ಪಾಟೀಲ ಪುಟ್ಟಪ್ಪ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
Clnup
೩೦ ನೇ ಸಾಲು:
| portaldisp =
}}
'''ಪಾಟೀಲ ಪುಟ್ಟಪ್ಪ''' ([[೧೯೨೧]] [[ಜನವರಿ ೧೪]] - ಮಾರ್ಚ್ ೧೬, ೨೦೨೦)<ref>{{cite book |last1=ಜಿ.ಎಸ್.ಸಿದ್ದಲಿಂಗಯ್ಯ |first1=ಎಂ.ಎಚ್.ಕೃಷ್ಣಯ್ಯ |title=ಸಾಲು ದೀಪಗಳು |date=2001 |publisher=ಕರ್ನಾಟಕ ಸಾಹಿತ್ಯ ಅಕಾಡೆಮಿ |page=565 |edition=2}}</ref><ref>[https://web.archive.org/web/20200317090724/https://www.prajavani.net/district/dharwad/patil-puttappa-dies-at-hubli-712820.html ಪ್ರಜಾವಾಣಿ ವರದಿ]</ref> ಭಾರತೀಯ ಬರಹಗಾರ, ಅನುಭವಿ ಪತ್ರಕರ್ತ ಮತ್ತು ಹುಬ್ಬಳ್ಳಿ ಮೂಲದ ಕಾರ್ಯಕರ್ತರಾಗಿದ್ದರು. ಕನ್ನಡ ದಿನಪತ್ರಿಕೆ ವಿಶ್ವವಾಣಿ ಸ್ಥಾಪಕ-ಸಂಪಾದಕರಾಗಿದ್ದರು.ಪುಟ್ಟಪ್ಪ, 1940 ಮತ್ತು 1950 ರ ದಶಕದ ಅಂತ್ಯದಲ್ಲಿ ಕನ್ನಡಿಗರು ಬಹುಸಂಖ್ಯಾತರಾಗಿದ್ದ ಪ್ರದೇಶಗಳನ್ನು ಏಕೀಕರಿಸುವಂತೆ ಒತ್ತಾಯಿಸಿ ಆಂದೋಲನದಲ್ಲಿ ಮುಂಚೂಣಿಯಲ್ಲಿದ್ದರು. ಅವರು ಧಾರವಾಡ ಮೂಲದ ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿದ್ದರು. ಅವರು ರಾಜ್ಯಸಭೆಯಲ್ಲಿ ಎರಡು ಅವಧಿಗೆ ರಾಜ್ಯವನ್ನು ಪ್ರತಿನಿಧಿಸಿದರು (1962 ರಿಂದ 1974). ಅವರು ಕನ್ನಡ ಭಾಷಾ ಕಾವಲು ಸಮಿತಿಯ ಮೊದಲ ಅಧ್ಯಕ್ಷರಾಗಿದ್ದರು, ನಂತರ ಇದನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಎಂದು ಮರುನಾಮಕರಣ ಮಾಡಲಾಯಿತು.2003 ರಲ್ಲಿ ಬೆಳಗಾವಿಯಲ್ಲಿ ನಡೆದ 70 ನೇ ಕನ್ನಡ ಸಾಹಿತ್ಯ ಸಮ್ಮೇಲಾನದಸಮ್ಮೇಳನದ ಅಧ್ಯಕ್ಷರಾಗಿದ್ದರು ಪುಟ್ಟಪ್ಪ.ಅವರು 1949 ರಲ್ಲಿ ಕ್ಯಾಲಿಫೋರ್ನಿಯಾ ಸ್ಟೇಟ್ ಯೂನಿವರ್ಸಿಟಿಯಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದರು.
 
== ಬಾಲ್ಯ ಮತ್ತು ಶಿಕ್ಷಣ ==
"https://kn.wikipedia.org/wiki/ಪಾಟೀಲ_ಪುಟ್ಟಪ್ಪ" ಇಂದ ಪಡೆಯಲ್ಪಟ್ಟಿದೆ