ತಮಿಳುನಾಡು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧೬೭ ನೇ ಸಾಲು:
 
==ಖನಿಜಗಳು==
ತಮಿಳು ನಾಡಿನಲ್ಲಿ ಕಬ್ಬಿಣ ಅದಿರು, ಬಾಕ್ಸೈಟ್, ಜಿಪ್ಸಂ, ಅಭ್ರಕ, ಸುಣ್ಣಕಲ್ಲು, ಪಿಂಗಾಣಿ ಮಣ್ಣು, ಮ್ಯಾಗ್ನೆಸೈಟ್, ಲವಣ, [[ಇಲ್ಮೆನೈಟ್]], ಮೊನಾಜೈಟ್, ಜಿರ್ಕಾನ್, ಮುಂತಾದ ಖನಿಜಗಳ ನಿಕ್ಷೇಪಗಳಿವೆ. ತಿರುನೆಲ್ವೇಲಿ ಮತ್ತು ಕನ್ಯಾಕುಮಾರಿ, ಜಿಲ್ಲೆಗಳ ಕರಾವಳಿಯಲ್ಲಿ ಅಲೆಗಳ ಪ್ರಕ್ರಿಯೆಯಿಂದಾಗಿ ಸಂಗ್ರಹವಾಗಿರುವ ಮರಳಿನಲ್ಲಿ ತೋರಿಯಂ ಸಿಗುತ್ತದೆ. ಕಾವೇರಿ ಜಲಾನಯನ ಭೂಮಿಯ ಪ್ರಥಮ ಯುಗೀಣ ಸಂಕೀರ್ಣದಲ್ಲಿ ಭಿನ್ನಸ್ತರಶಿಲೆ, ಗ್ರಾನೈಟ್, ನೀಸ್ ಮುಂತಾದವು ಇವೆ. ಸೇಲಂ_ಕೊಯಮತ್ತೂರು ವಲಯ ಖನಿಜಸಂಪದ್ಯುಕ್ತವಾದ್ದು. ತಲಮೈ, ಕಂಜಮಲೈ, ಗೋಡುಮಲೈಗಳಲ್ಲಿ ಸೇ.60ಕ್ಕಿಂತ ಹೆಚ್ಚು ಕಬ್ಬಿಣಾಂಶ ಇರುವ ಕಬ್ಬಿಣ ಅದಿರುಗಳಿವೆ. ಜಲವಿದ್ಯುತ್ ಶಕ್ತಿಯಿಂದ ಕಬ್ಬಿಣ ಮತ್ತು ಉಕ್ಕು ಕೈಗಾರಿಕೆಯನ್ನು ಸ್ಥಾಪಿಸಲು ವಿಶೇಷ ಅವಕಾಶವುಂಟು. ತಮಿಳು ನಾಡಿನಲ್ಲಿ ಕಲ್ಲಿದ್ದಲಿನ ನಿಕ್ಷೇಪಗಳಿಲ್ಲ. ಆದರೆ ನೈವೇಲಿಯ ಬಳಿ 200 ಕೋಟಿ ಟನ್ ಲಿಗ್ನೈಟ್ ನಿಕ್ಷೇಪಗಳಿವೆ.
 
==ಕೈಗಾರಿಕೆಗಳು==
"https://kn.wikipedia.org/wiki/ತಮಿಳುನಾಡು" ಇಂದ ಪಡೆಯಲ್ಪಟ್ಟಿದೆ