ಲಾಲ್ ಬಹಾದುರ್ ಶಾಸ್ತ್ರಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಚು Reverted edits by 2409:4071:2019:9AE5:482D:50FD:24D:D9B (talk) to last revision by 2402:8100:282E:E376:0:0:0:1
೩೭ ನೇ ಸಾಲು:
*ಗಾಂಧೀಜಿಯವರ ಜನ್ಮದಿನ‌ದಂದೇ ಜನ್ಮದಿನ.
 
==Bharatಭಾರತ Sarkarಸರಕಾರಕ್ಕೆ ಸಲ್ಲಿಸಿದ ಸೇವೆ==
*ಸ್ವಾತಂತ್ರ ದೊರಕಿದ ಬಳಿಕ ಇವರು [[Govindಗೋವಿ೦ದ vallbವಲ್ಲಭ panthಪ೦ತ್]] ಅವರ ಸರಕಾರದಲ್ಲಿ ಪೋಲಿಸ್ ಖಾತೆಯನ್ನು ವಹಿಸಿಕೊಂಡಿದ್ದರು. ೧೯೫೧ರಲ್ಲಿ ಇವರು [[ಲೋಕಸಭೆ | ಲೋಕ ಸಭೆಗೆ]] ಜನರಲ್ ಸೆಕ್ರೆಟರಿ ಆಗಿ ಆಯ್ಕೆಯಾದರು. ಇದರ ಪರ್ಯಾಯ ಇವರು ರೈಲ್ವೆ ಖಾತೆಯನ್ನು ವಹಿಸಿಕೊಂಡಿದ್ದೂ ಉಂಟು.
*ಅರಿಯಳೂರು ಬಳಿ ಆದ ರೈಲ್ವೆ ದುರಂತದ ತರುವಾಯ ಇವರು ತಮ್ಮ ಖಾತೆಗೆ [[ರಾಜೀನಾಮೆ]] ನೀಡಿದರು. ಮತ್ತೊಮ್ಮೆ ಇವರು ಕ್ಯಾಬಿನೆಟ್‌ಗೆ ಮರಳಿದರು. ಮೊದಲು ಸಾರಿಗೆ ಮಂತ್ರಿ ಯಾಗಿ, ಬಳಿಕ ೧೯೬೧ರಲ್ಲಿ ಗೃಹ ಮಂತ್ರಿಯಾಗಿದ್ದರು. ಮೇ ೨೭, ೧೯೬೪ರಂದು [[ಜವಾಹರ್‌ಲಾಲ್ ನೆಹರು]] ತಮ್ಮ ಕಾರ್ಯಕಾಲದಲ್ಲಿ ಸಾವನ್ನಪ್ಪಿದರು.
*ಸ್ವಲ್ಪ ಮಟ್ಟಿಗೆ ಖಾಲಿ ಖಾಲಿಯಾದ ರಾಜಕೀಯ ರಂಗವನ್ನು ಬಿಟ್ಟು ಅಗಲಿದ್ದರು. ಕಾಂಗ್ರೆಸ್‌ನ ಕೆಲವು ಪ್ರಮುಖ ಆಸ್ತಿಗಳಿಗೆ ತಮಗೆ ಬೇಕಾದ ಬೆಂಬಲ ಸಿಗದ ಕಾರಣ ತುಂಬಾ ಸರಳ ಅಧಿಕಾರ ದಾಹಿಯೇ ಅಲ್ಲದ ಶಾಸ್ತ್ರಿಗಳಿಗೆ ಪ್ರಧಾನಿಯಾಗಲು ಅವಕಾಶ ಸಿಕ್ಕಿತು. ಇವರು ಅದೇ ವರ್ಷ ಜೂನ್ ೯ ರಂದು ಭಾರತದ ಪ್ರಧಾನಿಯಾದರು.