"ಹಟ್ಟಿಯಂಗಡಿ ನಾರಾಯಣ ರಾಯ" ಆವೃತ್ತಿಗಳ ಮಧ್ಯದ ಬದಲಾವಣೆಗಳು

 
== ಕೃತಿ ರಚನೆ ==
ಇವರು ಬರೆದದ್ದು ಕಡಿಮೆಯಾದರೂ ಮೌಲ್ಯ ಹಾಗೂ ಸತ್ತ್ವದಲ್ಲಿ ಹಿರಿಯದಾಗಿದೆ. ಇವರ ಅನುವಾದಿತ ಕವಿತೆಗಳಿಗೆ[[ಕವಿತೆ]]ಗಳಿಗೆ ಐತಿಹಾಸಿಕ ಮಹತ್ತ್ವವಿದೆ. ಇವರ ಆಂಗ್ಲಕವಿತಾವಳಿಯ ವಿಸ್ತøತವಿಸ್ತೃತ ಪ್ರತಿ 1985ರಲ್ಲಿ ಪ್ರಕಟಗೊಂಡಿದೆ([[ಪಂಡಿತಾರಾಧ್ಯ]]). ಇವರ [[ಗದ್ಯ]] ಲೇಖನಗಳ ಸಂಪುಟವನ್ನು [[ಕರ್ನಾಟಕ ಸಾಹಿತ್ಯ ಅಕಾಡೆಮಿ]] ಪ್ರಕಟಿಸಿದೆ. ಇವರು 1921 [[ಜೂನ್]] 17ರಂದು ನಿಧನರಾದರು.
 
== ಉಲ್ಲೇಖ ==
೫,೪೧೧

edits

"https://kn.wikipedia.org/wiki/ವಿಶೇಷ:MobileDiff/971511" ಇಂದ ಪಡೆಯಲ್ಪಟ್ಟಿದೆ