ರಜನೀಕಾಂತ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು →‎ಕನ್ನಡದಲ್ಲಿ ಪುಸ್ತಕ: https://www.bookbrahma.com/book/nanna-dari-vibhinna-dari
೧೦ ನೇ ಸಾಲು:
 
==ಕನ್ನಡದಲ್ಲಿ ಪುಸ್ತಕ==
ರಜನಿಕಾಂತ್ ಅವರನ್ನು ಕುರಿತು ಲೇಖಕ [[ಅ.ನಾ.ಪ್ರಹ್ಲಾದರಾವ್]] ಅವರು `ನನ್ನ ದಾರಿ ವಿಭಿನ್ನ ದಾರಿ: ರಜನಿಕಾಂತ್` ಪುಸ್ತಕವನ್ನು ಬರೆದಿದ್ದಾರೆ. `ನನ್ನ ದಾರಿ ವಿಭಿನ್ನ ದಾರಿ-ರಜನಿಕಾಂತ್` ಕೃತಿಯಲ್ಲಿ ಮೇರು ನಟ ರಜನಿಕಾಂತ್ ಅವರ ಜೀವನ-ಸಾಧನೆಯನ್ನು ಕನ್ನಡ ನೆಲದ ಸಂಬಂಧಗಳನ್ನು ಆಧರಿಸಿ ಚಿತ್ರಿಸಲಾಗಿದೆ. ರಜನಿಕಾಂತ್ ಚಿತ್ರಗಳ ಪಟ್ಟಿಯನ್ನೂ ಕೊಟ್ಟಿದ್ದಾರೆ. ಚಿತ್ರರಂಗದಲ್ಲಷ್ಟೆ ಅಲ್ಲ, ಸಮಾಜ ಸೇವೆಯಲ್ಲೂ ರಜನಿಕಾಂತ್ ಅವರ ಪಾತ್ರ ಹಿರಿದೆಂಬುದನ್ನು ಈ ಪುಸ್ತಕದಲ್ಲಿ ನಿರೂಪಿಸಲಾಗಿದೆ. ಬೆಂಗಳೂರಿನ ಬಳೇಪೇಟೆಯ `ನವಭಾರತ್ ಪಬ್ಲಿಕೇಷನ್` ಸಂಸ್ಥೆ ಈ ಪುಸ್ತಕದ ಪ್ರಕಾಶಕರಾಗಿದ್ದಾರೆ. ಪುಸ್ತಕದ ಮುನ್ನುಡಿಯಲ್ಲಿ ಹಿರಿಯ ಪತ್ರಕರ್ತ ವೈ.ಜಿ.ಗಿರಿಶಾಸ್ತ್ರಿ ಅವರು ಹೀಗೆ ಬರೆದಿದ್ದಾರೆ: `ರಜನಿಕಾಂತ್ ಅವರ ಬದುಕಿನ ಚಿತ್ರಣವನ್ನು ಅ.ನಾ.ಪ್ರಹ್ಲಾದರಾವ್ ಅವರು ಈ ಕೃತಿಯಲ್ಲಿ ಮನೋಜ್ಞವಾಗಿ ಕಟ್ಟಿಕೊಟ್ಟಿದ್ದಾರೆ. ವಸ್ತುನಿಷ್ಠವಾದ ಶ್ರೀಯುತರ ಬರವಣಿಗೆಯಲ್ಲಿ ರಜನಿಕಾಂತ್ ಸುಂದರವಾಗಿ ಅನಾವರಣಗೊಂಡಿದ್ದಾರೆ. ಪ್ರಹ್ಲಾದರಾಯರದು ಸುಭಗ ಶೈಲಿಯ ಬರವಣಿಗೆ. ಪ್ರಗಲ್ಭವಾದ ವಿಷಯವನ್ನು ಅತ್ಯಂತ ಸರಳವಾಗಿ ನಿರೂಪಿಸುವುದರಲ್ಲಿ ಅ.ನಾ.ಪ್ರ ನುರಿತವರು. ಕ್ಲಿಷ್ಟ ಪದಗಳನ್ನು ಬಳಸಿ ಓದುಗರಿಗೆ ಕಷ್ಟಕೊಡುವವರಲ್ಲ.` https://www.bookbrahma.com/book/nanna-dari-vibhinna-dari
 
== ರಜನಿಕಾಂತ್ ಅಭಿನಯದ ಕನ್ನಡ ಚಿತ್ರಗಳು ==
"https://kn.wikipedia.org/wiki/ರಜನೀಕಾಂತ್" ಇಂದ ಪಡೆಯಲ್ಪಟ್ಟಿದೆ