ಆಹಾರಗಳ ನೀರ್ಗಳೆತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Bot: Migrating 1 interwiki links, now provided by Wikidata on d:Q5514687
No edit summary
 
೧ ನೇ ಸಾಲು:
'''ಆಹಾರಗಳ ನೀರ್ಗಳೆತ''' ಎಂದರೆ ಆಹಾರ ಪದಾರ್ಥಗಳಲ್ಲಿನ ನೀರಿನ ಅಂಶವನ್ನು ಮತ್ತು ತೇವವನ್ನು ತೆಗೆದು ಬಹುಕಾಲ್ಬಹುಕಾಲ ಕಾಪಿಡುವ ಬಗೆ. ಆಹಾರ ಸಂಸ್ಕರಣೆಯಲ್ಲಿ ನೀರ್ಗಳೆತ ಕ್ರಿಯೆ ಬಹು ಅಮೂಲ್ಯವಾದುದು.<ref>
==ಹಾಲಿನ ಉತ್ಪನ್ನಗಳು==
ಪೂರಾ ಹಾಲು, ಬೆಣ್ಣೆ ತೆಗೆದ ಹಾಲು, ಮಜ್ಜಿಗೆ, ಮೊಳೆಕೆಗಾಳುಹುಡಿ (ಮಾಲ್ಟ್), ಬೆರಸಿದ ಹಾಲು ಮುಂತಾದವನ್ನು ಬೇರೆ ಬೇರೆ ವಿಧಾನಗಳಿಂದ ಒಣಗಿಸಿದ್ದರಿಂದ ಪುಡಿ ಪದಾರ್ಥಗಳು ದಂಡಿಯಾಗಿ ತಯಾರಾಗುತ್ತಿವೆ. ಇದರ ಮೊದಲು ಬಳಸುತ್ತಿದ್ದ ಪೀಪಾಯಿ ಯಂತ್ರದ ಬದಲಾಗಿ ಈಗ ತುಂತುರು ಯಂತ್ರವಿದೆ. ಇದರಲ್ಲಿ ಹಾಲಿನ ತುಂತುರು ಹನಿಗಳು ಬಲು ಬೇಗನೆ ಒಣಗಿ ಪುಡಿಯಾಗುವುದರಿಂದ ಒಳ್ಳೆಯ ಪುಡಿ ದೊರೆಯುತ್ತದೆ. (ಚಿತ್ರ ನೋಡಿ). ಈ ಪುಡಿ ಸುಲಭವಾಗಿ ನೀರಿನಲ್ಲಿ ಕರಗುವುದು. ತೇವಹೀರಕ (ಹೈಗ್ರೊಸ್ಕೋಪಿಕ್) ಮೊಳೆಕೆಗಾಳುಹುಡಿ ಸೇರಿಸಿದ ಹಾಲನ್ನು ನಿರ್ಗಾಳಿ ಪೀಪಾಯಿ ಯಂತ್ರದಲ್ಲಿ ಒಣಗಿಸಬೇಕು.
 
</ref>
೩೨ ನೇ ಸಾಲು:
 
==ಹಾಲಿನ ಉತ್ಪನ್ನಗಳು==
ಪೂರಾ ಹಾಲು, ಬೆಣ್ಣೆ ತೆಗೆದ ಹಾಲು, ಮಜ್ಜಿಗೆ, ಮೊಳೆಕೆಗಾಳುಹುಡಿ (ಮಾಲ್ಟ್), ಬೆರಸಿದ ಹಾಲು ಮುಂತಾದವನ್ನು ಬೇರೆ ಬೇರೆ ವಿಧಾನಗಳಿಂದ ಒಣಗಿಸಿದ್ದರಿಂದ ಪುಡಿ ಪದಾರ್ಥಗಳು ದಂಡಿಯಾಗಿ ತಯಾರಾಗುತ್ತಿವೆ. ಇದರ ಮೊದಲು ಬಳಸುತ್ತಿದ್ದ ಪೀಪಾಯಿ ಯಂತ್ರದ ಬದಲಾಗಿ ಈಗ ತುಂತುರು ಯಂತ್ರವಿದೆ. ಇದರಲ್ಲಿ ಹಾಲಿನ ತುಂತುರು ಹನಿಗಳು ಬಲು ಬೇಗನೆ ಒಣಗಿ ಪುಡಿಯಾಗುವುದರಿಂದ ಒಳ್ಳೆಯ ಪುಡಿ ದೊರೆಯುತ್ತದೆ. (ಚಿತ್ರ ನೋಡಿ). ಈ ಪುಡಿ ಸುಲಭವಾಗಿ ನೀರಿನಲ್ಲಿ ಕರಗುವುದು. ತೇವಹೀರಕ (ಹೈಗ್ರೊಸ್ಕೋಪಿಕ್) ಮೊಳೆಕೆಗಾಳುಹುಡಿ ಸೇರಿಸಿದ ಹಾಲನ್ನು ನಿರ್ಗಾಳಿ ಪೀಪಾಯಿ ಯಂತ್ರದಲ್ಲಿ ಒಣಗಿಸಬೇಕು.<ref>https://www.healthycanning.com/food-drying-methods</ref>
 
 
"https://kn.wikipedia.org/wiki/ಆಹಾರಗಳ_ನೀರ್ಗಳೆತ" ಇಂದ ಪಡೆಯಲ್ಪಟ್ಟಿದೆ