ಸುಳ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ತಪ್ಪಾದ ಪದ ಸರಿ ಮಾಡಲಾಗಿದೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
೨೫ ನೇ ಸಾಲು:
[[ಚಿತ್ರ:ಸುಳ್ಯದ ಪಕ್ಷಿ ನೋಟ.jpg|thumb|200px|ಸುಳ್ಯದ ಪಕ್ಷಿ ನೋಟ]]
'''ಸುಳ್ಯ''' [[ದಕ್ಷಿಣ ಕನ್ನಡ]]ದ ಒಂದು ತಾಲೂಕು. ಬಹುಭಾಗ ಕಾಡಾದರೂ ಶಿಕ್ಷಣದಲ್ಲಿ ಬಹಳ ಹೆಸರುವಾಸಿಯಾದ ಊರು. [[ಕುಕ್ಕೆ ಸುಬ್ರಹ್ಮಣ್ಯ]] ಈ ತಾಲೂಕಿನ ಪ್ರಸಿಧ್ಧ ದೇವಸ್ಥಾನ. [[ಪಯಸ್ವಿನಿ|ಪಯಸ್ವಿನಿ ನದಿ]] (ಚಂದ್ರಗಿರಿ ನದಿ ಎಂದೂ ಕರೆಯಲಾಗುತ್ತದೆ) ಮುಖ್ಯವಾದುವುಗಳು. "ಸುಳ್ಯ " ಪದವು "ಸುಳಿ" ಎಂಬ ಪದದಿಂದ ಉದ್ಭವಿಸಿತು ಎಂದು ಹೇಳಲಾಗಿದೆ. ಅದೇ ವೇಳೆ "ಸೂಳೆಯ ಗದ್ದೆ" ಎಂಬ ಪದದಿಂದ "ಸೂಳೆಯ" ಎಂದೂ ಅದರಿಂದ ಸೂಳ್ಯ ಎಂಬ ಪದ ಉದ್ಭವವಾಗಿ ಕೊನೆಗೆ "ಸುಳ್ಯ" ಆಯಿತು ಎಂದೂ ಹೇಳಲಾಗುತ್ತದೆ.<ref>http://www.census2011.co.in/data/subdistrict/5565-sulya-dakshina-kannada-karnataka.html</ref>
 
ಸುಳ್ಯ ಭಾರತದ ಕರ್ನಾಟಕ ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆಯ ಒಂದು ತಾಲ್ಲೂಕು ಮತ್ತು ತಾಲ್ಲೂಕಿನ ಆಡಳಿತ ಕೇಂದ್ರ. ಜಿಲ್ಲೆಯ ದಕ್ಷಿಣದಲ್ಲಿ ಕೊನೆಯ ತಾಲ್ಲೂಕಾದ ಇದನ್ನು ಪಶ್ಚಿಮ, ವಾಯವ್ಯ ಮತ್ತು ಉತ್ತರದಲ್ಲಿ ಪುತ್ತೂರು ತಾಲ್ಲೂಕು, ಈಶಾನ್ಯದಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕು ಪೂರ್ವಕ್ಕೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕುಗಳೂ ಪಶ್ಚಿಮ ಮತ್ತು ನೈಋತ್ಯದಲ್ಲಿ ಕೇರಳರಾಜ್ಯ, ದಕ್ಷಿಣ ಮತ್ತು ಆಗ್ನೇಯದಲ್ಲಿ ಮಡಿಕೇರಿ ತಾಲ್ಲೂಕು ಸುತ್ತುವರಿದಿವೆ. ಪುತ್ತೂರು ಉಪವಿಭಾಗಕ್ಕೆ ಸೇರಿದ ಈ ಪ್ರದೇಶವನ್ನು 1965 ಡಿಸೆಂಬರ್ 15 ರಂದು ಪ್ರತ್ಯೇಕಿಸಿ ತಾಲ್ಲೂಕೆಂದು ಗುರುತಿಸಲಾಯಿತು. ಪಂಜ ಮತ್ತು ಸುಳ್ಯ ಹೋಬಳಿಗಳು. 41 ಗ್ರಾಮಗಳಿರುವ ಈ ತಾಲ್ಲೂಕಿನ ವಿಸ್ತೀರ್ಣ 826.6 ಚ.ಕಿಮೀ.
ಇತಿಹಾಸ ಪುರುಷರಾದ "[[ಕೋಟಿ ಚೆನ್ನಯ|ಕೋಟಿ ಚೆನ್ನಯರ]]" ಊರು [[ಪಂಜ]] ಕೂಡಾ ಇದೇ ತಾಲೂಕಿನಲ್ಲಿದೆ.
 
"https://kn.wikipedia.org/wiki/ಸುಳ್ಯ" ಇಂದ ಪಡೆಯಲ್ಪಟ್ಟಿದೆ