ಮಧುಮೇಹ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೧ ನೇ ಸಾಲು:
{{under construction}}
[[ಚಿತ್ರ:Main symptoms of diabetes.png|thumb|right|200px|ಮಧುಮೇಹದ ಪ್ರಮುಖ ಲಕ್ಷಣಗಳು]]
'''ಮಧುಮೇಹ''' ದೇಹದಲ್ಲಿ [[ಗ್ಲೂಕೋಸ್]] ಪದಾರ್ಥದ ನಿಯಂತ್ರಣ ವ್ಯವಸ್ಥೆಯ ದೋಷಗಳಿಂದ ಉಂಟಾಗುವ ಒಂದು ಕಾಯಿಲೆ. ವಂಶಪಾರಂಪರ್ಯದಿಂದ ಬರಬಹುದಾದ ಕಾಯಿಲೆಯಿದು. ಗ್ಲೂಕೋಸ್ ಒಂದು ರೀತಿಯ [[ಸಕ್ಕರೆ]]ಯಾಗಿದ್ದು, ಇದನ್ನು ಪ್ರಮುಖವಾಗಿ [[ಪ್ಯಾಂಕ್ರಿಯಾಸ್]] ಅಂಗವು ಉತ್ಪತ್ತಿ ಮಾಡುವ [[ಇನ್ಸುಲಿನ್]] ಎಂಬ [[ಹಾರ್ಮೋನ್]] ನಿಯಂತ್ರಿಸುತ್ತದೆ.ವಿಶ್ವ [[ಆರೋಗ್ಯ]] ಸಂಸ್ಥೆಯು ಮಧುಮೇಹ ಒಂದು ಮಹಾಮಾರಿ ಎಂದು ಘೋಷಿಸಿದೆ. <ref>[https://web.archive.org/web/20151114094017/http://www.prajavani.net/article/%E0%B2%AE%E0%B2%B9%E0%B2%BE%E0%B2%AE%E0%B2%BE%E0%B2%B0%E0%B2%BF-%E0%B2%AE%E0%B2%A7%E0%B3%81%E0%B2%AE%E0%B3%87%E0%B2%B9 ಮಹಾಮಾರಿ ಮಧುಮೇಹ, ಪ್ರಜಾವಾಣಿ, ಡಾ. ವೀಣಾ ಭಟ್‌ಭದ್ರಾವತಿ, 11/14/2015]</ref>
===ಪೀಠಿಕೆ===
 
ಈ ಕಾಯಿಲೆಯ ಪ್ರಮುಖ ಲಕ್ಷಣಗಳೆಂದರೆ:ಪದೇ ಪದೇ ಮೂತ್ರವಿಸರ್ಜಿಸುವುದು, ತೀವ್ರವಾಗಿ ಬಾಯಾರಿಕೆ ಹಾಗೂ ಹಸಿವಾಗುವುದು,ತೂಕ ಹೆಚ್ಚುವದು ಅಥವಾ ಅಸಾಮಾನ್ಯ ತೂಕ ಇಳಿಕೆ, ಆಯಾಸ,ಪುರುಷರಲ್ಲಿ ಲೈಂಗಿಕ ದೌರ್ಬಲ್ಯತೆ ಮುಂತಾದವುಗಳು.
ಸದ್ಯಕ್ಕೆ ಇದನ್ನು ಪೂರ್ಣ ಪ್ರಮಾಣದಲ್ಲಿ ನಿವಾರಿಸಲು ಸಾಧ್ಯವಾಗಿಲ್ಲ. [[ರಕ್ತ]]ದಲ್ಲಿನ ಸಕ್ಕರೆ ಪ್ರಮಾಣದ ಏರಿಳಿತದ ಮೇಲೆ ಈ ಕಾಯಿಲೆ ನಿರ್ಧರಿತವಾಗುತ್ತದೆ. ದಿನನಿತ್ಯ ಸುಮಾರು ಇಪ್ಪತ್ತು ನಿಮಿಷದ ವ್ಯಾಯಾಮ ಅಥವಾ ನಡಿಗೆಯಿಂದ ಮಧುಮೇಹವನ್ನು ದೂರವಿಡಬಹುದೆಂದು ವೈದ್ಯರು ಹೇಳುತ್ತಾರೆ.
===ಮಧುಮೇಹ===
 
==ಮಧುಮೇಹ==
ಸಕ್ಕರೆ ಕಾಯಿಲೆ,ಇದನ್ನು ಮಧುಮೇಹ,ಡಯಾಬಿಟೀಸ್,ಶುಗರ್‌ ಎಂದು ನಾನಾ ವಿಧದಲ್ಲಿ ಕರೆಯುತ್ತಾರೆ. ರಕ್ತದಲ್ಲಿ ಗ್ಲುಕೋಸ್‌ ಅಥವಾ ಸಕ್ಕರೆ ಅಂಶವು ಹೆಚ್ಚಾಗುವುದೇ ಸಕ್ಕರೆ ಕಾಯಿಲೆ.
ವ್ಯಕ್ತಿಯ ದೇಹದಲ್ಲಿ ಮೆದೋಜೀರಕ ಗ್ರಂಥಿ ಇನ್ಸುಲಿನ್ ಅನ್ನೋ ಹಾರ್ಮೋನ್‌ನನ್ನು ಉತ್ಪಾದಿಸುತ್ತದೆ.ಇದು ಆಹಾರ ಸೇವನೆಯ ನಂತರ ಅಂಗಾಂಶಗಳಲ್ಲಿ ಶೇಖರಣೆಗೊಂಡ ಸಕ್ಕರೆ ಅಂಶವನ್ನು ಸಮತೋಲನದಲ್ಲಿರಿಸಿ ದೇಹದಲ್ಲಿ ಸಕ್ಕರೆ ಅಂಶವನ್ನು ಕಡಿಮೆ ಮಾಡುತ್ತದೆ.ದೇಹದಲ್ಲಿ ಇನ್ಸುಲಿನ್ ಸಾಕಷ್ಟು ಪ್ರಮಾಣದಲ್ಲಿ ಉತ್ಪತ್ತಿಯಾಗದಿರುವಾಗ ಅಥವಾ ದೇಹವು ಇನ್ಸುಲಿನ್‌ಗೆ ಸರಿಯಾಗಿ ಪ್ರತಿಕ್ರಿಯೆ ನೀಡದಿರುವಾಗ ದೇಹದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಾಗಿ ಮಧುಮೇಹ ಕಾಯಿಲೆ ಶುರುವಾಗುತ್ತದೆ.
"https://kn.wikipedia.org/wiki/ಮಧುಮೇಹ" ಇಂದ ಪಡೆಯಲ್ಪಟ್ಟಿದೆ