ಪಿ.ಲಂಕೇಶ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ವೃತ್ತಿ ಜೀವನ ಮತ್ತು ಪೀಟಿಕೆ
ವೃತ್ತಿಜೀವನ
೧೪ ನೇ ಸಾಲು:
}}
 
'''ಪಿ.ಲಂಕೇಶ್''', [[ಕನ್ನಡ]]ದ ಖ್ಯಾತ ಸಾಹಿತಿಗಳಲ್ಲೊಬ್ಬರು ಹಾಗೂ [[ಲಂಕೇಶ್ ಪತ್ರಿಕೆ]]ಯ ಸ್ಥಾಪಕ ಸಂಪಾದಕರು.<ref>[http://kanaja.in/archives/dinamani/%E0%B2%AA%E0%B2%BF-%E0%B2%B2%E0%B2%82% E0%B2%95%E0%B3%87% E0%B2 %B6%E0%B3%8D ಕಣಜ, ೦೫-೦೧-೨೦೦೦] </ref> ಕವಿ, ಕಥೆಗಾರ, ಕಾದಂಬರಿಕಾರ, ಅಂಕಣಕಾರ, ನಾಟಕಕಾರ, ನಟ, ನಿರ್ದೇಶಕ -ಹೀಗೆ ಬಹುಮುಖ ವ್ಯಕ್ತಿತ್ವವನ್ನು ಹೊಂದಿದವರು.ಇದು ಪತ್ರಿಕೋದ್ಯೋಗಿಯಾಗಿ ಹೆಸರು ಮಾಡಿರುವ ಲಂಕೇಶರು ಪ್ರಸಿದ್ದಿ ಪಡೆದದ್ದು ನಾಟಕಕಾರರಾಗಿ.ನಾಟಕ ಕ್ಷೇತ್ರಕ್ಕೆ ಅವರು ಕೊಟ್ಟಿರುವ ನಾಟಕಗಳು ಅನೇಕಅನೇಕಇವರು u. i
==ಜನನ, ವಿದ್ಯಾಭ್ಯಾಸ==
೨೦ ನೇ ಸಾಲು:
 
==ವೃತ್ತಿ ಜೀವನ==
ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ [[ಆಂಗ್ಲ]] ಭಾಷೆಯ ಅಧ್ಯಾಪಕರಾಗಿ ೧೯೫೯ರಲ್ಲಿ ವೃತ್ತಿಜೀವನ ಪ್ರಾರಂಭಿಸಿದರು.<ref>[https://sites.google.com/site/kavanasangraha/Home/pi-lankes ಲಂಕೇಶ್, 'ಕವನ ಸಂಗ್ರಹ',] </ref> ೧೯೬೨ರ ವರೆಗೆ ಅಲ್ಲಿಯೇ ಮುಂದುವರೆಸಿರಿದರು. ೧೯೬೨ ರಿಂದ ೧೯೬೫ರವರೆಗೆ [[ಸೆಂಟ್ರೆಲ್ ಕಾಲೇಜ್, ಬೆಂಗಳೂರು|ಬೆಂಗಳೂರು ಸೆಂಟ್ರೆಲ್ ಕಾಲೇಜ್]] ಮತ್ತು ಸರ್ಕಾರಿ ಕಾಲೇಜಿನಲ್ಲಿ, [[೧೯೬೨|೧೯೬೬]]ರಿಂದ ೧೯೭೮ರವರೆಗೆ [[ಬೆಂಗಳೂರು ವಿಶ್ವವಿದ್ಯಾಲಯ]]ದಲ್ಲಿ ಪ್ರಾಧ್ಯಾಪಕರಾಗಿದ್ದರು. ೧೯೭೯ರ ಸುಮಾರಿಗೆ ಲಂಕೇಶರು ಅಧ್ಯಾಪಕ ವೃತ್ತಿಯನ್ನು ತ್ಯಜಿಸಿ ತಮ್ಮದೆ ಆದ '''[[ಲಂಕೇಶ್ ಪತ್ರಿಕೆ]]''' ಎಂಬ ವಾರಪತ್ರಿಕೆಯನ್ನು ಪ್ರಾರಂಭಿಸಿದರು.ಇಂದು ಪತ್ರಿಕೋದ್ಯೋಗಿಯಾಗಿ ಹೆಸರು ಮಾಡಿರುವ ಲಂಕೇಶರು ಪ್ರಸಿದ್ದಿ ಪಡೆದದ್ದು ನಾಟಕಕಾರರಾಗಿ. ನಾಟಕ ಕ್ಷೇತ್ರಕ್ಕೆ ಅವರು ಕೊಟ್ಟಿರುವ ನಾಟಕಗಳು ಅನೇಕ. ಗ್ರೀಕ್ ರಂಗಭೂಮಿಯ ರುದ್ರನಾಟಕ ‘’ಈಡಿಪಸ್’’ ಕಲಾಕ್ಷೇತ್ರದ ಬಯಲು ರಂಗಭೂಮಿಯಲ್ಲಿ ಅತ್ಯಂತ ಯಶಸ್ವಿಯಾಗಿದ್ದಕ್ಕೆ ಅವರ ಸಮರ್ಥ ಭಾಷಾಂತರವೂ ಒಂದು ಕಾರಣ. ಅಲ್ಲದೆ,ಅವರದೇ ಸ್ವಂತ ನಾಟಕಗಳಾದ ‘’ತೆರೆಗಳು’’, ’’ಸಂಕ್ರಾಂತಿ’’,ಇವು ನಾಟಕ ಸಾಹಿತ್ಯದಲ್ಲಿ ಒಂದು ಮೈಲಿಗಲ್ಲು.ಶ್ರೀಯುತರ ಪ್ರತಿಭೆ ಕೇವಲ ನಾಟಕ ಕ್ಷೇತ್ರಕ್ಕೆ ಮೀಸಲಾದದ್ದಲ್ಲ. ‘ಮುಸ್ಸಂಜೆಯ ಕಥಾ ಪ್ರಸಂಗ’ ಹಾಗೂ ‘ಬಿರಿಕು’ ಅವರ ಕಾದಂಬರಿಗಳು. ‘’ಬಿರುಕು’’ ನಾಟಕವೂ ಆಯಿತು.’’ಅಕ್ಷರ ಹೊಸ ಕಾವ್ಯ’’ ಅವರು ಸಂಪಾದಿಸಿದ ಅಧುನಿಕ ಕಾವ್ಯಗಳ ಸಂಕಲನ. ‘ಪಲ್ಲವಿ’,’ಅನುರೂಪ’,’ಎಲ್ಲಿಂದಲೋ ಬಂದವರು’ ಇವು ಅವರು ನಿರ್ದೇಶಿಸಿದ ಚಿತ್ರಗಳು.ಯಶಸ್ವಿ ಸಣ್ಣ ಕಥೆಗಳನ್ನು,ಬಿಚ್ಚುಮನಸಿನ ಹಾಗೂ ಮೊನಚಿನ ವಿಮರ್ಶಾ ಲೇಖನಗಳನ್ನು ಲಂಕೇಶರು ಬರೆದಿದ್ದಾರೆ. <nowiki>''ಪಲ್ಲವಿ'' ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಬಂದಿದೆ. ''ಅನುರೂಪ''</nowiki>ಕ್ಕೆಪ್ರಾಂತೀಯ ಪ್ರಶಸ್ತಿ ಲಭಿಸಿದೆ. ಇವರು ಉತ್ತಮ ಬರಹಗಾರರು ಮತ್ತು ನಾಟಕ ಕಾರರು .
 
==ಲಂಕೇಶ್ ಪತ್ರಿಕೆ==
"https://kn.wikipedia.org/wiki/ಪಿ.ಲಂಕೇಶ್" ಇಂದ ಪಡೆಯಲ್ಪಟ್ಟಿದೆ