ಬಲರಾಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಚು Reverted edits by 2405:204:520C:6A7A:0:0:1E99:80B1 (talk) to last revision by ಅನೂಪ್
೨೨ ನೇ ಸಾಲು:
== ಅಸ್ತಿತ್ವ ==
 
ಬಲರಾಮನ ಹುಟ್ಟು ಗೋಕುದ[[ವಸುದೇವ]] ಮತ್ತು [[ನಂದದೇವಕಿ]]ಯರ ಪುತ್ರನಾಗಿ. [[ದೇವಕಿ]]ಯ ಅಣ್ಣ ಮತ್ತು ದುಷ್ಟ ರಾಜನಾದ [[ಕಂಸ]]ನು ದೇವಕಿಯ ಎಲ್ಲ ಮಕ್ಕಳನ್ನು ಕೊಲ್ಲುವ ಹೊಂಚು ಹಾಕಿದ್ದನು. ಇದಕ್ಕೆ ಕಾರಣ ದೇವಕಿಯ ಎಂಟನೇ ಸಂತಾನ ಕಂಸನ ಹತ್ಯೆ ಮಾಡುವುದೆಂಬ ಅಶರೀರವಾಣಿ. ಈ ಕಾರಣದಿಂದ ಕಂಸನು ದೇವಕಿ ಮತ್ತು ವಸುದೇವನನ್ನು ಬಂಧನದಲ್ಲಿಟ್ಟು ಅವರ ಮಕ್ಕಳನ್ನು ಹುಟ್ಟಿದ ಕೂಡಲೇ ಕೊಲ್ಲುತ್ತಾ ಬಂದನು. ಕಾಲಾನಂತರ ದೇವಕಿ ಏಳನೇ ಸಲ ಗರ್ಭಿಣಿಯಾದಳು. ಆದರೆ ಗರ್ಭದಲ್ಲಿದ್ದ ಮಗು ಮಾಯೆಯಿಂದ/ಪವಾಡದಿಂದ ದೇವಕಿಯ ಗರ್ಭದಿಂದ [[ಯಶೋದೆರೋಹಿಣಿ]]ಯ ಪುತ್ರನಾಗಿಗರ್ಭಕ್ಕೆ ಹರಿಯಿತು. ಈ ಕಾರಣದಿಂದ ಬಲರಾಮನ ಇನ್ನೊಂದು ಹೆಸರು ''ಸಂಕರ್ಷಣ'' ಎಂದು. ಮಗುವಿನ ಹೆಸರು ರಾಮ ಎಂದಿದ್ದರೂ, ಅವನ ಅತೀವ ಶಕ್ತಿಯ ಕಾರಣ "ಬಲರಾಮ" ಎಂದು ಕರೆಯಲಾಯಿತು. ಹೀಗೆ [[ರೋಹಿಣಿ]] ಬಲರಾಮನಿಗೆ ಜನ್ಮ ಕೊಟ್ಟು ಪಾಲಿಸಿದಳು. ಬಲರಾಮನು ತನ್ನ ಬಾಲ್ಯವನ್ನು ಸಹೋದರ [[ಕೃಷ್ಣ]]ನ ಜೊತೆ ಹಸುಗಳನ್ನು ಕಾಯುವ ಗೋಪಾಲನಾಗಿ ಕಳೆದನು.
 
=== ಕೃಷ್ಣನ ಸಹೋದರ ===
"https://kn.wikipedia.org/wiki/ಬಲರಾಮ" ಇಂದ ಪಡೆಯಲ್ಪಟ್ಟಿದೆ