ಪೆರಿಯಾರ್ ರಾಮಸ್ವಾಮಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
Periyar_funeral.jpg ಹೆಸರಿನ ಫೈಲು JuTaರವರಿಂದ ಕಾಮನ್ಸ್‍ನಲ್ಲಿ ಅಳಿಸಲ್ಪಟ್ಟಿರುವುದರಿಂದ ಅದನ್ನು ಪುಟದಿಂದ ತಗೆದುಹಾಕಲಾಗಿದೆ.
೧೫ ನೇ ಸಾಲು:
[[File:Periyar during Self respect movement.JPG|thumb|right|ಸ್ವಾಭಿಮಾನ ಚಳುವಳಿ ಸಂಧರ್ಭದಲ್ಲಿ ಪೆರಿಯಾರ್ ರಾಮಸ್ವಾಮಿ]]
[[File:Periyar with Jinnah and Ambedkar.JPG|thumb|350px|ಪಾಕಿಸ್ತಾನ ರಾಷ್ಟ್ರಪಿತ ಮಹಮ್ಮದ್ ಅಲಿ ಜಿನ್ನಾ ಹಾಗು ಭಾರತದ ಸಂವಿಧಾನ ಪಿತಾಮಹ ಡಾ.ಬಿ ಆರ್ ಅಂಬೇಡ್ಕರ್ ಅವರೊಂದಿಗೆ ಪೆರಿಯಾರ್ ರಾಮಸ್ವಾಮಿಯವರು]]
 
[[File:Periyar funeral.jpg|thumb|left|290px|ಪೆರಿಯಾರ್ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸುತ್ತಿರುವ ತಮಿಳು ಮೇರು ನಟ ಎಂ ಜಿ ರಾಮಚಂದ್ರನ್]]
 
'''ಪೆರಿಯಾರ್ ರಾಮಸ್ವಾಮಿ'''<ref>http://vijaykarnataka.indiatimes.com/edit-oped/columns/-/articleshow/15495189.cms</ref> (ಸೆಪ್ಟೆಂಬರ್ ೧೭, ೧೮೭೯–ಡಿಸೆಂಬರ್ ೨೪, ೧೯೭೩) - ಇ.ವಿ.ಆರ್, ಇ.ವಿ. ರಾಮಸ್ವಾಮಿ ನಾಯ್ಕರ್, ತಂತೈ ಪೆರಿಯಾರ್, ಅಥವಾ ಪೆರಿಯಾರ್ ಎಂದು ಹಲವಾರು ಹೆಸರುಗಳಿಂದ ಪ್ರಖ್ಯಾತರಾಗಿದ್ದ "ಪೆರಿಯಾರ್ ರಾಮಸ್ವಾಮಿ"<ref>https://communalharmony.wordpress.com/2013/11/23/%E0%B2%AA%E0%B3%86%E0%B2%B0%E0%B2%BF%E0%B2%AF%E0%B2%BE%E0%B2%B0%E0%B3%8D-%E0%B2%AE%E0%B2%BE%E0%B2%A8%E0%B2%B5%E0%B3%80%E0%B2%AF-%E0%B2%B8%E0%B2%82%E0%B2%AC%E0%B2%82%E0%B2%A7%E0%B2%97%E0%B2%B3/</ref> ತಮಿಳುನಾಡಿನ [[ದ್ರಾವಿಡ ಮುನ್ನೇತ್ರ ಕಳಗಂ]]ನ ಸ್ಥಾಪಕ ಮತ್ತು "ತಮಿಳು ಸ್ವಾಭಿಮಾನ ಚಳುವಳಿ" ಯ ನಾಯಕರಾಗಿದ್ದರಲ್ಲದೇ, ಸ್ವಾತಂತ್ರ ಹೋರಾಟಗಾರರಾಗಿದ್ದರೂ ನಂತರ [[ಬ್ರಿಟಿಷರ ವಸಾಹತು ಆಡಳಿತ]]ವನ್ನು ಒಪ್ಪಿಕೊಂಡಿದ್ದರು. ತಮಿಳು ಭಾಷೆಯಲ್ಲಿ 'ಪೆರಿಯಾರ್' ಅಂದ್ರೆ ಗೌರವಾನ್ವಿತ, ಅಥವಾ ದೊಡ್ಡವರು ಎಂಬರ್ಥವಿದೆ. ಈ ಮಾತಿನ ಮೂರ್ತ ರೂಪವೇ ಆಗುವ ಮೂಲಕ ಲಕ್ಷಾಂತರ ಜನರಿಂದ ಪೆರಿಯಾರ್ ಎಂದು ಕರೆಸಿಕೊಳ್ಳುತ್ತಿದ್ದವರೇ ಪೆರಿಯಾರ್ ಅಥವಾ ಈರೋಡು ವೆಂಕಟ ರಾಮಸ್ವಾಮಿ ನಾಯ್ಕರ್.