದು ಹೆಸರು ಪಡೆದ. ಪೋರ್ಚುಗೀಸರ ಬಾಯಲ್ಲಿ ಈ ಹೆಸರು ಜಾಮುರಿನ್ (ಜಾಮೊರಿನ್) ಎಂದಾಯಿತು. ಜಾಮೊರಿನ್ ಪೊಲನಾಡನ್ನು ಆಕ್ರಮಿಸಿಕೊಂಡು ಕೋಳಿಕ್ಕೋಡ್ ಪಟ್ಟಣವನ್ನು ನಿರ್ಮಿಸಿದ. ಇದನ್ನು ಐರೋಪ್ಯರು ಕ್ಯಾಲಿಕಟ್ ಎಂದರು. ಪಶ್ಚಿಮ ತೀರದಲ್ಲಿ ಇದು ಬಹು ಮುಖ್ಯ ರೇವಾಗಿದ್ದು ಇದರ ಹೆಸರು ಯೂರೋಪಿಗೂ ಹರಡಿತು. ೧೫ನೆಯ ಶತಮಾನದ ಕೊನೆಗೆ ಜಾಮೊರಿನ್ ಕೇರಳದ ಸುಮಾರು ಅರ್ಧ ಭಾಗವನ್ನು ಆಳುತ್ತಿದ್ದ. ಅವನ ಬಳಿ ೬೦೦೦೦ ಸಂಖ್ಯೆಯ ನಾಯರ್ ಸೈನ್ಯವಿತ್ತು. ೧೪೯೮ರ ಮೇ ೨೦ರಂದು ಕೋಳಿಕ್ಕೋಡಿಗೆ ಅನಿರೀಕ್ಷಿತವಾಗಿ ಬಂದ ನಾಲ್ಕು ಪೋರ್ಚುಗೀಸ್ ಹಡಗುಗಳು ಕೇರಳದ ಚರಿತ್ರೆಯ ಸ್ವರೂಪವನ್ನೇ ಬದಲಾಯಿಸಿದುವು. [ಕೇರಳ]] ಸುಮಾರು ಎರಡೂವರೆ ಶತಮಾನಗಳವರೆಗೆ ಐರೋಪ್ಯ ಸಾಮ್ರಾಜ್ಯಶಾಹಿಯೊಡನೆ ಹೋರಾಟ ನಡೆಸಿತು.<ref>{{cite web |last1=Coward |first1=Harold |title=Hindu-Christian Dialogue: Perspectives and Encounters |url=https://books.google.co.in/books?id=6eHgNyNimoAC&redir_esc=y |publisher=Motilal Banarsidass Publ. |accessdate=11 January 2020 |language=en |date=1993}}</ref>
 
==ವೈನಾಡ್ ನಾಯಕರು==
 
"https://kn.wikipedia.org/wiki/ಕೇರಳದ_ಇತಿಹಾಸ" ಇಂದ ಪಡೆಯಲ್ಪಟ್ಟಿದೆ