ಯುಗಾದಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೯ ನೇ ಸಾಲು:
*[[ಭೂಮಿ|ಭೂಮಿಯಿಂದ]] ನೋಡಿದಾಗ, [[ಸೂರ್ಯ]], [[ಚಂದ್ರ]], [[ಗ್ರಹಗಳು]] ನಕ್ಷತ್ರಮಂಡಲದಿಂದಾದ ರಾಶಿಚಕ್ರದಲ್ಲಿ ದಿನೇ ದಿನೇ ಸ್ವಲ್ಪ ಸ್ವಲ್ಪವಾಗಿ ಸಂಚರಿಸಿದಂತೆ ಕಾಣುತ್ತವೆ. ವೇದಾಂಗ ಜ್ಯೋತಿಷದಂತೆ, ಮೊದಲ ನಕ್ಷತ್ರ ಅಶ್ವಿನಿ - ಅಂದರೆ ಮೇಷ ರಾಶಿಯ ೦ - ೧೩:೨೦ ಭಾಗ (ಡಿಗ್ರಿ). ಅಲ್ಲಿ ಸೂರ್ಯನಿದ್ದಾಗ ಭೂಮಿಯ ಉತ್ತರಾರ್ಧಗೋಳದಲ್ಲಿ ಸಸ್ಯಗಳಲ್ಲಿ ಚಿಗುರು ಕಾಣುತ್ತದೆ; ಅಂದರೆ ಹೊಸಹುಟ್ಟು.
*ಆದ್ದರಿಂದ ಅಶ್ವಿನೀ ನಕ್ಷತ್ರಕ್ಕೆ ರವಿಯು ಪ್ರವೇಶಿಸುವ ಕಾಲವನ್ನು ಹೊಸವರ್ಷ ಎಂದು ಪರಿಗಣಿಸುತ್ತಾರೆ. ಇದೇ ಸೌರಮಾನ ಯುಗಾದಿ. ಸಾಮಾನ್ಯವಾಗಿ ಈಗ ಇದು [[ಏಪ್ರಿಲ್ ೧೪]] ಅಥವಾ ೧೫ ನೇ ತಾರೀಖಿಗೆ ಬೀಳುತ್ತದೆ. ಆದರೆ ಚಂದ್ರನ ಗತಿ ಅತಿವೇಗವಾದ್ದರಿಂದ ಪ್ರತಿ ಪ್ರದಕ್ಷಿಣೆಗೂ ಒಂದೊಂದು ತಿಂಗಳಾಗಿ, ಹನ್ನೆರಡು ಪ್ರದಕ್ಷಿಣೆಗಳಿಗೆ ಸರಿಯಾಗಿ ಒಂದು ಚಾಂದ್ರಮಾನ ಸಂವತ್ಸರವಾಗುತ್ತದೆ.
*ರವಿಚಂದ್ರರ ಗತಿಯನ್ನವಲಂಬಿಸಿ, ೧೧ ರಿಂದ ೧೩ ಪೂರ್ಣಿಮೆ/ಅಮಾವಾಸ್ಯೆಗಳಿಗೊಂದು ಚಾಂದ್ರಮಾನ ಯುಗಾದಿಯಾಗುತ್ತದೆ. ಈ ಯುಗಾದಿನಿರ್ಣಯದ ಹಿಂದೆ ವೇದಾಂಗ ಜ್ಯೋತಿಷದ ಮಹತ್ತರ ಸಾಧನೆಗಳೇ ಅಡಗಿವೆ; ಅದರಿಂದ ನಮ್ಮ ಪೂರ್ವಿಕರ ಖಗೋಲಗಣಿತದ ಅಪಾರ ಜ್ಞಾನ ವ್ಯಕ್ತವಾಗುತ್ತದೆ. <ref>[Maithily Jagannathan (2005). South Indian Hindu Festivals and Traditions. Abhinav Publications. pp. 77–78. ISBN 978-81-7017-415-8.]</ref>
 
==ಹಬ್ಬದ ಆಚರಣೆಯ ವಿಧಾನ==
"https://kn.wikipedia.org/wiki/ಯುಗಾದಿ" ಇಂದ ಪಡೆಯಲ್ಪಟ್ಟಿದೆ