ಅರ್ಜುನ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೬೫ ನೇ ಸಾಲು:
 
=== ಜಯದ್ರಥನ ಸಂಹಾರ ===
ಮಹಾಭಾರತ ಮಹಾಕಾವ್ಯದಲ್ಲಿ, ಜಯದ್ರಥನು ಸಿಂಧೂ ರಾಜ್ಯದ ರಾಜನಾಗಿದ್ದನು (ಹಾಗಾಗಿ ಅವನನ್ನು ಸೈಂಧವನೆಂದೂ ಕರೆಯಲಾಗುತ್ತದೆ). ಅವನು ೧೦೦ ಕೌರವ ಸಹೋದರರ ಏಕೈಕ ಸಹೋದರಿಸಹೋದರಿಯಾದ ದುಶ್ಯಲೆಯನ್ನು ಮದುವೆಯಾಗಿದ್ದನು. ಅವನು ರಾಜ ವೃಧಕ್ಷತ್ರನ ಮಗನಾಗಿದ್ದನು. ಮಹಾಭಾರತದಲ್ಲಿ ಕೌರವರಿಗೂ ಪಾಂಡವರಿಗೂ ಯುದ್ಧ ನಡೆಯುವ ಸಂದರ್ಭದಲ್ಲಿ ಅರ್ಜುನನ ಮಗ ಅಭಿಮನ್ಯವನ್ನುಅಭಿಮನ್ಯುವನ್ನು ಕೊಂದು, ನಂತರ ಅರ್ಜುನನಿಂದ ಹತನಾಗುವನು.
 
== ಉಲ್ಲೇಖಗಳು ==
"https://kn.wikipedia.org/wiki/ಅರ್ಜುನ" ಇಂದ ಪಡೆಯಲ್ಪಟ್ಟಿದೆ