ದಕ್ಷಿಣ ಕನ್ನಡ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೭೦ ನೇ ಸಾಲು:
[[ಚಿತ್ರ:Panamburbeach057.jpg|200px|thumb|right|ಪಣಂಬೂರಿನಲ್ಲಿ ಸೂರ್ಯಾಸ್ತಮಾನ]]
 
== '''ಇತಿಹಾಸ''' ==
೧೯೪೮ ಹಿಂದೆ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನು ಒಟ್ಟಾಗಿ '''ಕೆನರಾ ''' ಎಂದು ಕರೆಯಲಾಗುತ್ತಿತ್ತು. ೧೮೬೦ ರಲ್ಲಿ ಬ್ರಿಟಿಷರು ಈ ಭಾಗವನ್ನು ಉತ್ತರ ಕೆನರ ಮತ್ತು ದಕ್ಷಿಣ ಕೆನರ ಎಂದು ವಿಂಗಡಿಸಿದರು. ೧೮೬೨ ರಲ್ಲಿ ಉತ್ತರ ಕೆನರವನ್ನು ಬೋಂಬೆ ಪ್ರೆಸಿಡೆನ್ಸಿ ಹಾಗೂ ದಕ್ಷಿಣ ಕೆನರವನ್ನು ಮದ್ರಾಸ್ ಪ್ರೆಸಿಡೆನ್ಸಿಗೆ ಸೇರಿಸಲಾಯಿತು. ಕುಂದಾಪುರ ತಾಲೂಕು ಮೊದಲು ಉತ್ತರ ಕೆನರದಲ್ಲಿದ್ದರೂ ನಂತರ ದಕ್ಷಿಣ ಕೆನರಕ್ಕೆ ಸೇರಿಸಲಾಯಿತು.
ದಕ್ಷಿಣ ಕನ್ನಡದಲ್ಲಿ ಸಂತ ಅಲೋಶಿಯಸ್ ಕಾಲೇಜು ಪ್ರಸಿದ್ದವಾಗಿದೆ.
"https://kn.wikipedia.org/wiki/ದಕ್ಷಿಣ_ಕನ್ನಡ" ಇಂದ ಪಡೆಯಲ್ಪಟ್ಟಿದೆ