ಲಾಲ್ ಬಹಾದುರ್ ಶಾಸ್ತ್ರಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೩೭ ನೇ ಸಾಲು:
*ಗಾಂಧೀಜಿಯವರ ಜನ್ಮದಿನ‌ದಂದೇ ಜನ್ಮದಿನ.
 
==ಭಾರತBharat ಸರಕಾರಕ್ಕೆSarkar ಸಲ್ಲಿಸಿದ ಸೇವೆ==
*ಸ್ವಾತಂತ್ರ ದೊರಕಿದ ಬಳಿಕ ಇವರು [[ಗೋವಿ೦ದGovind ವಲ್ಲಭvallb ಪ೦ತ್panth]] ಅವರ ಸರಕಾರದಲ್ಲಿ ಪೋಲಿಸ್ ಖಾತೆಯನ್ನು ವಹಿಸಿಕೊಂಡಿದ್ದರು. ೧೯೫೧ರಲ್ಲಿ ಇವರು [[ಲೋಕಸಭೆ | ಲೋಕ ಸಭೆಗೆ]] ಜನರಲ್ ಸೆಕ್ರೆಟರಿ ಆಗಿ ಆಯ್ಕೆಯಾದರು. ಇದರ ಪರ್ಯಾಯ ಇವರು ರೈಲ್ವೆ ಖಾತೆಯನ್ನು ವಹಿಸಿಕೊಂಡಿದ್ದೂ ಉಂಟು.
*ಅರಿಯಳೂರು ಬಳಿ ಆದ ರೈಲ್ವೆ ದುರಂತದ ತರುವಾಯ ಇವರು ತಮ್ಮ ಖಾತೆಗೆ [[ರಾಜೀನಾಮೆ]] ನೀಡಿದರು. ಮತ್ತೊಮ್ಮೆ ಇವರು ಕ್ಯಾಬಿನೆಟ್‌ಗೆ ಮರಳಿದರು. ಮೊದಲು ಸಾರಿಗೆ ಮಂತ್ರಿ ಯಾಗಿ, ಬಳಿಕ ೧೯೬೧ರಲ್ಲಿ ಗೃಹ ಮಂತ್ರಿಯಾಗಿದ್ದರು. ಮೇ ೨೭, ೧೯೬೪ರಂದು [[ಜವಾಹರ್‌ಲಾಲ್ ನೆಹರು]] ತಮ್ಮ ಕಾರ್ಯಕಾಲದಲ್ಲಿ ಸಾವನ್ನಪ್ಪಿದರು.
*ಸ್ವಲ್ಪ ಮಟ್ಟಿಗೆ ಖಾಲಿ ಖಾಲಿಯಾದ ರಾಜಕೀಯ ರಂಗವನ್ನು ಬಿಟ್ಟು ಅಗಲಿದ್ದರು. ಕಾಂಗ್ರೆಸ್‌ನ ಕೆಲವು ಪ್ರಮುಖ ಆಸ್ತಿಗಳಿಗೆ ತಮಗೆ ಬೇಕಾದ ಬೆಂಬಲ ಸಿಗದ ಕಾರಣ ತುಂಬಾ ಸರಳ ಅಧಿಕಾರ ದಾಹಿಯೇ ಅಲ್ಲದ ಶಾಸ್ತ್ರಿಗಳಿಗೆ ಪ್ರಧಾನಿಯಾಗಲು ಅವಕಾಶ ಸಿಕ್ಕಿತು. ಇವರು ಅದೇ ವರ್ಷ ಜೂನ್ ೯ ರಂದು ಭಾರತದ ಪ್ರಧಾನಿಯಾದರು.