ಶಕುಂತಲೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೫೨ ನೇ ಸಾಲು:
ಶಕುಂತಲೆ ದುಷ್ಯಂತನ ಆಸ್ಥಾನಕ್ಕೆ ಬಂದಾಗ, ಅವಳ ಪತಿ ತನ್ನನ್ನು ಗುರುತಿಸದೆ ಇರುವುದನ್ನು ಕಂಡು ಎಲ್ಲರೂ ಆಶ್ಚರ್ಯಚಕಿತರಾದರು. ಅವಳ ಬಗ್ಗೆ ಏನನ್ನು ನೆನಪಿಸಿಕೊಳ್ಳಲು ಆತನಿಗೆ ಸಾಧ್ಯವಾಗಲಿಲ್ಲ. ಆಕೆಗೆ ಮುನಿಗಳು ಕೊಟ್ಟಂತಹ ಶಾಪದ ನೆನಪಾಯಿತು ಆದರೆ ಆಕೆಯ [[ಕೈ]]ಯಲ್ಲಿ ಅವನು ಕೊಟ್ಟಂತಹ ಉಂಗುರ ಇರಲಿಲ್ಲ. ಆದರೂ ಅವಳು ಉಂಗುರ ಇಲ್ಲದೆಯೇ ನೆನಪಿಸಲು ಪ್ರಯತ್ನಿಸಿದಳು. ಆದರೂ ದುಷ್ಯಂತ ಅವಳನ್ನು ಗುರುತಿಸಲಿಲ್ಲ. ಅವಮಾನಕ್ಕೊಳಗಾದ ಅವಳು ತನ್ನ ಮಗನನ್ನು ಕರೆದುಕೊಂಡು ಅರಣ್ಯಕ್ಕೆ ಮರಳಿ ಕಾಡಿನ ಮಧ್ಯ ಭಾಗದಲ್ಲಿ ಸ್ವತಃ ನೆಲೆಸುತ್ತಾಳೆ.
 
==ಭರತ ಮತ್ತು ಶಾಕುಂತಲೆಶಕುಂತಲೆ==
ಶಾಕುಂತಲೆಯ [[ಮಗ]]ನಾದ ಭರತನು ವಯಸ್ಸಾದಂತೆ ಬೆಳೆಯತೊಡಗಿದನು.[[ಹುಲಿ]] [[ಸಿಂಹ]]ಗಳ ಬಾಯಿಗಳನ್ನು ತೆರೆದು ಮತ್ತು ಅದರಲ್ಲಿನ [[ಹಲ್ಲು]]ಗಳನ್ನು ಎಣಿಸುವುದು ಅವನ ಕ್ರೀಡೆಯಾಗಿತ್ತು. ಈ ಮಧ್ಯೆ ಮೀನುಗಾರನು ಹಿಡಿದ ಒಂದು ಮೀನಿನ ಹೊಟ್ಟೆಯಲ್ಲಿ ರಾಜಮನೆತನದ ಉಂಗುರವನ್ನು ಕಂಡು ದುಷ್ಯಂತನಿಗೆ ಆಶ್ಚರ್ಯವಾಯಿತು. ರಾಜಮನೆತನದ ಮುದ್ರೆಯನ್ನು ಗುರುತಿಸಿದ ಅವನು ಅರಮನೆಗೆ ತೆಗೆದುಕೊಂಡು ಹೋದನು ಆ ಉಂಗುರವನ್ನು ನೋಡಿದ ಮೇಲೆ ದುಷ್ಯಂತೆಗೆ ಶಾಕುಂತಲೆಯ ನೆನಪಾಗುತ್ತದೆ. ತಕ್ಷಣವೇ ಆಕೆಯನ್ನು ಕಂಡುಕೊಳ್ಳಲು ಹೊರಟನು ಮತ್ತು ಆಕೆಯ ತಂದೆಯ ಆಶ್ರಮಕ್ಕೆ ಬಂದನು, ಅವಳು ಅಲ್ಲಿ ಇಲ್ಲದಿರುವುದನ್ನು ತಿಳಿದು ಹುಡುಕಲು ಮುಂದಾದನು. ಅವನು ತನ್ನ ಹೆಂಡತಿಯನ್ನು ಕಂಡುಕೊಳ್ಳಲು ಅರಣ್ಯದಲ್ಲಿ ಆಳವಾಗಿ ಮುಂದುವರೆದು ಕಾಡಿನಲ್ಲಿನ ಮಧ್ಯ ಭಾಗಕ್ಕೆ ಬಂದು ಒಂದು ಆಶ್ಚರ್ಯಕರ ದೃಶ್ಯವೊಂದನ್ನು ಕಂಡನು . ಚಿಕ್ಕ ಹುಡುಗನೊಬ್ಬ ಸಿಂಹದ ಬಾಯಿಯನ್ನು ತೆರೆದು ಅದರ ಹಲ್ಲುಗಳನ್ನು ಎಣಿಸುತ್ತಿದ್ದನು . ಅದನ್ನು ನೋಡಿ ಈತ ಯಾರೋ ಅರಸನ ಹುಡುಗನೇ ಇರಬೇಕೆಂದುಕೊಂಡ, ಅವನ ಧೈರ್ಯ ಮತ್ತು ಶಕ್ತಿ ನೋಡಿ ಆಶ್ಚರ್ಯಚಕಿತನಾದನು ಮತ್ತು ಹತ್ತಿರ ಬಂದು ಅವನ ಹೆಸರನ್ನು ಕೇಳಿದನು. ಆ ಹುಡುಗನು ನಾನು ದುಷ್ಯಂತನ ಮಗನಾದ ಭರತನೆಂದು ಉತ್ತರಿಸಿದಾಗ ಅವನು ಆಶ್ಚರ್ಯಚಕಿತನಾದನು. ನಂತರ ಆ ಹುಡುಗನು ಅವನನ್ನು ಶಾಕುಂತಲೆಯ ಹತ್ತಿರ ಕರೆದೊಯ್ದನು. ಶಕುಂತಲೆ ಆತನನ್ನು ನೋಡಿ ತುಂಬಾ ಸೊಂತೋಷಪಟ್ಟಳು ಮತ್ತು ಅವನ ಕುಟುಂಬವು ಪುನಃ ಸೇರಿತು.<ref> http://www.indianmirror.com/history/mythological-stories/shakuntala-page1.html</ref>
 
"https://kn.wikipedia.org/wiki/ಶಕುಂತಲೆ" ಇಂದ ಪಡೆಯಲ್ಪಟ್ಟಿದೆ