ಚಿತ್ರದುರ್ಗ ಜಿಲ್ಲೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಎ.ನಾರಾಯಣ ಸ್ವಾಮಿ ಪ್ರಸ್ತುತ ಸಂಸತ್ತಿನ ಸದಸ್ಯರು
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೬೫ ನೇ ಸಾಲು:
}}
 
'''ಚಿತ್ರದುರ್ಗ''' - [[ಕರ್ನಾಟಕ|ಕರ್ನಾಟಕದ]] ಒಂದು ಜಿಲ್ಲೆ. ಐತಿಹಾಸಿಕ ಸ್ಥಳವೂ ಹೌದು. ಹಿಂದೊಮ್ಮೆ [[ದಾವಣಗೆರೆ]] ಜಿಲ್ಲೆಯೂ ಈ ಜಿಲ್ಲೆಗೇ ಸೇರಿತ್ತು. ಚಿತ್ರದುರ್ಗ ನಗರವು ಪುರಾಣದ ಪ್ರಕಾರ ಶ್ರೀಕೃಷ್ಣ ಜಾಂಬವತಿಯ ಪುತ್ರನಾದ [[ಚಿತ್ರಕೇತು]] (ಚಿತ್ರಲಿಂಗ) ಆಳ್ವಿಕೆ ಮಾಡಿದ ಪ್ರದೇಶ. ಆ ಕಾರಣದಿಂದಲೇ ಚಿತ್ರದುರ್ಗದ ವೈವಿಧ್ಯಕ್ಕೆಸುತ್ತಮುತ್ತಲಿನ ಮನಸೋತಪ್ರದೇಶಗಳಲ್ಲಿ ಜನರುಚಿತ್ರಕೇತು ಇದನ್ನುಅಥವಾ 'ಚಿತ್ರ-ವಿಚಿತ್ರಚಿತ್ರಲಿಂಗನ ವಂಶದವರು ಎಂದು ಹೇಳಿಕೊಳ್ಳುವ ಕಾಡುಗೊಲ್ಲ(ಕರಡಿಗೊಲ್ಲ) ಜನಾಂಗ ಈ ಭಾಗದಲ್ಲಿ ಹೆಚ್ಚಾಗಿದೆ. ಈ ಪ್ರದೇಶ ಕಲ್ಲುಬೆಟ್ಟಗಳಿಂದ ಹಾಗೂ ಹುಲ್ಲುಗಾವಲು ಗಳಿಂದ ಕೂಡಿದ ದುರ್ಗಮ ಪ್ರದೇಶವಾಗಿತ್ತು. ಅಂತಹ ದುರ್ಗಮ ಪ್ರದೇಶವನ್ನು ಚಿತ್ರಕೇತು ಆಳ್ವಿಕೆ ಮಾಡಿದ ಕಾರಣದಿಂದ ಚಿತ್ರದುರ್ಗ' ಎಂದು ಹೆಸರು ಬರಲು ಕಾರಣವಾಗಿದೆ. ಬ್ರಿಟೀಷರ ಕಾಲದಲ್ಲಿ ಚಿತ್ತಲ್‍ದ್ರಗ್ ಅಧಿಕೃತ ಹೆಸರಾಗಿತ್ತು.[೧] ಎಂದು ಕರೆದದ್ದುಂಟು.ಚಿತ್ರದುರ್ಗ ಐತಿಹಾಸಿಕ ಏಳು ಸುತ್ತಿನ ಕೋಟೆಗೆ ಪ್ರಸಿದ್ಧಿ.
[[Image:chitradurga.jpg|thumb|ಚಿತ್ರದುರ್ಗದ ನಕ್ಷೆ]]