ಪ್ರಕಾಶ್ ಕಡಮೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೨ ನೇ ಸಾಲು:
 
==ಪರಿಚಯ==
* ಪ್ರಕಾಶ್ ಕಡಮೆಯವರುಕಡಮೆ<ref>https://m.dailyhunt.in/news/india/kannada/avadi-epaper-avadi/bangude+khyaatigenu+kadame-newsid-97926691</ref>ಯವರು ಕವಿಗಳಾಗಿ ಆಪ್ತವಲಯದಲ್ಲಿ ಜನಜನಿತರು. ಹೊಸ ಪ್ರತಿಭೆಗಳನ್ನು ಸದಾ ಬೆನ್ನು ತಟ್ಟುವ ತಮ್ಮ ಪರಿಯಿಂದಾಗಿ ಎಲ್ಲರಿಗೂ ಪರಿಚಿತರು. ಸಾಹಿತ್ಯದ ಓದುಗರೂ, ಪ್ರೋತ್ಸಾಹಕರೂ ಆಗಿರುವ ಕವಿಹೃದಯದ ಪ್ರಕಾಶ್ ಕಡಮೆಯವರು ತಮ್ಮ ಸುತ್ತಲಿನ ಜೀವನವನ್ನು ಸದಾ ಬೆರಗಿನಿಂದ ಅವಲೋಕಿಸಿದವರು.
* ಹುಟ್ಟೂರಿನ ಬಗ್ಗೆ ಒಂದು ಹಿಡಿ ಹೆಚ್ಚೇ ಪ್ರೀತಿ ಇಟ್ಟುಕೊಂಡವರು. ಹಲವು ಬಗೆಯ ಸಾಹಿತ್ಯಗೋಷ್ಠಿಗಳನ್ನು ತಮ್ಮ ಮನೆಯಂಗಳದಲ್ಲಿ ನಡೆಸಿಕೊಂಡು ಬರುತ್ತಾ "ನಾಗಸುಧೆ ಜಗಲಿ"ಯನ್ನು ಸಾಹಿತ್ಯದ ಅಂಗಳವನ್ನಾಗಿಸಿರುವ ಕಡಮೆ ದಂಪತಿಗಳು ಈ ಬಾರಿ ನಮ್ಮೊಡನೆ ಇರುವುದು ಇಲ್ಲಿನ ಸಾಹಿತ್ಯಾಸಕ್ತರಿಗೂ ಹೆಮ್ಮೆ ತಂದಿದೆ.
* 1958 ಗೋಕರ್ಣ ಸಮೀಪದ ಬಂಕಿಕೊಡ್ಲ ಹತ್ತಿರದ ಕಡಮೆ ಗ್ರಾಮದಲ್ಲಿ ಜನನ. ಹೈಸ್ಕೂಲ್ ಹಂತದಿಂದಲೇ ಬರವಣಿಗೆಯಲ್ಲಿ ಆಸಕ್ತಿ. ಅವರಿಗೆ ಸ್ಫೂರ್ತಿಯಾಗಿದ್ದವರು ಕವಿ ಸು. ರಂ. ಎಕ್ಕುಂಡಿ. ಬಾಲ್ಯದಿಂದಲೇ ಅಕ್ಷರ ಲೋಕದ ಮೂಲಕ ತಾನು ಬದುಕಬೇಕು ಎಂದು ಕನಸು ಕಂಡವರು.
"https://kn.wikipedia.org/wiki/ಪ್ರಕಾಶ್_ಕಡಮೆ" ಇಂದ ಪಡೆಯಲ್ಪಟ್ಟಿದೆ