"ಹಟ್ಟಿಯಂಗಡಿ ನಾರಾಯಣ ರಾಯ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಚು
ಉಲ್ಲೇಖ ಸೇರ್ಪಡೆ
ಚು (ಪರಿವಿಡಿ ತಯಾರಿ)
ಚು (ಉಲ್ಲೇಖ ಸೇರ್ಪಡೆ)
1863-1921. ಹೊಸಗನ್ನಡ ಅರುಣೋದಯ ಕಾಲದ ಆದ್ಯಲೇಖಕರಲ್ಲೊಬ್ಬರು. ಆಂಗ್ಲ ಕವನಗಳನ್ನು ಕನ್ನಡಕ್ಕೆ ಅನುವಾದಿಸಿ ಹೊಸಗನ್ನಡದ ನವೋದಯಕ್ಕೆ ಅಡಿಗಲ್ಲು ಹಾಕಿದವರು.<ref>http://www.ijcrt.org/papers/IJCRT1704274.pdf</ref> 1863 ಫೆಬ್ರವರಿ 11ರಂದು ಮಂಗಳೂರಿನಲ್ಲಿ ಜನಿಸಿದರು. ಕಾರ್ಕಳ ಮತ್ತು ಮದರಾಸುಗಳಲ್ಲಿ ಇವರ ವಿದ್ಯಾಭ್ಯಾಸ ನಡೆಯಿತು. ಸರಳತೆ, ಸಾತ್ವಿಕತೆ, ಸಹಾಯ ತತ್ಪರತೆಗಳು ಇವರ ವ್ಯಕ್ತಿತ್ವದ ವೈಶಿಷ್ಟ್ಯಗಳು. ಮಂಗಳೂರಿನ ಸರ್ಕಾರಿ ಕಾಲೇಜಿನಲ್ಲಿ ಅಧ್ಯಾಪಕರಾಗಿ ವೃತ್ತಿ ಜೀವನ ಆರಂಭಿಸಿದರು. ವಕೀಲರಾಗಬೇಕೆಂಬ ಆಸೆಯಿಂದ ಕೆಲಸಕ್ಕೆ ರಾಜೀನಾಮೆ ನೀಡಿ ಮದರಾಸಿಗೆ ತೆರಳಿ ಕಾನೂನು ಪದವಿ ಗಳಿಸಿದರು. ವಕೀಲವೃತ್ತಿ ಹಿಡಿದು ಅದರೊಂದಿಗೇ ಇಂಡಿಯನ್ ಸ್ಪೆಕ್ಟೇಟರ್ ಎಂಬ ರಾಷ್ಟ್ರೀಯ ಪತ್ರಿಕೆಯಲ್ಲಿ ಅನಾಮಧೇಯರಾಗಿ ಲೇಖನ ಬರೆಯುತ್ತಿದ್ದರು. ಕಾರಣಾಂತರಗಳಿಂದ ಪತ್ರಿಕೆ ಮುಂಬಯಿಗೆ ಸ್ಥಳಾಂತರಗೊಂಡಾಗ ಇವರೂ ಮುಂಬಯಿಗೆ ತೆರಳಿ(1903) ಅಲ್ಲಿಯೇ ನೆಲೆಸಿದರು.
 
== ಬರವಣಿಗೆ ಆರಂಭ ==
೫,೪೧೧

edits

"https://kn.wikipedia.org/wiki/ವಿಶೇಷ:MobileDiff/971503" ಇಂದ ಪಡೆಯಲ್ಪಟ್ಟಿದೆ