ಗಾದೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಗಾದೆ ಸೇರಿಸಿದ್ದೇನೆ
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೭೯ ನೇ ಸಾಲು:
# ಭಂಗಿ ದೇವರಿಗೆ ಹೆಂಡಗುಡುಕ ಪೂಜರಿ
# ಸಾವಿರ ಸಲ ಗೋವಿಂದ ಅಂದರು, ಒಬ್ಬ ದಾಸಯ್ಯನಿಗೆ ಭಿಕ್ಷೆ ನೀಡಲಿಲ್ಲ
#ಊದಿ ಕೆಟ್ಟ ಬೂದಾಳ ದಾಸ
# ಸುಳ್ಳು ದೇವರಿಗೆ ಕಳ್ಳ ಪೂಜಾರಿ
# ಹಳ್ಳೀ ದೇವರ ತಲೆ ಒಡೆದು, ದಿಲ್ಲೀ ದೇವರ ಹೊಟ್ಟೆ ಹೊರೆದ ಹಾಗೆ
# ಡಾವರ (=ನೀರಡಿಕೆ) ಹತ್ತಿದಾಗ ದೇವರ ಧ್ಯಾನ
"https://kn.wikipedia.org/wiki/ಗಾದೆ" ಇಂದ ಪಡೆಯಲ್ಪಟ್ಟಿದೆ