ಮಾಧ್ಯಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧೫ ನೇ ಸಾಲು:
 
==ಬಾನುಲಿ==
[[ಮೈಸೂರು|ಮೈಸೂರಿನಲ್ಲಿ]] ಕ್ರಿ.ಶ.೧೯೨೩ರಲ್ಲಿ [[ಭಾರತ | ಭಾರತದ]] ಮೊದಲ ರೇಡಿಯೋ ಕೇಂದ್ರ ಹಾಗೂ ಕ್ರಿ.ಶ.೧೯೩೫ರಲ್ಲಿ ಕನ್ನಡದ ಮೊದಲ ಬಾನುಲಿ ಅಥವಾ ಆಕಾಶವಾಣಿ ಕೇಂದ್ರವು ಪ್ರಾರಂಭವಾದವು. ಈ ಮಾಧ್ಯಮವು ಸ್ವಾತಂತ್ರ್ಯಾಸ್ವಾತಂತ್ರ್ಯದ ನಂತರದನಂತರ ಭಾರತದ ಬೆಳವಣಿಗೆಯಲ್ಲಿ ಮುಖ್ಯ ಪಾತ್ರವನ್ನು ವಹಿಸಿದೆಯೆನ್ನಬಹುದು. ಸುದ್ದಿ, ಮನರಂಜನೆ, ಜನಪರ ಮಾಹಿತಿಯನ್ನಲ್ಲದೇ ಬಹಳಷ್ಟು ತುರ್ತುಪರಿಸ್ಥಿತಿಗಳಲ್ಲಿ ಮತ್ತು ಅವಘಡಗಳಲ್ಲಿ ಬಾನುಲಿಯು ಸೇವೆ ಸಲ್ಲಿಸಿದೆ. ಕ್ರಿ.ಶ.೧೯೯೦ರ ಈಚೆಗೆ ಖಾಸಗಿ ದೂರದರ್ಶನ ಸೇವೆಗಳ ಪ್ರಸಾರ ಜನಪ್ರಿಯಗೊಳ್ಳುತ್ತ ಬಂದಂತೆ ಈ ಸೇವೆಯು ತನ್ನ ಹೊಳಪನ್ನು ಕಳೆದುಕೊಳ್ಳುತ್ತ ಬಂದಿದೆ. ಇತ್ತೀಚೆಗೆ ಮನರಂಜನೆಗೆ ಮೀಸಲಾಗಿರುವ ಕೆಲವು ಖಾಸಗಿ ಬಾನುಲಿ ಸೇವೆಗಳು ಜನಪ್ರಿಯ ಗೊಳ್ಳುತ್ತ ಬಂದರೂ ಅವು ಕೇವಲ ವ್ಯಾವಹಾರಿಕವಾಗಿವೆ. ಕ್ರಿ.ಶ ೧೯೩೫ರಲ್ಲಿಯೇ ಕನ್ನಡ ಆಕಾಶವಾಣಿ ಪ್ರಾರಂಭಗೊಂಡಿದ್ದರೂ ಇಲ್ಲಿಯವರೆಗೂ ಕನ್ನಡದಲ್ಲಿ ಒಂದೇ ಒಂದು ಸಣ್ಣ ತರಂಗ ಬಾನುಲಿ ಕೇಂದ್ರವಿಲ್ಲ.
 
===ಹವ್ಯಾಸಿ ರೇಡಿಯೋ===
"https://kn.wikipedia.org/wiki/ಮಾಧ್ಯಮ" ಇಂದ ಪಡೆಯಲ್ಪಟ್ಟಿದೆ