ಬ್ರುಸೆಲ್ಲೋಸಿಸ್ - ಜಾನುವಾರು ರೋಗ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು clean up, replaced: ಪ್ರಬೇಧ → ಪ್ರಭೇದ using AWB
ಚಿತ್ರ Modelo_didatico_bovino_correto.jpgರ ಬದಲು ಚಿತ್ರ Modelo_didático_bovino_(fundo_branco).jpg ಹಾಕಲಾಗಿದೆ.
೩೧ ನೇ ಸಾಲು:
*'''ಜಾನುವಾರುಗಳಲ್ಲಿ''' ಈ ಕಾಯಿಲೆಯ ಲಕ್ಷಣಗಳೆಂದರೆ 5–8 ತಿಂಗಳ ಅವಧಿಯಲ್ಲಿ ಗರ್ಭಪಾತವಾಗುವುದು, ಸತ್ತೆ ಬೀಳದೇ ಇರುವುದು ಮತ್ತು ಗರ್ಭಕಟ್ಟದಿರುವುದು. ಯಾವುದೇ ವಯಸ್ಸಿನ ರಾಸುಗಳಲ್ಲಿ ಈ ಕಾಯಿಲೆ ಕಂಡುಬರಬಹುದು. ಹೋರಿಗಳಲ್ಲಿ ವೃಷಣದ ವ್ರಣ ಅಥವಾ ಉರಿಯೂತ ಕಾಣಿಸಿಕೊಳ್ಳಬಹುದು. ಕೆಲವು ಜಾನುವಾರುಗಳಲ್ಲಿ ಕೀಲು ಊದಿಕೊಳ್ಳುವಿಕೆ, ಕೀಲು ನೋವು ಇತ್ಯಾದಿ ಲಕ್ಷಣಗಳು ಸಹ ಕಾಣಿಸಿಕೊಳ್ಳಬಹುದು. ಹಂದಿಗಳಲ್ಲಿ ಬ್ರುಸೆಲ್ಲಾ ಕ್ರಿಮಿಯು ಗರ್ಭಪಾತವನ್ನುಂಟು ಮಾಡುವುದಿಲ್ಲ. ಆದರೆ ಕುರಿ, ಮೇಕೆ ಮತ್ತು ಕುದುರೆಗಳಲ್ಲಿ ಗರ್ಭಪಾತವಾಗುವುದನ್ನು ಗಮನಿಸಲಾಗಿದೆ. ರೋಗವನ್ನು ರಕ್ತಪ್ರಸರಣದ ಮಾದರಿಯನ್ನು ಪರೀಕ್ಷಿಸುವುದರಿಂದ ಪತ್ತೆ ಮಾಡುವುದು ಕಷ್ಟ. ರಕ್ತಸಾರವನ್ನು(ಸೀರಂ)ಆಧುನಿಕ ವಿಧಾನಗಳಿಂದ ಪ್ರಯೋಗಶಾಲೆಗಳಲ್ಲಿ ಪರೀಕ್ಷಿಸುವುದರಿಂದ ಅಥವಾ ಹಾಲನ್ನು ಪರೀಕ್ಷೆಯಿಂದ ಈ ರೋಗವನ್ನು ಪತ್ತೆ ಹಚ್ಚಬಹುದು.
==ಚಿಕಿತ್ಸೆ==
[[File:Modelo didaticodidático bovino correto(fundo branco).jpg|thumb|right|ನಾಲ್ಕು ಹೊಟ್ಟೆ ತೋರಿಸುವ, ಬೊವಿನ್ ದನದ ಅಂಗರಚನೆ ಮಾದರಿ(a bovine (cow))]]
*'''ಮಾನವರಿಗೆ''':ಮನುಷ್ಯರಲ್ಲಿ ಈ ರೋಗವನ್ನು ಡಾಕ್ಸಿಸೈಕ್ಲಿನ್ ಮತ್ತು ರಿಫಾಮೈಸಿನ್ ಔಷಧಿಗಳ ಸಂಯುಕ್ತ ಚಿಕಿತ್ಸೆಯಿಂದ ಪರಿಣಾಮಕಾರಿಯಾಗಿ ವಾಸಿ ಮಾಡಬಹುದು.
*'''ರಾಸುಗಳಿಗೆ''':ಆದರೆ ಆಕಳು ಅಥವಾ ಇತರ ನಾಲ್ಕು ಹೊಟ್ಟೆ ಹೊಂದಿರುವ ಪ್ರಾಣಿಗಳಲ್ಲಿ ಅವುಗಳ ದೊಡ್ಡಹೊಟ್ಟೆಯಲ್ಲಿ(ರುಮೆನ್) ಈ ಔಷಧಿಗಳು ನಿಷ್ಕ್ರಿಯಗೊಳ್ಳುವುದರಿಂದ ಚಿಕಿತ್ಸೆ ಪರಿಣಾಮಕಾರಿಯಾಗುವುದಿಲ್ಲ. ಆದರೂ ಇತ್ತೀಚಿಗೆ ಮಾರುಕಟ್ಟೆಗೆ ಬಂದ ಹಲವು ಆಧುನಿಕ ಜೀವನಿರೋಧಕ ಚುಚ್ಚುಮದ್ದುಗಳನ್ನು ಬಳಸಿ ತಜ್ಞ ಪಶುವೈದ್ಯರು ಈ ರೋಗವನ್ನು ವಾಸಿ ಮಾಡಬಹುದಾದರೂ ಚಿಕಿತ್ಸಾವೆಚ್ಚ ದುಬಾರಿ.