ಮನುಸ್ಮೃತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit
೧೩ ನೇ ಸಾಲು:
== ಮನುಸ್ಪೃತಿಯ ಅಧ್ಯಾಯಗಳು==
* '''ಅಧ್ಯಾಯ 1'''
ಕಲಿಸುವುದು, ಕಲಿಯುವುದು, ಯಜ್ಞ ಮಾಡುವುದು,.ಯಜ್ಞ ಮಾಡಿಸುವುದು, ದಾನ ನೀಡುವುದು, ದಾನ ಸ್ವೀಕರಿಸುವುದು ಇವು ಆರು ಬ್ರಾಹ್ಮಣನ ಕರ್ಮಗಳು (ಶ್ಲೋಕ 88)
ಮಾಹಾಪ್ರಭುವಾದ ಬ್ರಹ್ಮನು, ಪ್ರಸ್ತುತ ಮೂರು ವರ್ಣಗಳ ಜನರ (ಬ್ರಾಹ್ಮಣ ಕ್ಷತ್ರಿಯ ವೈಶ್ಯ) ನಿಸ್ವಾರ್ಥ ಸೇವೆ ಮಾಡುವುದೇ ಶೂದ್ರನ ಕರ್ತವ್ಯವೆಂದು ಆದೇಶಿಸಿದ್ದಾನೆ. (91)
ಹುಟ್ಟುವಾಗಲೇ ಬ್ರಾಹ್ಮಣನು ಭೂಮಿಯನ್ನು ಆಳುವ ಅಧಿಕಾರ ಪಡೆದುಕೊಂಡಿರುತ್ತಾನೆ. ಮತ್ತು ಧರ್ಮ, ಸಂಪತ್ತಿನ ರಕ್ಷಣೆಗಾಗಿ ಅವನು ಸಕಲ.ಜೀವಿಗಳ ಒಡೆಯನಾಗುತ್ತಾನೆ (೯೯)
"https://kn.wikipedia.org/wiki/ಮನುಸ್ಮೃತಿ" ಇಂದ ಪಡೆಯಲ್ಪಟ್ಟಿದೆ