ಎಲೆಕ್ಟ್ರಾನ್ ಸೂಕ್ಷ್ಮದರ್ಶಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Bot: Migrating 1 langlinks, now provided by Wikidata on d:q104990; 1 langlinks remaining
೮ ನೇ ಸಾಲು:
 
==ತುಂಡುಕಾಂತ ಮಸೂರಗಳು==
ಎಲೆಕ್ಟ್ರಾನ್ ಕಿರಣಗಳನ್ನು ಬೆಳಕಿನಂತೆ ಉಪಯೋಗಿಸಲು ತಕ್ಕ ಮಸೂರಗಳು ಬೇಕು. ಗಾಜಿನ ಮಸೂರಗಳು ಬೆಳಕಿನ ಕಿರಣಗಳನ್ನು ಕೇಂದ್ರೀಕರಿಸುವಂತೆ ಅಕ್ಷಸಮವಿರುವ ಸ್ಥಿರ ವಿದ್ಯುತ್ ಮತ್ತು ಕಾಂತಕ್ಷೇತ್ರಗಳು ಎಲೆಕ್ಟ್ರಾನುಗಳನ್ನು ಕೇಂದ್ರೀಕರಿಸುತ್ತವೆಂದು ಬುಷ್ ತೋರಿಸಿದ್ದಾನೆ. 1932ರಲ್ಲಿ ಅರ್ನೆಸ್ಟ್‌ ಬ್ರೂಕ್ ಮತ್ತು ಎಚ್.ಜೊಹಾನ್ಸನ್ ಅವರು 300 ವೋಲ್ಟ್‌ ಎಲೆಕ್ಟ್ರಾನ್ ಕಿರಣಗಳಿಂದ ಕಾದ ಕ್ಯಾಥೋಡಿನ ಛಾಯಾಚಿತ್ರವನ್ನು ತೆಗೆದರು. ಅದೇ ವರ್ಷ ಎಂ. ನಾಲ್ ಮತ್ತು ಹೆಲ್ಮುಟ್ ರುಸ್ಕ[[en:Helmut_Ruska]] ಅವರು ತುಂಡು ಕಾಂತ ಮಸೂರಗಳನ್ನು ಅಳವಡಿಸಿ ನಿರ್ಮಿಸಿದ ಎಲೆಕ್ಟ್ರಾನ್ ಸೂಕ್ಷ್ಮ ದರ್ಶಿಯಿಂದ ವಿಸರ್ಜನ ಕೊಳವೆಯ ಎಲೆಕ್ಟ್ರಾನ್ ಆಕರಗಳ ಛಾಯಾಚಿತ್ರವನ್ನು ತೆಗೆದರು. ಅವರು ಭರ ಎಲೆಕ್ಟ್ರಾನ್ ಕಿರಣಗಳನ್ನು ಉಪಯೋಗಿಸುವ ಸೂಕ್ಷ್ಮದರ್ಶಿಯ ವಿಘಟನ ಸಾಮರ್ಥ್ಯ ದ್ಯುತಿಸೂಕ್ಷ್ಮದರ್ಶಿಗಳ ವಿಘಟನ-ಸಾಮರ್ಥ್ಯ ಕ್ಕಿಂತ ಬಹಳಷ್ಟು ಹೆಚ್ಚಾಗಿರುತ್ತದೆಂದು ಸಾರಿದರು.
 
==ಪ್ರೇಷಣ ಎಲೆಕ್ಟ್ರಾನುಗಳ ಬಳಕೆ==