ಸ್ವಚ್ಛ ಭಾರತ ಅಭಿಯಾನ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚು Reverted edits by 2401:4900:16F7:B3CF:1:1:E44E:D693 (talk) to last revision by Babitha Shetty ಟ್ಯಾಗ್: Rollback |
Arambhamaadidaru ಟ್ಯಾಗ್ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
||
೧ ನೇ ಸಾಲು:
{{ಉಲ್ಲೇಖ}}
'''ಸ್ವಚ್ಛ ಭಾರತ ಅಭಿಯಾನ''' [[ಮಹಾತ್ಮ ಗಾಂಧಿ|ಮಹಾತ್ಮ ಗಾಂಧೀಜಿಯವರ]] ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ
ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ [[ಗಾಂಧಿ ಜಯಂತಿ]]ಯಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ.
|