ಮಾಧ್ಯಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧ ನೇ ಸಾಲು:
{{unref}}
'''ಮಾಧ್ಯಮ''' ಅಥವಾ '''ಸಮೂಹ ಮಾಧ್ಯಮ''ಎಂದು ಸಾಮಾನ್ಯವಾಗಿ ಪತ್ರಿಕೆ, ಬಾನುಲಿ ಮತ್ತು ದೂರದರ್ಶನಗಳನ್ನು ಸೇರಿಸಿ ಹೇಳುತ್ತಾರೆ. ಸಂಗೀತ, ನೃತ್ಯ, ನಾಟಕ, ಅಂತರ್ಜಾಲ ಕ್ಷೇತ್ರ, ಭಿತ್ತಿ ಚಿತ್ರ-ಪತ್ರ, ಜಾಹೀರಾತು, ಡಂಗುರ, ಸಿನಿಮಾ – ಇವುಗಳನ್ನೂ ಕೂಡ ಮಾಧ್ಯಮವನ್ನಾಗಿ ಪರಿಗಣಿಸಬಹುದು. ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗಗಳಂತೆ, ಪ್ರಜಾಪ್ರಭುತ್ವದ ಒಂದು ಪ್ರಮುಖ ಅಂಗವಾಗಿ ಮಾಧ್ಯಮವು ಕಾರ್ಯನಿರ್ವಹಿಸುತ್ತದೆ. ಅಂತೆಯೇ ಮಾಧ್ಯಮವನ್ನು “ನಾಲ್ಕನೇ ಅಂಗ” (Fourth Estate) ಎಂದೂ ಕರೆಯುತ್ತಾರೆ.
'''ಮಾಧ್ಯಮ''' ಅಥವಾ '''ಸಮೂಹ ಮಾಧ್ಯಮ'''
ಎಂದು ಸಾಮಾನ್ಯವಾಗಿ ಪತ್ರಿಕೆ, ಬಾನುಲಿ ಮತ್ತು ದೂರದರ್ಶನಗಳನ್ನು ಸೇರಿಸಿ ಹೇಳುತ್ತಾರೆ. ಸಂಗೀತ, ನೃತ್ಯ, ನಾಟಕ, ಅಂತರ್ಜಾಲ ಕ್ಷೇತ್ರ, ಭಿತ್ತಿ ಚಿತ್ರ-ಪತ್ರ, ಜಾಹೀರಾತು, ಡಂಗುರ, ಸಿನಿಮಾ – ಇವುಗಳನ್ನೂ ಕೂಡ ಮಾಧ್ಯಮವನ್ನಾಗಿ ಪರಿಗಣಿಸಬಹುದು. ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗಗಳಂತೆ, ಪ್ರಜಾಪ್ರಭುತ್ವದ ಒಂದು ಪ್ರಮುಖ ಅಂಗವಾಗಿ ಮಾಧ್ಯಮವು ಕಾರ್ಯನಿರ್ವಹಿಸುತ್ತದೆ. ಅಂತೆಯೇ ಮಾಧ್ಯಮವನ್ನು “ನಾಲ್ಕನೇ ಅಂಗ” (Fourth Estate) ಎಂದೂ ಕರೆಯುತ್ತಾರೆ.
 
==ಮುದ್ರಣ ಮಾಧ್ಯಮ==
"https://kn.wikipedia.org/wiki/ಮಾಧ್ಯಮ" ಇಂದ ಪಡೆಯಲ್ಪಟ್ಟಿದೆ