ಸದಸ್ಯ:Skanda K N/ನನ್ನ ಪ್ರಯೋಗಪುಟ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೮ ನೇ ಸಾಲು:
೪. ನಿಮ್ಹಾನ್ಸ್ : ಮೈಸೂರು ವಿಶ್ವವಿದ್ಯಾನಿಲಯದಿಂದ ನಿವೃತ್ತರಾದ ಬಳಿಕ ಬೆಂಗಳೂರು ಹುಚ್ಚಾಸ್ಪತ್ರೆಯಲ್ಲಿ ಮನಶಾಸ್ತ್ರ, ಸಂಶೋಧನಾ ವಿಭಾಗ ಆರಂಭಿಸಿ ಅದು ಸುಪ್ರಸಿದ್ದ ಚಿಕಿತ್ಸಾ ಸಂಶೋಧನಾ ಸಂಸ್ಥೆಯಾಗಿ ಹೆಸರು ಮಾಡುವಂತೆ ಬೆಳೆಸಿದರು.
ಡಾ.ಎಂ.ವಿ.ಗೊಪಾಲಸ್ವಾಮಿಯವರ ಆದರ್ಶಗಳು ಮಹೋನ್ನತವಾಗಿದ್ದವು. ಶಿಶುಗಳಾಗಿರುವಾಗಲೇ ಶಿಕ್ಷಣ ನೀಡಿ ಸತ್ಪ್ರಜೆಗಳನ್ನಾಗಿಸಬಹುದೆಂಬ ತಮ್ಮ ಕನಸನ್ನು ನನಸಾಗಿಸಲು ಶಿಶುವಿಹಾರವನ್ನು ಪ್ರಾರಂಭಿಸಿದರು. ಶಿಶುವಿಹಾರದಲ್ಲಿ ಡಾ. ಎಂ.ವಿ.ಗೋಪಾಲಸ್ವಾಮಿಯವರು ಹಚ್ಚಿದ ಜ್ಞಾನದೀಪ ಇನ್ನೂ ಬೆಳಗುತ್ತಿದೆ. ಡಾ.ಎಂ.ವಿ.ಗೋಪಾಲಸ್ವಾಮಿಯವರ ಎಂಬತ್ತನೆಯ ವರ್ಷದ ಸಂದರ್ಭದಲ್ಲಿ ಅವರ ಹೆಸರಿನಲ್ಲೇ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ಹಾಗೂ ಪದವಿ ಕಾಲೇಜುಗಳನ್ನು ಆರಂಭಿಸಲಾಗಿದೆ. ಸ್ವಾತಂತ್ರ‍್ಯ ಪೂರ್ವದ ದಶಕಗಳಲ್ಲಿ ಶಿಕ್ಷಣ ಹಾಗೂ ಜನಸೇವೆಯಲ್ಲಿ ಹೆಸರಾದ ಡಾ.ಎಂ.ವಿ. ಗೋಪಾಲಸ್ವಾಮಿಯವರಿಗೆ ಸ್ಮಾರಕಪ್ರಾಯವಾಗಿ ಗೋಪಾಲಸ್ವಾಮಿ ಶಿಶು ವಿಹಾರ ಶಿಕ್ಷಣ ಸಂಸ್ಥೆಗಳು ನಡೆಯುತ್ತಿವೆ.
==ಮೂಲ==
<nowiki>http://airmysuru.com/dr-m-v-gopalaswamy-2/</nowiki>
<nowiki>http://uni-mysore.ac.in/english-version/psychology</nowiki>