ಕರಿಬಸವಯ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
Removing link(s) to "ಕೆ.ಎಸ್.ಡಿ.ಎಲ್.ಚಂದ್ರು": Removing links to deleted page ಕೆ.ಎಸ್.ಡಿ.ಎಲ್.ಚಂದ್ರು. (TW)
 
೩೬ ನೇ ಸಾಲು:
 
==ರಂಗ ಭೂಮಿ==
1979ರ ವೇಳೆಗೆ ಕರಿಬಸವಯ್ಯ ತಮ್ಮ ಸ್ನೇಹಿತ ಹಾಗೂ ರಂಗ ನಿರ್ದೇಶಕ [[ಕೆ.ಎಸ್.ಡಿ.ಎಲ್.ಚಂದ್ರು]] ಮುಖಾಂತರ ‘ರೂಪಾಂತರ’ ಎಂಬ ರಂಗತಂಡವನ್ನು ಸೇರಿದರು. ಒಮ್ಮೆ [[ಕುಂ.ವೀರಭದ್ರಪ್ಪ]]ನವರ ಸಣ್ಣಕಥೆಗಳನ್ನು ಆಧರಿಸಿ ಅಮರ್ ನಿರ್ದೇಶಿಸಿದ್ದ ‘ಕತ್ತಲನು ಬೆಳಕಿನ ತ್ರಿಶೂಲ ಹಿಡಿದ ಕಥೆ’ ಎಂಬ ರಂಗಪ್ರಯೋಗ ನಡೆದಿತ್ತು. ಆಗ ತಂಡದ ನಟನೊಬ್ಬ ಕತ್ತಲನ ಪಾತ್ರವನ್ನು ಒಲ್ಲೆ ಎಂದಾಗ ಆ ಅವಕಾಶ ಕರಿಬಸವಯ್ಯರ ಪಾಲಾಯಿತು. ನಾಟಕದ ಮೊದಲ ಪ್ರದರ್ಶನದಲ್ಲೇ ಕರಿಬಸವಯ್ಯನವರ ಖದರ್ರಿಗೆ ಇಡೀ ರಂಗಮಂದಿರ ಬೆಚ್ಚಿಬಿದ್ದಿತ್ತು. ಆ ನಾಟಕದ ಮೂಲಕ ಕರಿಬಸವಯ್ಯ ತಾನೊಬ್ಬ ಪರಿಪೂರ್ಣ ನಟ ಎಂಬುದನ್ನು ಇಡೀ ಸಾಂಸ್ಕೃತಿಕ ಲೋಕಕ್ಕೆ ಜಾಹೀರು ಮಾಡಿದ್ದರು.
 
ವ್ಯವಸ್ಥೆಯ ಲೋಪಗಳ ವಿರುದ್ಧ ಸಿಡಿದೆದ್ದು ತ್ರಿಶೂಲ ಹಿಡಿಯುವ ‘ಕತ್ತಲ’ನ ಪಾತ್ರ ಕರಿಬಸವಯ್ಯರ ಬದುಕಿಗೆ ದೊರೆತ ಮೊಟ್ಟಮೊದಲ ಟರ್ನಿಂಗ್ ಪಾಯಿಂಟ್. ನಂತರ ಪಿ. ಲಂಕೇಶರ ‘ಗುಣಮುಖ’ ದ ಅಲಾವಿಖಾನ್, ‘ಮುಸ್ಸಂಜೆ ಕಥಾಪ್ರಸಂಗ’ದ ಬೂಸಿ ಬಸ್ಯ, ‘ತಲೆದಂಡ’ದ ಬಸವಣ್ಣನ ಪಾತ್ರ ಹಾಗೂ ತೇಜಸ್ವಿಯವರ ‘ಕರ್ವಾಲೋ’ದ ಬಿರಿಯಾನಿ ಕರಿಯನ ಪಾತ್ರಗಳು ಕರಿಬಸವಯ್ಯನವರಿಗೋಸ್ಕರವೇ ಸೃಷ್ಟಿಸಿದಂತಿದ್ದವು.
"https://kn.wikipedia.org/wiki/ಕರಿಬಸವಯ್ಯ" ಇಂದ ಪಡೆಯಲ್ಪಟ್ಟಿದೆ