ಅಕ್ಕಮಹಾದೇವಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Protected "ಅಕ್ಕಮಹಾದೇವಿ": Excessive vandalism ([ಸಂಪಾದನೆ=ಹೊಸ ಸದಸ್ಯರನ್ನು ಮತ್ತು ನೋಂದಾವಣೆ ಆಗಿಲ್ಲದವರನ್ನು ತಡೆಹಿಡಿ] (ಅನಿರ್ದಿಷ್ಟ) [ಸ್ಥಳಾಂತರ=ಹೊಸ ಸದಸ್ಯರನ್ನು ಮತ್ತು ನೋಂದಾವಣೆ ಆಗಿಲ್ಲದವರನ್ನು ತಡೆಹಿಡಿ] (ಅನಿರ್ದಿಷ್ಟ))
೨೩ ನೇ ಸಾಲು:
 
==ಜೀವನ==
*ಶರಣೆ ಅಕ್ಕಮಹಾದೇವಿಯವರು ಜನಿಸಿದ್ದು ಶಿವಮೊಗ್ಗ ಜಿಲ್ಲೆ, ಶಿಕಾರಿಪುರ-ಶಿರಾಳ ಕೊಪ್ಪದ ನಡುವೆ ಇರುವ [[ಉಡುತಡಿ]] ಅಥವಾ ಉಡಗಣಿ ಇಲ್ಲವೆ ಉಡುಗಣಿ ಎಂದೇ ಪ್ರಸಿದ್ದವಾಗಿರುವ ಪುಟ್ಟ ಗ್ರಾಮದಲ್ಲಿ <ref>{{cite book | title=ಸಮಗ್ರ ವಚನ ಸಂಪುಟ | publisher=ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು, ಕರ್ನಾಟಕ ಸರ್ಕಾರ}}</ref> . ಸುಮಾರು 15 ಕಿ.ಮಿ. ಹಾಗೂ ಶಿರಾಳ ಕೊಪ್ಪದಿಂದ 4 ಕಿ.ಮಿ.ದೂರದಲ್ಲಿದೆ. ಇದೀಗ ಇದು ಪ್ರವಾಸಿ ತಾಣವಾಗಿಯೂ ಪ್ರಸಿದ್ದವಾಗಿದೆ. ಪರರ ಪಾಲಾಗಿದ್ದ ಇಲ್ಲಿರುವ ಕೌಶಿಕ ಮಹಾರಾಜರ ಕೋಟೆ ಹಾಗೂ ಅಕ್ಕನ ದೇವಸ್ಥಾನ ಇರುವ ಜಮೀನನ್ನು ಉಳಿಸಲು ಪ್ರಯತ್ನಿಸಿ, ಹೋರಾಟ ನಡೆಸಿ, ಯಶಸ್ವಿ ಯಾಗಿದ್ದು ಸಿರಿಗೆರೆಯ ಶ್ರೀಗಳಾಗಿದ್ದ ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮೀಜಿಯವರು ಹಾಗೂ ಹಿರೇ ಜಂಬೂರಿನ ಸ್ವಾತಂತ್ರ ಹೋರಾಟೀಲರು. ಇದನ್ನು ಇವರು ಉಳಿಸಿ ಕೊಟ್ಟ ನಂತರ ಸರಕಾರ ಇತ್ತ ಗಮನ ಹರಿಸಿ,ಅದರ ಅಭಿವೃದ್ದಿಗೆ ಮುಂದಾಗಿದೆ. ಇಂತಹ ಉಡುತಡಿಯಿಂದ ಎಲ್ಲವನ್ನೂ ತ್ಯಜಿಸಿ ಹೊರಟ ಅಕ್ಕಮಹಾದೇವಿಯವರು ಮುಂದೆ [ಬಸವ ಕಲ್ಯಾಣ]ದ ಅನುಭವ ಮಂಟಪದಲ್ಲಿ [[ಅಲ್ಲಮ ಪ್ರಭು|ಅಲ್ಲಮಪ್ರಭು]], [[ಬಸವೇಶ್ವರ|ಬಸವಣ್ಣ]], [[ಚನ್ನಬಸವೇಶ್ವರ|ಚೆನ್ನಬಸವಣ್ಣ]] [[ಸಿದ್ಧರಾಮ]] ಮೊದಲಾದ ಶರಣರೊಡನೆ ಕಲ್ಯಾಣದ ಕ್ರಾಂತಿಯಲ್ಲಿ ತಮ್ಮನ್ನು ತಾವೂ ತೊಡಗಿಸಿಕೊಂಡರಲ್ಲದೇ, "ಚನ್ನಮಲ್ಲಿಕಾರ್ಜುನ" ಎಂಬ ಅಂಕಿತ ನಾಮದಲ್ಲಿ ವಚನ ಸಾಹಿತ್ಯಕ್ಕೆ (ಶರಣ ಸಾಹಿತ್ಯ) ತಮ್ಮದೇ ಆದ ಸಾಹಿತ್ಯ ಸೇವೆಯನ್ನು ಸಲ್ಲಿಸಿದ್ದಾರೆ.
*ಪರರ ಪಾಲಾಗಿದ್ದ ಇಲ್ಲಿರುವ ಕೌಶಿಕ ಮಹಾರಾಜರ ಕೋಟೆ ಹಾಗೂ ಅಕ್ಕನ ದೇವಸ್ಥಾನ ಇರುವ ಜಮೀನನ್ನು ಉಳಿಸಲು ಪ್ರಯತ್ನಿಸಿ, ಹೋರಾಟ ನಡೆಸಿ, ಯಶಸ್ವಿ ಯಾಗಿದ್ದು ಸಿರಿಗೆರೆಯ ಶ್ರೀಗಳಾಗಿದ್ದ ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮೀಜಿಯವರು ಹಾಗೂ ಹಿರೇ ಜಂಬೂರಿನ ಸ್ವಾತಂತ್ರ ಹೋರಾಟೀಲರು. ಇದನ್ನು ಇವರು ಉಳಿಸಿ ಕೊಟ್ಟ ನಂತರ ಸರಕಾರ ಇತ್ತ ಗಮನ ಹರಿಸಿ,ಅದರ ಅಭಿವೃದ್ದಿಗೆ ಮುಂದಾಗಿದೆ.
*ಇಂತಹ ಉಡುತಡಿಯಿಂದ ಎಲ್ಲವನ್ನೂ ತ್ಯಜಿಸಿ ಹೊರಟ ಅಕ್ಕಮಹಾದೇವಿಯವರು ಮುಂದೆ [ಬಸವ ಕಲ್ಯಾಣ]ದ ಅನುಭವ ಮಂಟಪದಲ್ಲಿ [[ಅಲ್ಲಮ ಪ್ರಭು|ಅಲ್ಲಮಪ್ರಭು]], [[ಬಸವೇಶ್ವರ|ಬಸವಣ್ಣ]], [[ಚನ್ನಬಸವೇಶ್ವರ|ಚೆನ್ನಬಸವಣ್ಣ]], [[ಸಿದ್ಧರಾಮ]] ಮೊದಲಾದ ಶರಣರೊಡನೆ ಕಲ್ಯಾಣದ ಕ್ರಾಂತಿಯಲ್ಲಿ ತಮ್ಮನ್ನು ತಾವೂ ತೊಡಗಿಸಿಕೊಂಡರಲ್ಲದೇ, "ಚನ್ನಮಲ್ಲಿಕಾರ್ಜುನ" ಎಂಬ ಅಂಕಿತ ನಾಮದಲ್ಲಿ ವಚನ ಸಾಹಿತ್ಯಕ್ಕೆ (ಶರಣ ಸಾಹಿತ್ಯ) ತಮ್ಮದೇ ಆದ ಸಾಹಿತ್ಯ ಸೇವೆಯನ್ನು ಸಲ್ಲಿಸಿದ್ದಾರೆ.
 
== '''ಅಕ್ಕನ ಅನುಭಾವ ಜೀವನ''' ==
"https://kn.wikipedia.org/wiki/ಅಕ್ಕಮಹಾದೇವಿ" ಇಂದ ಪಡೆಯಲ್ಪಟ್ಟಿದೆ