ಭಾರತದ ಸರ್ವೋಚ್ಛ ನ್ಯಾಯಾಲಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೩೧ ನೇ ಸಾಲು:
 
===ನೂತನ ಮುಖ್ಯ ನ್ಯಾಯಮೂರ್ತಿ===
 
ಸುಪ್ರೀಂಕೋರ್ಟ್​​ನ 46ನೇ ಮುಖ್ಯ ನ್ಯಾಯಮೂರ್ತಿಯಾಗಿ ರಂಜನ್ ಗೋಗೊಯ್ ಅವರು ಬುಧವಾರ ಅ.3 ಪ್ರಮಾಣ ವಚನ ಸ್ವೀಕರಿಸಿದರು. ಮುಖ್ಯ ನ್ಯಾಯಮೂರ್ತಿಯಾಗಿದ್ದ ದೀಪಕ್ ಮಿಶ್ರಾ ಅವರ ಅವಧಿ ಅ.2ಕ್ಕೆ ಮುಕ್ತಾಯಗೊಂಡಿತ್ತು. ದೀಪಕ್ ಮಿಶ್ರಾ ಅವರು 13 ತಿಂಗಳು ಮುಖ್ಯನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸಿದ್ದರು.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನ್ಯಾ.ರಂಜನ್ ಗೋಗೊಯ್ ಅವರಿಗೆ ಪ್ರಮಾಣವಚನ ಬೋಧಿಸಿದರು. ಅಸ್ಸಾಂ ರಾಜ್ಯದಿಂದ ಮುಖ್ಯನ್ಯಾಯಮೂರ್ತಿಯಾಗಿ ನೇಮಕಗೊಂಡ ಮೊದಲ ನ್ಯಾಯಮೂರ್ತಿ ಎಂಬ ಹೆಗ್ಗಳಿಕೆಗೂ ರಂಜನ್ ಗೋಗೊಯ್ ಪಾತ್ರರಾದರು. ಸಿಜೆಐ ಆಗಿ ಅಧಿಕಾರ ಸ್ವೀಕರಿಸಿದ ಗೋಗೊಯ್ ಅವರು ನಿರ್ಗಮಿತ ನಿವೃತ್ತ ಸಿಜೆಐ ದೀಪಕ್ ಮಿಶ್ರಾ ಅವರ ಬೀಳ್ಕೊಡುಗೆ ಭಾಷಣದಲ್ಲಿ, ನಾಗರಿಕ ಸ್ವಾತಂತ್ರ್ಯ ರಕ್ಷಣೆ ವಿಷಯದಲ್ಲಿ ದೀಪಕ್ ಮಿಶ್ರಾ ಅವರ ಕೊಡುಗೆ ಅಪಾರ ಮತ್ತು ಇತ್ತೀಚೆಗೆ ಅವರು ನೀಡಿದ ತೀರ್ಪುಗಳು ಶ್ಲಾಘನೀಯ. ನಾವು ಸಂವಿಧಾನದ ಆದರ್ಶಗಳನ್ನು ಉಳಿಸುವಲ್ಲಿ ವಿಫಲವಾದರೆ, ಕೊಲೆ, ದ್ವೇಷ ಎಂಬುದು ನಿರಂತರವಾಗಿ ನಡೆಯುತ್ತಲೇ ಇರುತ್ತದೆ ಎಂದು ಹೇಳಿದರು. ನ್ಯಾ.ಗೋಗೊಯ್ ಅವರ ಅಧಿಕಾರಾವಧಿ 2019 ನವೆಂಬರ್ 17ಕ್ಕೆ ಮುಕ್ತಾಯಗೊಳ್ಳಲಿದೆಮುಕ್ತಾಯಗೊಂಡಿದೆ. ಒಟ್ಟು 13 ತಿಂಗಳು ಸುಪ್ರೀಂಕೋರ್ಟ್​ನ ಮುಖ್ಯನ್ಯಾಯಮೂರ್ತಿಯಾಗಿ ಗೋಗೊಯ್ ಕಾರ್ಯ ನಿರ್ವಹಿಸಲಿದ್ದಾರೆನಿರ್ವಹಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್, ಗೃಹಸಚಿವ ರಾಜನಾಥ್ ಸಿಂಗ್, ಹಣಕಾಸು ಸಚಿವ ಅರುಣ್ ಜೇಟ್ಲಿ, ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್, ಎಚ್​.ಡಿ.ದೇವೇಗೌಡ ಅವರು ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
*18 ನವಂ 2019 ರಂದು SA Bobde:ಎಸ್.ಎ.ಬೋಬ್ಡೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಎಸ್​ಎ ಬೋಬ್ಡೆ ಪ್ರಮಾಣವಚನ ಸ್ವೀಕಾರ ... ರಂಜನ್ ಗೊಗೋಯ್ ನಿವೃತ್ತಿ ಹೊಂದಿರುವ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್​ ಮುಖ್ಯ ... ಶರದ್ ಅರವಿಂದ್ ಬೋಬ್ಡೆ ಸುಪ್ರೀಂಕೋರ್ಟ್​ನ ಅತ್ಯಂತ ಹಿರಿಯ ನ್ಯಾಯಮೂರ್ತಿಯಾಗಿದ್ದಾರೆ.<ref>[https://kannada.news18.com/news/national-international/justice-sharad-ara 18 ನವಂ 2019 ... SA Bobde: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ]</ref>
 
==ನೋಡಿ==