ಶಕುಂತಲೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
೩೮ ನೇ ಸಾಲು:
ಶಾಕುಂತಲಾ ಮಹಾಭಾರತದಲ್ಲಿ ಬರುವ ಒಂದು ಕಥೆಯ ಪಾತ್ರ. ಶಾಕುಂತಲಾ ದುಶ್ಯಂತ ಮಹಾರಾಜನ ಪತ್ನಿ ಮತ್ತು ಚಕ್ರವರ್ತಿ ಭರತನ ತಾಯಿ. ಮಹಾಭಾರತದಲ್ಲಿ ಈ ಕಥೆಯ ಉಲ್ಲೇಖವಿದೆ. [[ಕಾಳಿದಾಸ|ಕಾಳಿದಾಸನು]] [[ಅಭಿಜ್ಞಾನ ಶಾಕುಂತಲಮ್]] ಎಂಬ [[ನಾಟಕ]]ವನ್ನು ಬರೆದಿದ್ದಾನೆ. ಇಲ್ಲಿ ಬರುವ ಶಾಕುಂತಲಾ ಪಾತ್ರವು ಬರಹಗಾರರಿಂದ ನಾಟಕೀಯವಾಗಿ ನಿರೂಪಿಸಲ್ಪಟ್ಟಿದೆ.
==ಆರಂಭಿಕ ಕಥೆ==
ರಿಷಿ ಕಣ್ವ ಮಹರ್ಷಿಗಳಿಗೆ ಶಕುಂತ[[ಪಕ್ಷಿ]]ಗಳ ಮಧ್ಯೆ ಇರುವ ಪುಟ್ಟ ಮಗುವೊಂದು ಕಾಡಿನಲ್ಲಿ ಸಿಗುತ್ತದೆ. ಕಾಡಿನಲ್ಲಿ ಸಿಕ್ಕಿದ ಮಗುವನ್ನು ಕಣ್ವ ಋಷಿಗಳು ತಮ್ಮ ಆಶ್ರಮಕ್ಕೆ ತಂದು ಬೆಳೆಸುತ್ತಾರೆ. ಶಕುಂತ ಪಕ್ಷಿಗಳ ಮಧ್ಯೆ ದೊರಕಿದ ಕಾರಂ ಮಗುವಿಗೆ ಶಾಕುಂತಲಾ ಎಂದು ಹಸರಿಟ್ಟು ಕರೆಯುತ್ತಾರೆ
=ದಂತಕಥೆ=
|